ಅನ್-ನಾಜಿಆತ್ · 20/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
فَأَرَاهُ الْآيَةَ الْكُبْرَىٰ ۝٢٠
Fa araahul-aayatal kubra
📖 ಕನ್ನಡ ಅರ್ಥ
ತರುವಾಯ ಅವರು ಅವನಿಗೆ ಮಹಾ ದೃಷ್ಟಾಂತವನ್ನು ತೋರಿಸಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅನ್-ನಾಜಿಆತ್

18فَقُلْ هَل لَّكَ إِلَىٰ أَن تَزَكَّىٰ
ಅವನೊಡನೆ ಹೇಳಿರಿ ನೀನು (ಸತ್ಯನಿಷೇಧದಿಂದ) ಪರಿಶುದ್ಧತೆಯನ್ನು ಬಯಸುತ್ತೀಯಾ ?
19وَأَهْدِيَكَ إِلَىٰ رَبِّكَ فَتَخْشَىٰ
ಹಾಗಾದರೆ ನಾನು ನಿನಗೆ ನಿನ್ನ ಪ್ರಭುವಿನೆಡೆಗೆ ಮರ‍್ಗರ‍್ಶನ ಮಾಡುವೆನು. ಇದು ನೀನು ಅವನನ್ನು ಭಯಪಡಲೆಂದಾಗಿದೆ
20فَأَرَاهُ الْآيَةَ الْكُبْرَىٰ
ತರುವಾಯ ಅವರು ಅವನಿಗೆ ಮಹಾ ದೃಷ್ಟಾಂತವನ್ನು ತೋರಿಸಿದರು.
21فَكَذَّبَ وَعَصَىٰ
ಆದರೆ ಅವನು ಸುಳ್ಳಾಗಿಸಿದನು ಮತ್ತು ಧಿಕ್ಕರಿಸಿದನು.
22ثُمَّ أَدْبَرَ يَسْعَىٰ
ನಂತರ ಅವನು ವಿಮುಖನಾದನು ಮತ್ತು ಯೋಜನೆ ಹಾಕಲಾರಂಭಿಸಿದನು,
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
20ಆಯತ್

ಅನುವಾದ — ಅನ್-ನಾಜಿಆತ್ 20

ಸೂರಾ ಅನ್-ನಾಜಿಆತ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಅವರು ಅವನಿಗೆ ಮಹಾ ದೃಷ್ಟಾಂತವನ್ನು ತೋರಿಸಿದರು.

ಸೂರಾ ಆಯತ್ 20/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers