ಅನ್-ನಾಜಿಆತ್ · 1/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
وَالنَّازِعَاتِ غَرْقًا ۝١
Wan naazi `aati gharqa
📖 ಕನ್ನಡ ಅರ್ಥ
ಮುಳುಗಿ ಸತ್ಯನಿಷೇಧಿಗಳ ಆತ್ಮಗಳನ್ನು ಕಠೋರವಾಗಿ ಎಳೆಯುವ ಮಲಕ್ಗಳಾಣೆ.

🎧 ಆಲಿಸಿ


📜 ಆಯತ್ 1-3 — ಸೂರಾ ಅನ್-ನಾಜಿಆತ್

1وَالنَّازِعَاتِ غَرْقًا
ಮುಳುಗಿ ಸತ್ಯನಿಷೇಧಿಗಳ ಆತ್ಮಗಳನ್ನು ಕಠೋರವಾಗಿ ಎಳೆಯುವ ಮಲಕ್ಗಳಾಣೆ.
2وَالنَّاشِطَاتِ نَشْطًا
(ಸತ್ಯ ವಿಶ್ವಾಸಿಗಳ) ಆತ್ಮಗಳನ್ನು ಮೃದುವಾಗಿ ಎಳೆಯುವ ಮಲಕ್ಗಳಾಣೆ.
3وَالسَّابِحَاتِ سَبْحًا
(ಭೂಮಿ ಆಕಾಶಗಳ ನಡುವೆ) ವೇಗವಾಗಿ ಈಜಿ ಸಾಗುವ ಮಲಕ್ಗಳಾಣೆ.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
1ಆಯತ್

ಅನುವಾದ — ಅನ್-ನಾಜಿಆತ್ 1

ಸೂರಾ ಅನ್-ನಾಜಿಆತ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಮುಳುಗಿ ಸತ್ಯನಿಷೇಧಿಗಳ ಆತ್ಮಗಳನ್ನು ಕಠೋರವಾಗಿ ಎಳೆಯುವ ಮಲಕ್ಗಳಾಣೆ.

ಸೂರಾ ಆಯತ್ 1/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 1–3. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers