ಅನ್-ನಾಜಿಆತ್ · 33/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
مَتَاعًا لَّكُمْ وَلِأَنْعَامِكُمْ ۝٣٣
Mataa`al lakum wali an `aamikum
📖 ಕನ್ನಡ ಅರ್ಥ
ಇದೆಲ್ಲವೂ ನಿಮ್ಮ ಮತ್ತು ನಿಮ್ಮ ಜಾನುವಾರುಗಳ ಉಪಯೋಗಕ್ಕಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಅನ್-ನಾಜಿಆತ್

31أَخْرَجَ مِنْهَا مَاءَهَا وَمَرْعَاهَا
ಅವನೇ (ಭೂಮಿಯಿಂದ) ಅದರ ನೀರನ್ನು ಬರ‍್ಪಡಿಸಿ ತೆಗೆದನು ಮತ್ತು ಅದರಿಂದ ಮೇವನ್ನು ಹೊರತೆಗೆದನು.
32وَالْجِبَالَ أَرْسَاهَا
ಅವನು ರ‍್ವತಗಳನ್ನು ಸದೃಢವಾಗಿ ನಾಟಿಬಿಟ್ಟನು.
33مَتَاعًا لَّكُمْ وَلِأَنْعَامِكُمْ
ಇದೆಲ್ಲವೂ ನಿಮ್ಮ ಮತ್ತು ನಿಮ್ಮ ಜಾನುವಾರುಗಳ ಉಪಯೋಗಕ್ಕಾಗಿದೆ.
34فَإِذَا جَاءَتِ الطَّامَّةُ الْكُبْرَىٰ
ಆ ಮಹಾ ವಿಪತ್ತು (ಪ್ರಳಯ ದಿನ) ಬಂದಾಗ.
35يَوْمَ يَتَذَكَّرُ الْإِنسَانُ مَا سَعَىٰ
ಅಂದು ಮನುಷ್ಯನು ತಾನು ಮಾಡಿದ್ದ ಪರಿಶ್ರಮವನ್ನು ಸ್ಮರಿಸುವನು.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
33ಆಯತ್

ಅನುವಾದ — ಅನ್-ನಾಜಿಆತ್ 33

ಸೂರಾ ಅನ್-ನಾಜಿಆತ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ಇದೆಲ್ಲವೂ ನಿಮ್ಮ ಮತ್ತು ನಿಮ್ಮ ಜಾನುವಾರುಗಳ ಉಪಯೋಗಕ್ಕಾಗಿದೆ.

ಸೂರಾ ಆಯತ್ 33/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers