ಅನ್-ನಾಜಿಆತ್ · 7/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
تَتْبَعُهَا الرَّادِفَةُ ۝٧
Tatba`u har raadifa
📖 ಕನ್ನಡ ಅರ್ಥ
ಅದರ ನಂತರ ಹಿಂಬಾಲಿಸಿ (ಮತ್ತೊಂದು ಕಂಪನ)ಬರುವಂತದ್ದು ಬರಲಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಅನ್-ನಾಜಿಆತ್

5فَالْمُدَبِّرَاتِ أَمْرًا
(ತಮ್ಮ ಪ್ರಭುವಿನ ಆಜ್ಞೆಯಿಂದ) ಕರ‍್ಯಗಳ ಯೋಜನೆ ಹಾಕುವ ಮಲಕ್ಗಳಾಣೆ.
6يَوْمَ تَرْجُفُ الرَّاجِفَةُ
ಕಂಪಿಸುವಂತಹದು (ಭೂಮಿ) ಕಂಪಿಸುವ ದಿನ.
7تَتْبَعُهَا الرَّادِفَةُ
ಅದರ ನಂತರ ಹಿಂಬಾಲಿಸಿ (ಮತ್ತೊಂದು ಕಂಪನ)ಬರುವಂತದ್ದು ಬರಲಿರುವುದು.
8قُلُوبٌ يَوْمَئِذٍ وَاجِفَةٌ
ಅಂದು ಕೆಲವು ಹೃದಯಗಳು ಭಯದಿಂದ ನಡುಗುತ್ತಿರುವುವು.
9أَبْصَارُهَا خَاشِعَةٌ
ಅವರ ಕಣ್ಣುಗಳು ಕೆಳಕ್ಕೆ ತಗ್ಗಿರುವುವು.
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
7ಆಯತ್

ಅನುವಾದ — ಅನ್-ನಾಜಿಆತ್ 7

ಸೂರಾ ಅನ್-ನಾಜಿಆತ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಅದರ ನಂತರ ಹಿಂಬಾಲಿಸಿ (ಮತ್ತೊಂದು ಕಂಪನ)ಬರುವಂತದ್ದು ಬರಲಿರುವುದು.

ಸೂರಾ ಆಯತ್ 7/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers