ಅನ್-ನಾಜಿಆತ್ · 12/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
قَالُوا تِلْكَ إِذًا كَرَّةٌ خَاسِرَةٌ ۝١٢
Qaalu tilka izan karratun khaasirah
📖 ಕನ್ನಡ ಅರ್ಥ
ಅವರು ಹೇಳುವರು; ಹಾಗಾದರೆ ಆ ಮರಳುವಿಕೆಯು ಹಾನಿಕರವಾಗಿದೆ.

🎧 ಆಲಿಸಿ


📜 ಆಯತ್ 10-14 — ಸೂರಾ ಅನ್-ನಾಜಿಆತ್

10يَقُولُونَ أَإِنَّا لَمَرْدُودُونَ فِي الْحَافِرَةِ
ಅವರು (ಸತ್ಯ ನಿಷೇಧಿಗಳು) ಕೇಳುವರು; ನಾವು (ಮರಣಾ ನಂತರ) ಮೊದಲಿನ ಸ್ಥಿತಿಗೆ ಪುನಃ ಮರಳಿಸಲಾಗುವೆವೇ ?
11أَإِذَا كُنَّا عِظَامًا نَّخِرَةً
ನಾವು ಶಿಥಿಲ ಎಲುಬುಗಳಾಗಿ ಬಿಟ್ಟರೂ ?
12قَالُوا تِلْكَ إِذًا كَرَّةٌ خَاسِرَةٌ
ಅವರು ಹೇಳುವರು; ಹಾಗಾದರೆ ಆ ಮರಳುವಿಕೆಯು ಹಾನಿಕರವಾಗಿದೆ.
13فَإِنَّمَا هِيَ زَجْرَةٌ وَاحِدَةٌ
ಅದಂತು ಒಂದು ಘೋರ ರ‍್ಭಟವಾಗಿದೆ.
14فَإِذَا هُم بِالسَّاهِرَةِ
(ಅದು ಪ್ರಕಟವಾಗುತ್ತಲೇ) ಅವರು ಹಠಾತ್ತನೆ ಒಂದು ಮೈದಾನದಲ್ಲಿ ಒಟ್ಟು ಸೇರುವರು.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
12ಆಯತ್

ಅನುವಾದ — ಅನ್-ನಾಜಿಆತ್ 12

ಸೂರಾ ಅನ್-ನಾಜಿಆತ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳುವರು; ಹಾಗಾದರೆ ಆ ಮರಳುವಿಕೆಯು ಹಾನಿಕರವಾಗಿದೆ.

ಸೂರಾ ಆಯತ್ 12/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 10–14. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers