ಅನ್-ನಾಜಿಆತ್ · 24/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
فَقَالَ أَنَا رَبُّكُمُ الْأَعْلَىٰ ۝٢٤
Faqala ana rabbu kumul-a`laa
📖 ಕನ್ನಡ ಅರ್ಥ
ನಾನೇ ನಿಮ್ಮೆಲ್ಲರ ಅತ್ಯುನ್ನತ ಪ್ರಭು ಎಂದು ಹೇಳಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅನ್-ನಾಜಿಆತ್

22ثُمَّ أَدْبَرَ يَسْعَىٰ
ನಂತರ ಅವನು ವಿಮುಖನಾದನು ಮತ್ತು ಯೋಜನೆ ಹಾಕಲಾರಂಭಿಸಿದನು,
23فَحَشَرَ فَنَادَىٰ
ಅನಂತರ ಅವನು ಎಲ್ಲ ಜನರನ್ನು ಒಟ್ಟುಗೂಡಿಸಿ ಘೋಷಿಸಿದನು.
24فَقَالَ أَنَا رَبُّكُمُ الْأَعْلَىٰ
ನಾನೇ ನಿಮ್ಮೆಲ್ಲರ ಅತ್ಯುನ್ನತ ಪ್ರಭು ಎಂದು ಹೇಳಿದನು.
25فَأَخَذَهُ اللَّهُ نَكَالَ الْآخِرَةِ وَالْأُولَىٰ
ಆಗ ಪರಲೋಕದ ಮತ್ತು ಇಹಲೋಕದ ಶಿಕ್ಷೆಗಾಗಿ ಅಲ್ಲಾಹನು ಅವನನ್ನು ಹಿಡಿದನು.
26إِنَّ فِي ذَٰلِكَ لَعِبْرَةً لِّمَن يَخْشَىٰ
ನಿಸ್ಸಂಶಯವಾಗಿಯೂ ಅಲ್ಲಾಹನಿಂದ ಭಯಪಡುವವನಿಗೆ ಇದರಲ್ಲಿ ಪಾಠವಿದೆ.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
24ಆಯತ್

ಅನುವಾದ — ಅನ್-ನಾಜಿಆತ್ 24

ಸೂರಾ ಅನ್-ನಾಜಿಆತ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ನಾನೇ ನಿಮ್ಮೆಲ್ಲರ ಅತ್ಯುನ್ನತ ಪ್ರಭು ಎಂದು ಹೇಳಿದನು.

ಸೂರಾ ಆಯತ್ 24/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers