ಅನ್-ನಾಜಿಆತ್ · 28/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
رَفَعَ سَمْكَهَا فَسَوَّاهَا ۝٢٨
Raf`a sam kaha fasaw waaha
📖 ಕನ್ನಡ ಅರ್ಥ
ಅದರ ಛಾವಣಿಯನ್ನು ಏರಿಸಿದನು ಮತ್ತು ಅದನ್ನು ಸುವ್ಯವಸ್ಥಿತಗೊಳಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅನ್-ನಾಜಿಆತ್

26إِنَّ فِي ذَٰلِكَ لَعِبْرَةً لِّمَن يَخْشَىٰ
ನಿಸ್ಸಂಶಯವಾಗಿಯೂ ಅಲ್ಲಾಹನಿಂದ ಭಯಪಡುವವನಿಗೆ ಇದರಲ್ಲಿ ಪಾಠವಿದೆ.
27أَأَنتُمْ أَشَدُّ خَلْقًا أَمِ السَّمَاءُ ۚ بَنَاهَا
ಏನು ನಿಮ್ಮನ್ನು ಸೃಷ್ಟಿಸುವುದು ಕಷ್ಟವೋ ಅಥವಾ ಆಕಾಶವನ್ನೋ ? ಅಲ್ಲಾಹನು ಅದನ್ನು ನರ‍್ಮಿಸಿದನು.
28رَفَعَ سَمْكَهَا فَسَوَّاهَا
ಅದರ ಛಾವಣಿಯನ್ನು ಏರಿಸಿದನು ಮತ್ತು ಅದನ್ನು ಸುವ್ಯವಸ್ಥಿತಗೊಳಿಸಿದನು.
29وَأَغْطَشَ لَيْلَهَا وَأَخْرَجَ ضُحَاهَا
ಅವನು ಅದರ ರಾತ್ರಿಯನ್ನು ಕತ್ತಲನ್ನಾಗಿ ಮಾಡಿದನು ಮತ್ತು ಅದರ ಹಗಲನ್ನು ಪ್ರಕಾಶಮಯಗೊಳಿಸಿದನು.
30وَالْأَرْضَ بَعْدَ ذَٰلِكَ دَحَاهَا
ಅದರ ನಂತರ ಅವನು ಭೂಮಿಯನ್ನು ಹಾಸಿದನು.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
28ಆಯತ್

ಅನುವಾದ — ಅನ್-ನಾಜಿಆತ್ 28

ಸೂರಾ ಅನ್-ನಾಜಿಆತ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಅದರ ಛಾವಣಿಯನ್ನು ಏರಿಸಿದನು ಮತ್ತು ಅದನ್ನು ಸುವ್ಯವಸ್ಥಿತಗೊಳಿಸಿದನು.

ಸೂರಾ ಆಯತ್ 28/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers