ಅನ್-ನಾಜಿಆತ್ · 15/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
هَلْ أَتَاكَ حَدِيثُ مُوسَىٰ ۝١٥
Hal ataaka hadeethu Musaa
📖 ಕನ್ನಡ ಅರ್ಥ
ಏನು ನಿಮಗೆ ಮೂಸಾರವರ ವೃತ್ತಾಂತವು ತಲುಪಿದೆಯೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅನ್-ನಾಜಿಆತ್

13فَإِنَّمَا هِيَ زَجْرَةٌ وَاحِدَةٌ
ಅದಂತು ಒಂದು ಘೋರ ರ‍್ಭಟವಾಗಿದೆ.
14فَإِذَا هُم بِالسَّاهِرَةِ
(ಅದು ಪ್ರಕಟವಾಗುತ್ತಲೇ) ಅವರು ಹಠಾತ್ತನೆ ಒಂದು ಮೈದಾನದಲ್ಲಿ ಒಟ್ಟು ಸೇರುವರು.
15هَلْ أَتَاكَ حَدِيثُ مُوسَىٰ
ಏನು ನಿಮಗೆ ಮೂಸಾರವರ ವೃತ್ತಾಂತವು ತಲುಪಿದೆಯೇ ?
16إِذْ نَادَاهُ رَبُّهُ بِالْوَادِ الْمُقَدَّسِ طُوًى
ಪವಿತ್ರ ಕಣಿವೆ ತುವಾದಲ್ಲಿ ಅವರ ಪ್ರಭು ಅವರನ್ನು ಕರೆದಾಗ
17اذْهَبْ إِلَىٰ فِرْعَوْنَ إِنَّهُ طَغَىٰ
(ಆದೇಶ ನೀಡಲಾಯಿತು) ನೀವು ಫಿರ್ಔನನ ಬಳಿಗೆ ಹೋಗಿರಿ, ಅವನು ಧಿಕ್ಕಾರವನ್ನು ತೋರುತ್ತಿದ್ದಾನೆ.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
15ಆಯತ್

ಅನುವಾದ — ಅನ್-ನಾಜಿಆತ್ 15

ಸೂರಾ ಅನ್-ನಾಜಿಆತ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಏನು ನಿಮಗೆ ಮೂಸಾರವರ ವೃತ್ತಾಂತವು ತಲುಪಿದೆಯೇ ?

ಸೂರಾ ಆಯತ್ 15/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers