ಅನ್-ನಾಜಿಆತ್ · 38/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
وَآثَرَ الْحَيَاةَ الدُّنْيَا ۝٣٨
Wa aasaral hayaatad dunyaa
📖 ಕನ್ನಡ ಅರ್ಥ
ಇಹಲೋಕ ಜೀವನಕ್ಕೆ ಆದ್ಯತೆ ನೀಡಿರುವನೋ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅನ್-ನಾಜಿಆತ್

36وَبُرِّزَتِ الْجَحِيمُ لِمَن يَرَىٰ
ನೋಡುವವನ ಮುಂದೆ ನರಕಾಗ್ನಿಯನ್ನು ಪ್ರಕಟ ಗೊಳಿಸಲಾಗುವುದು.
37فَأَمَّا مَن طَغَىٰ
ಇನ್ನು ಯಾರು ಧಿಕ್ಕಾರತೋರಿರುವನೋ
38وَآثَرَ الْحَيَاةَ الدُّنْيَا
ಇಹಲೋಕ ಜೀವನಕ್ಕೆ ಆದ್ಯತೆ ನೀಡಿರುವನೋ.
39فَإِنَّ الْجَحِيمَ هِيَ الْمَأْوَىٰ
ಖಂಡಿತವಾಗಿಯೂ (ಅವನ) ನೆಲೆಯು ನರಕವಾಗಿದೆ.
40وَأَمَّا مَنْ خَافَ مَقَامَ رَبِّهِ وَنَهَى النَّفْسَ عَنِ الْهَوَىٰ
ಆದರೆ ಯಾರು ತನ್ನ ಪ್ರಭುವಿನ ಮುಂದೆ ನಿಲ್ಲುವ ಕುರಿತು ಭಯಪಟ್ಟನೋ ಮತ್ತು ತನ್ನನ್ನು ದೇಹೇಚ್ಛೆಗಳಿಂದ ತಡೆದನೋ
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
38ಆಯತ್

ಅನುವಾದ — ಅನ್-ನಾಜಿಆತ್ 38

ಸೂರಾ ಅನ್-ನಾಜಿಆತ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಇಹಲೋಕ ಜೀವನಕ್ಕೆ ಆದ್ಯತೆ ನೀಡಿರುವನೋ.

ಸೂರಾ ಆಯತ್ 38/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers