ಅಲ್-ಅನ್ಫಾಲ್ · 10/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَمَا جَعَلَهُ اللَّهُ إِلَّا بُشْرَىٰ وَلِتَطْمَئِنَّ بِهِ قُلُوبُكُمْ ۚ وَمَا النَّصْرُ إِلَّا مِنْ عِندِ اللَّهِ ۚ إِنَّ اللَّهَ عَزِيزٌ حَكِيمٌ ۝١٠
Wa maa ja`alahul laahu illaa bushraa wa litatma`inna bihee quloobukum; wa man nasru illaa min `indil laah; innal laaha Azeezun Hakeem
📖 ಕನ್ನಡ ಅರ್ಥ
ಮತ್ತು ಅಲ್ಲಾಹನ ಈ ಸಹಾಯವನ್ನು ನಿಮಗೆ ಶುಭವಾರ್ತೆಯಾಗಲೆಂದು ಮತ್ತು ನಿಮ್ಮ ಮನಸ್ಸುಗಳಿಗೆ ಶಾಂತಿ ಸಿಗಲೆಂದಾಗಿದೆ ಮತ್ತು ಸಹಾಯವು ಕೇವಲ ಅಲ್ಲಾಹನ ಕಡೆಯಿಂದಿರುತ್ತದೆ. ನಿಸ್ಸಂಶಯವಾಗಿಯು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಲ್-ಅನ್ಫಾಲ್

8لِيُحِقَّ الْحَقَّ وَيُبْطِلَ الْبَاطِلَ وَلَوْ كَرِهَ الْمُجْرِمُونَ
ಇದು ಅಪರಾಧಿಗಳು ಅದೆಷ್ಟು ಅಸಹ್ಯಪಟ್ಟರು ಸತ್ಯವನ್ನು ಸತ್ಯವನ್ನಾಗಿಸಲು, ಮಿಥ್ಯವನ್ನು ಮಿಥ್ಯವನ್ನಾಗಿಸಲು ಆಗಿತ್ತು.
9إِذْ تَسْتَغِيثُونَ رَبَّكُمْ فَاسْتَجَابَ لَكُمْ أَنِّي مُمِدُّكُم بِأَلْفٍ مِّنَ الْمَلَائِكَةِ مُرْدِفِينَ
ನೀವು ನಿಮ್ಮ ಪ್ರಭುವಿನೊಂದಿಗೆ ಬೇಡಿಕೊಳ್ಳುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ಆಗ ಅವನು ನಿಮ್ಮ ಕರೆಗೆ ಓಗೊಟ್ಟು, ನಾನು ನಿಮಗೆ ನಿರಂತರವಾಗಿ ಒಂದು ಸಾವಿರ ಮಲಕ್‌ಗಳ ಮೂಲಕ ಸಹಾಯ ಮಾಡುವೆನು ಎಂದನು.
10وَمَا جَعَلَهُ اللَّهُ إِلَّا بُشْرَىٰ وَلِتَطْمَئِنَّ بِهِ قُلُوبُكُمْ ۚ وَمَا النَّصْرُ إِلَّا مِنْ عِندِ اللَّهِ ۚ إِنَّ اللَّهَ عَزِيزٌ حَكِيمٌ
ಮತ್ತು ಅಲ್ಲಾಹನ ಈ ಸಹಾಯವನ್ನು ನಿಮಗೆ ಶುಭವಾರ್ತೆಯಾಗಲೆಂದು ಮತ್ತು ನಿಮ್ಮ ಮನಸ್ಸುಗಳಿಗೆ ಶಾಂತಿ ಸಿಗಲೆಂದಾಗಿದೆ ಮತ್ತು ಸಹಾಯವು ಕೇವಲ ಅಲ್ಲಾಹನ ಕಡೆಯಿಂದಿರುತ್ತದೆ. ನಿಸ್ಸಂಶಯವಾಗಿಯು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ.
11إِذْ يُغَشِّيكُمُ النُّعَاسَ أَمَنَةً مِّنْهُ وَيُنَزِّلُ عَلَيْكُم مِّنَ السَّمَاءِ مَاءً لِّيُطَهِّرَكُم بِهِ وَيُذْهِبَ عَنكُمْ رِجْزَ الشَّيْطَانِ وَلِيَرْبِطَ عَلَىٰ قُلُوبِكُمْ وَيُثَبِّتَ بِهِ الْأَقْدَامَ
ಅಲ್ಲಾಹನು ತನ್ನ ವತಿಯಿಂದ ನಿಮಗೆ ಮನಃ ಶಾಂತಿಯನ್ನು ನೀಡಲು ನಿಮ್ಮ ಮೇಲೆ ತೂಕಡಿಕೆಯನ್ನು ಇಳಿಸಿದ್ದನು ಮತ್ತು ನಿಮ್ಮನ್ನು ಶುದ್ಧೀಕರಿಸಲು, ಶೈತಾನಿನ ದುಷ್ಪೆçÃರಣೆಯನ್ನು ತಡೆಯಲು, ನಿಮ್ಮ ಹೃದಯಗಳನ್ನು ಸದೃಢಗೊಳಿಸಲು ಮತ್ತು ತನ್ಮೂಲಕ ನಿಮ್ಮ ಪಾದಗಳನ್ನು ಸ್ಥಿರಗೊಳಿಸಲು ಅವನು ನಿಮ್ಮ ಮೇಲೆ ಆಕಾಶದಿಂದ ನೀರು ಸುರಿಸಿದ್ದ ಸಂದರ್ಭವನ್ನು ಸ್ಮರಿಸಿರಿ.
12إِذْ يُوحِي رَبُّكَ إِلَى الْمَلَائِكَةِ أَنِّي مَعَكُمْ فَثَبِّتُوا الَّذِينَ آمَنُوا ۚ سَأُلْقِي فِي قُلُوبِ الَّذِينَ كَفَرُوا الرُّعْبَ فَاضْرِبُوا فَوْقَ الْأَعْنَاقِ وَاضْرِبُوا مِنْهُمْ كُلَّ بَنَانٍ
ನಿಮ್ಮ ಪ್ರಭು ದೇವಚರರಿಗೆ ಹೇಳಿದನು: ನಾನು ನಿಮ್ಮ ಜೊತೆಗಿದ್ದೇನೆ, ಆದ್ದರಿಂದ ನೀವು ಸತ್ಯವಿಶ್ವಾಸಿಗಳಿಗೆ ಧೈರ್ಯ ತುಂಬಿರಿ. ಸದ್ಯವೇ ನಾನು ಸತ್ಯನಿಷೇಧಿಗಳ ಹೃದಯಗಳಲ್ಲಿ ಭಯವನ್ನು ಹಾಕಲಿರುವೆನು. ಇನ್ನು ನೀವು ಅವರ ಕೊರಳುಗಳ ಮೇಲೆ ಹೊಡೆಯಿರಿ ಮತ್ತು ಅವರ ಪ್ರತಿಯೊಂದು ಕೀಲುಗಳ ಮೇಲೆ ಹೊಡೆಯಿರಿ ಎಂದು ಅಲ್ಲಾಹನು ದೇವಚರರಿಗೆ ಆದೇಶ ನೀಡಿದ್ದ ಸಂದರ್ಭವನ್ನು ಸ್ಮರಿಸಿರಿ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
10ಆಯತ್

ಅನುವಾದ — ಅಲ್-ಅನ್ಫಾಲ್ 10

ಸೂರಾ ಅಲ್-ಅನ್ಫಾಲ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅಲ್ಲಾಹನ ಈ ಸಹಾಯವನ್ನು ನಿಮಗೆ ಶುಭವಾರ್ತೆಯಾಗಲೆಂದು ಮತ್ತು ನಿಮ್ಮ ಮನಸ್ಸುಗಳಿಗೆ ಶಾಂತಿ…

ಸೂರಾ ಆಯತ್ 10/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers