ಅನ್-ನಾಜಿಆತ್ · 27/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
أَأَنتُمْ أَشَدُّ خَلْقًا أَمِ السَّمَاءُ ۚ بَنَاهَا ۝٢٧
A-antum a shaddu khalqan amis samaa-u banaaha
📖 ಕನ್ನಡ ಅರ್ಥ
ಏನು ನಿಮ್ಮನ್ನು ಸೃಷ್ಟಿಸುವುದು ಕಷ್ಟವೋ ಅಥವಾ ಆಕಾಶವನ್ನೋ ? ಅಲ್ಲಾಹನು ಅದನ್ನು ನರ‍್ಮಿಸಿದನು.

🎧 ಆಲಿಸಿ


📜 ಆಯತ್ 25-29 — ಸೂರಾ ಅನ್-ನಾಜಿಆತ್

25فَأَخَذَهُ اللَّهُ نَكَالَ الْآخِرَةِ وَالْأُولَىٰ
ಆಗ ಪರಲೋಕದ ಮತ್ತು ಇಹಲೋಕದ ಶಿಕ್ಷೆಗಾಗಿ ಅಲ್ಲಾಹನು ಅವನನ್ನು ಹಿಡಿದನು.
26إِنَّ فِي ذَٰلِكَ لَعِبْرَةً لِّمَن يَخْشَىٰ
ನಿಸ್ಸಂಶಯವಾಗಿಯೂ ಅಲ್ಲಾಹನಿಂದ ಭಯಪಡುವವನಿಗೆ ಇದರಲ್ಲಿ ಪಾಠವಿದೆ.
27أَأَنتُمْ أَشَدُّ خَلْقًا أَمِ السَّمَاءُ ۚ بَنَاهَا
ಏನು ನಿಮ್ಮನ್ನು ಸೃಷ್ಟಿಸುವುದು ಕಷ್ಟವೋ ಅಥವಾ ಆಕಾಶವನ್ನೋ ? ಅಲ್ಲಾಹನು ಅದನ್ನು ನರ‍್ಮಿಸಿದನು.
28رَفَعَ سَمْكَهَا فَسَوَّاهَا
ಅದರ ಛಾವಣಿಯನ್ನು ಏರಿಸಿದನು ಮತ್ತು ಅದನ್ನು ಸುವ್ಯವಸ್ಥಿತಗೊಳಿಸಿದನು.
29وَأَغْطَشَ لَيْلَهَا وَأَخْرَجَ ضُحَاهَا
ಅವನು ಅದರ ರಾತ್ರಿಯನ್ನು ಕತ್ತಲನ್ನಾಗಿ ಮಾಡಿದನು ಮತ್ತು ಅದರ ಹಗಲನ್ನು ಪ್ರಕಾಶಮಯಗೊಳಿಸಿದನು.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
27ಆಯತ್

ಅನುವಾದ — ಅನ್-ನಾಜಿಆತ್ 27

ಸೂರಾ ಅನ್-ನಾಜಿಆತ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಏನು ನಿಮ್ಮನ್ನು ಸೃಷ್ಟಿಸುವುದು ಕಷ್ಟವೋ ಅಥವಾ ಆಕಾಶವನ್ನೋ ? ಅಲ್ಲಾಹನು ಅದನ್ನು ನರ‍್ಮಿಸಿದನು.

ಸೂರಾ ಆಯತ್ 27/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 25–29. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers