ಅನ್-ನಾಜಿಆತ್ · 11/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
أَإِذَا كُنَّا عِظَامًا نَّخِرَةً ۝١١
Aizaa kunna `izaa man-nakhirah
📖 ಕನ್ನಡ ಅರ್ಥ
ನಾವು ಶಿಥಿಲ ಎಲುಬುಗಳಾಗಿ ಬಿಟ್ಟರೂ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅನ್-ನಾಜಿಆತ್

9أَبْصَارُهَا خَاشِعَةٌ
ಅವರ ಕಣ್ಣುಗಳು ಕೆಳಕ್ಕೆ ತಗ್ಗಿರುವುವು.
10يَقُولُونَ أَإِنَّا لَمَرْدُودُونَ فِي الْحَافِرَةِ
ಅವರು (ಸತ್ಯ ನಿಷೇಧಿಗಳು) ಕೇಳುವರು; ನಾವು (ಮರಣಾ ನಂತರ) ಮೊದಲಿನ ಸ್ಥಿತಿಗೆ ಪುನಃ ಮರಳಿಸಲಾಗುವೆವೇ ?
11أَإِذَا كُنَّا عِظَامًا نَّخِرَةً
ನಾವು ಶಿಥಿಲ ಎಲುಬುಗಳಾಗಿ ಬಿಟ್ಟರೂ ?
12قَالُوا تِلْكَ إِذًا كَرَّةٌ خَاسِرَةٌ
ಅವರು ಹೇಳುವರು; ಹಾಗಾದರೆ ಆ ಮರಳುವಿಕೆಯು ಹಾನಿಕರವಾಗಿದೆ.
13فَإِنَّمَا هِيَ زَجْرَةٌ وَاحِدَةٌ
ಅದಂತು ಒಂದು ಘೋರ ರ‍್ಭಟವಾಗಿದೆ.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
11ಆಯತ್

ಅನುವಾದ — ಅನ್-ನಾಜಿಆತ್ 11

ಸೂರಾ ಅನ್-ನಾಜಿಆತ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಶಿಥಿಲ ಎಲುಬುಗಳಾಗಿ ಬಿಟ್ಟರೂ ?

ಸೂರಾ ಆಯತ್ 11/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers