ಅನ್-ನಾಜಿಆತ್ · 9/46
ಅನುವಾದ ಉಚ್ಚಾರಣೆ — ಸೂರಾ ಅನ್-ನಾಜಿಆತ್
أَبْصَارُهَا خَاشِعَةٌ ۝٩
Absaa ruhaa khashi`ah
📖 ಕನ್ನಡ ಅರ್ಥ
ಅವರ ಕಣ್ಣುಗಳು ಕೆಳಕ್ಕೆ ತಗ್ಗಿರುವುವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅನ್-ನಾಜಿಆತ್

7تَتْبَعُهَا الرَّادِفَةُ
ಅದರ ನಂತರ ಹಿಂಬಾಲಿಸಿ (ಮತ್ತೊಂದು ಕಂಪನ)ಬರುವಂತದ್ದು ಬರಲಿರುವುದು.
8قُلُوبٌ يَوْمَئِذٍ وَاجِفَةٌ
ಅಂದು ಕೆಲವು ಹೃದಯಗಳು ಭಯದಿಂದ ನಡುಗುತ್ತಿರುವುವು.
9أَبْصَارُهَا خَاشِعَةٌ
ಅವರ ಕಣ್ಣುಗಳು ಕೆಳಕ್ಕೆ ತಗ್ಗಿರುವುವು.
10يَقُولُونَ أَإِنَّا لَمَرْدُودُونَ فِي الْحَافِرَةِ
ಅವರು (ಸತ್ಯ ನಿಷೇಧಿಗಳು) ಕೇಳುವರು; ನಾವು (ಮರಣಾ ನಂತರ) ಮೊದಲಿನ ಸ್ಥಿತಿಗೆ ಪುನಃ ಮರಳಿಸಲಾಗುವೆವೇ ?
11أَإِذَا كُنَّا عِظَامًا نَّخِرَةً
ನಾವು ಶಿಥಿಲ ಎಲುಬುಗಳಾಗಿ ಬಿಟ್ಟರೂ ?
ಅನ್-ನಾಜಿಆತ್ಕುರಾನ್ ಸೂಚಿ
46ಆಯತ್
MeccanRevelation
9ಆಯತ್

ಅನುವಾದ — ಅನ್-ನಾಜಿಆತ್ 9

ಸೂರಾ ಅನ್-ನಾಜಿಆತ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಕಣ್ಣುಗಳು ಕೆಳಕ್ಕೆ ತಗ್ಗಿರುವುವು.

ಸೂರಾ ಆಯತ್ 9/46 — ಸೂರಾ ಅನ್-ನಾಜಿಆತ್ النازعات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಾಜಿಆತ್ ಆಲಿಸಿ, ಸೂರಾ ಅನ್-ನಾಜಿಆತ್ ಅನುವಾದ, ಸೂರಾ ಅನ್-ನಾಜಿಆತ್ mp3, ಸೂರಾ ಅನ್-ನಾಜಿಆತ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers