ಅನ್-ನಾಜಿಆತ್ · 25/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
فَأَخَذَهُ اللَّهُ نَكَالَ الْآخِرَةِ وَالْأُولَىٰ ۝٢٥
Fa-akha zahul laahu nakalal aakhirati wal-oola
📖 ಕನ್ನಡ ಅರ್ಥ
ಆಗ ಪರಲೋಕದ ಮತ್ತು ಇಹಲೋಕದ ಶಿಕ್ಷೆಗಾಗಿ ಅಲ್ಲಾಹನು ಅವನನ್ನು ಹಿಡಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅನ್-ನಾಜಿಆತ್

23فَحَشَرَ فَنَادَىٰ
ಅನಂತರ ಅವನು ಎಲ್ಲ ಜನರನ್ನು ಒಟ್ಟುಗೂಡಿಸಿ ಘೋಷಿಸಿದನು.
24فَقَالَ أَنَا رَبُّكُمُ الْأَعْلَىٰ
ನಾನೇ ನಿಮ್ಮೆಲ್ಲರ ಅತ್ಯುನ್ನತ ಪ್ರಭು ಎಂದು ಹೇಳಿದನು.
25فَأَخَذَهُ اللَّهُ نَكَالَ الْآخِرَةِ وَالْأُولَىٰ
ಆಗ ಪರಲೋಕದ ಮತ್ತು ಇಹಲೋಕದ ಶಿಕ್ಷೆಗಾಗಿ ಅಲ್ಲಾಹನು ಅವನನ್ನು ಹಿಡಿದನು.
26إِنَّ فِي ذَٰلِكَ لَعِبْرَةً لِّمَن يَخْشَىٰ
ನಿಸ್ಸಂಶಯವಾಗಿಯೂ ಅಲ್ಲಾಹನಿಂದ ಭಯಪಡುವವನಿಗೆ ಇದರಲ್ಲಿ ಪಾಠವಿದೆ.
27أَأَنتُمْ أَشَدُّ خَلْقًا أَمِ السَّمَاءُ ۚ بَنَاهَا
ಏನು ನಿಮ್ಮನ್ನು ಸೃಷ್ಟಿಸುವುದು ಕಷ್ಟವೋ ಅಥವಾ ಆಕಾಶವನ್ನೋ ? ಅಲ್ಲಾಹನು ಅದನ್ನು ನರ‍್ಮಿಸಿದನು.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
25ಆಯತ್

ಅನುವಾದ — ಅನ್-ನಾಜಿಆತ್ 25

ಸೂರಾ ಅನ್-ನಾಜಿಆತ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಪರಲೋಕದ ಮತ್ತು ಇಹಲೋಕದ ಶಿಕ್ಷೆಗಾಗಿ ಅಲ್ಲಾಹನು ಅವನನ್ನು ಹಿಡಿದನು.

ಸೂರಾ ಆಯತ್ 25/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers