ಅನ್-ನಾಜಿಆತ್ · 23/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
فَحَشَرَ فَنَادَىٰ ۝٢٣
Fa hashara fanada
📖 ಕನ್ನಡ ಅರ್ಥ
ಅನಂತರ ಅವನು ಎಲ್ಲ ಜನರನ್ನು ಒಟ್ಟುಗೂಡಿಸಿ ಘೋಷಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅನ್-ನಾಜಿಆತ್

21فَكَذَّبَ وَعَصَىٰ
ಆದರೆ ಅವನು ಸುಳ್ಳಾಗಿಸಿದನು ಮತ್ತು ಧಿಕ್ಕರಿಸಿದನು.
22ثُمَّ أَدْبَرَ يَسْعَىٰ
ನಂತರ ಅವನು ವಿಮುಖನಾದನು ಮತ್ತು ಯೋಜನೆ ಹಾಕಲಾರಂಭಿಸಿದನು,
23فَحَشَرَ فَنَادَىٰ
ಅನಂತರ ಅವನು ಎಲ್ಲ ಜನರನ್ನು ಒಟ್ಟುಗೂಡಿಸಿ ಘೋಷಿಸಿದನು.
24فَقَالَ أَنَا رَبُّكُمُ الْأَعْلَىٰ
ನಾನೇ ನಿಮ್ಮೆಲ್ಲರ ಅತ್ಯುನ್ನತ ಪ್ರಭು ಎಂದು ಹೇಳಿದನು.
25فَأَخَذَهُ اللَّهُ نَكَالَ الْآخِرَةِ وَالْأُولَىٰ
ಆಗ ಪರಲೋಕದ ಮತ್ತು ಇಹಲೋಕದ ಶಿಕ್ಷೆಗಾಗಿ ಅಲ್ಲಾಹನು ಅವನನ್ನು ಹಿಡಿದನು.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
23ಆಯತ್

ಅನುವಾದ — ಅನ್-ನಾಜಿಆತ್ 23

ಸೂರಾ ಅನ್-ನಾಜಿಆತ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವನು ಎಲ್ಲ ಜನರನ್ನು ಒಟ್ಟುಗೂಡಿಸಿ ಘೋಷಿಸಿದನು.

ಸೂರಾ ಆಯತ್ 23/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers