ಅನ್-ನಾಜಿಆತ್ · 10/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
يَقُولُونَ أَإِنَّا لَمَرْدُودُونَ فِي الْحَافِرَةِ ۝١٠
Ya qoo loona a-inna lamar doo doona fil haafirah
📖 ಕನ್ನಡ ಅರ್ಥ
ಅವರು (ಸತ್ಯ ನಿಷೇಧಿಗಳು) ಕೇಳುವರು; ನಾವು (ಮರಣಾ ನಂತರ) ಮೊದಲಿನ ಸ್ಥಿತಿಗೆ ಪುನಃ ಮರಳಿಸಲಾಗುವೆವೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅನ್-ನಾಜಿಆತ್

8قُلُوبٌ يَوْمَئِذٍ وَاجِفَةٌ
ಅಂದು ಕೆಲವು ಹೃದಯಗಳು ಭಯದಿಂದ ನಡುಗುತ್ತಿರುವುವು.
9أَبْصَارُهَا خَاشِعَةٌ
ಅವರ ಕಣ್ಣುಗಳು ಕೆಳಕ್ಕೆ ತಗ್ಗಿರುವುವು.
10يَقُولُونَ أَإِنَّا لَمَرْدُودُونَ فِي الْحَافِرَةِ
ಅವರು (ಸತ್ಯ ನಿಷೇಧಿಗಳು) ಕೇಳುವರು; ನಾವು (ಮರಣಾ ನಂತರ) ಮೊದಲಿನ ಸ್ಥಿತಿಗೆ ಪುನಃ ಮರಳಿಸಲಾಗುವೆವೇ ?
11أَإِذَا كُنَّا عِظَامًا نَّخِرَةً
ನಾವು ಶಿಥಿಲ ಎಲುಬುಗಳಾಗಿ ಬಿಟ್ಟರೂ ?
12قَالُوا تِلْكَ إِذًا كَرَّةٌ خَاسِرَةٌ
ಅವರು ಹೇಳುವರು; ಹಾಗಾದರೆ ಆ ಮರಳುವಿಕೆಯು ಹಾನಿಕರವಾಗಿದೆ.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
10ಆಯತ್

ಅನುವಾದ — ಅನ್-ನಾಜಿಆತ್ 10

ಸೂರಾ ಅನ್-ನಾಜಿಆತ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಸತ್ಯ ನಿಷೇಧಿಗಳು) ಕೇಳುವರು; ನಾವು (ಮರಣಾ ನಂತರ) ಮೊದಲಿನ ಸ್ಥಿತಿಗೆ ಪುನಃ…

ಸೂರಾ ಆಯತ್ 10/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers