ಅಲ್-ಅನ್ಫಾಲ್ · 1/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
يَسْأَلُونَكَ عَنِ الْأَنفَالِ ۖ قُلِ الْأَنفَالُ لِلَّهِ وَالرَّسُولِ ۖ فَاتَّقُوا اللَّهَ وَأَصْلِحُوا ذَاتَ بَيْنِكُمْ ۖ وَأَطِيعُوا اللَّهَ وَرَسُولَهُ إِن كُنتُم مُّؤْمِنِينَ ۝١
Yas`aloonaka `anil anfaali qulil anfaalu lillaahi war Rasooli fattaqul laaha wa ahlihoo zaata bainikum wa atee`ul laaha wa Rasoolahooo in kuntum mu`mineen
📖 ಕನ್ನಡ ಅರ್ಥ
ಓ ಪೈಗಂಬರÀರೇ ಅವರು ನಿಮ್ಮೊಂದಿಗೆ ಸಮರಾರ್ಜಿತ ಸೊತ್ತಿನ ಬಗ್ಗೆ ಕೇಳುತ್ತಾರೆ. ನೀವು ಹೇಳಿರಿ: ಸಮರಾರ್ಜಿತ ಸೊತ್ತು ಅಲ್ಲಾಹ್ ಮತ್ತು ಸಂದೇಶವಾಹಕರದ್ದಾಗಿದೆ. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಪರಸ್ಪರ ನಿಮ್ಮ ಸಂಬAಧಗಳನ್ನು ಸುಧಾರಣೆ ಮಾಡಿಕೊಳ್ಳಿರಿ ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನನ್ನೂ ಮತ್ತು ಸಂದೇಶವಾಹಕÀರನ್ನೂ ಅನುಸರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅಲ್-ಅನ್ಫಾಲ್

1يَسْأَلُونَكَ عَنِ الْأَنفَالِ ۖ قُلِ الْأَنفَالُ لِلَّهِ وَالرَّسُولِ ۖ فَاتَّقُوا اللَّهَ وَأَصْلِحُوا ذَاتَ بَيْنِكُمْ ۖ وَأَطِيعُوا اللَّهَ وَرَسُولَهُ إِن كُنتُم مُّؤْمِنِينَ
ಓ ಪೈಗಂಬರÀರೇ ಅವರು ನಿಮ್ಮೊಂದಿಗೆ ಸಮರಾರ್ಜಿತ ಸೊತ್ತಿನ ಬಗ್ಗೆ ಕೇಳುತ್ತಾರೆ. ನೀವು ಹೇಳಿರಿ: ಸಮರಾರ್ಜಿತ ಸೊತ್ತು ಅಲ್ಲಾಹ್ ಮತ್ತು ಸಂದೇಶವಾಹಕರದ್ದಾಗಿದೆ. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಪರಸ್ಪರ ನಿಮ್ಮ ಸಂಬAಧಗಳನ್ನು ಸುಧಾರಣೆ ಮಾಡಿಕೊಳ್ಳಿರಿ ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನನ್ನೂ ಮತ್ತು ಸಂದೇಶವಾಹಕÀರನ್ನೂ ಅನುಸರಿಸಿರಿ.
2إِنَّمَا الْمُؤْمِنُونَ الَّذِينَ إِذَا ذُكِرَ اللَّهُ وَجِلَتْ قُلُوبُهُمْ وَإِذَا تُلِيَتْ عَلَيْهِمْ آيَاتُهُ زَادَتْهُمْ إِيمَانًا وَعَلَىٰ رَبِّهِمْ يَتَوَكَّلُونَ
ವಾಸ್ತವದಲ್ಲಿ ಸತ್ಯವಿಶ್ವಾಸಿಗಳು ಯಾರೆಂದರೆ ಅಲ್ಲಾಹನ ಪ್ರಸ್ತಾಪ ಅವರ ಮುಂದೆ ಬಂದಾಗ ಅವರ ಹೃದಯಗಳು ಕಂಪಿಸುತ್ತವೆ ಮತ್ತು ಅಲ್ಲಾಹನ ಸೂಕ್ತಿಗಳು ಅವರಿಗೆ ಪಠಿಸಲಾದರೆ ಅವು ಅವರ ವಿಶ್ವಾಸವನ್ನು ಅಧಿಕಗೊಳಿಸುತ್ತವೆ ಮತ್ತು ಅವರೇ ತಮ್ಮ ಪ್ರಭುವಿನ ಮೇಲೆ ಭರವಸೆಯಿಡುವವರು.
3الَّذِينَ يُقِيمُونَ الصَّلَاةَ وَمِمَّا رَزَقْنَاهُمْ يُنفِقُونَ
ಅವರು ನಮಾಝನ್ನು ಸಂಸ್ಥಾಪಿಸುವವರು ಮತ್ತು ನಾವು ಅವರಿಗೆ ನೀಡಿರುವವುಗಳಿಂದ ಖರ್ಚು ಮಾಡುವವರು ಆಗಿದ್ದಾರೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
1ಆಯತ್

ಅನುವಾದ — ಅಲ್-ಅನ್ಫಾಲ್ 1

ಸೂರಾ ಅಲ್-ಅನ್ಫಾಲ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರÀರೇ ಅವರು ನಿಮ್ಮೊಂದಿಗೆ ಸಮರಾರ್ಜಿತ ಸೊತ್ತಿನ ಬಗ್ಗೆ ಕೇಳುತ್ತಾರೆ. ನೀವು ಹೇಳಿರಿ:…

ಸೂರಾ ಆಯತ್ 1/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers