ಅಲ್-ಅನ್ಫಾಲ್ · 14/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
ذَٰلِكُمْ فَذُوقُوهُ وَأَنَّ لِلْكَافِرِينَ عَذَابَ النَّارِ ۝١٤
Zaalikum fazooqoohu wa anna lilkaafireena `azaaban Naar
📖 ಕನ್ನಡ ಅರ್ಥ
ಇದು ನಿಮ್ಮ ಐಹಿಕ ಶಿಕ್ಷೆ ಇದನ್ನು ಸವಿಯಿರಿ ಮತ್ತು ಸತ್ಯನಿಷೇಧಿಗಳಿಗೆ ನರಕದ ಶಿಕ್ಷೆಯು ನಿಶ್ಚಯವಾಗಿದೆ ಎಂಬುದನ್ನು ಅರಿತುಕೊಳ್ಳಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಲ್-ಅನ್ಫಾಲ್

12إِذْ يُوحِي رَبُّكَ إِلَى الْمَلَائِكَةِ أَنِّي مَعَكُمْ فَثَبِّتُوا الَّذِينَ آمَنُوا ۚ سَأُلْقِي فِي قُلُوبِ الَّذِينَ كَفَرُوا الرُّعْبَ فَاضْرِبُوا فَوْقَ الْأَعْنَاقِ وَاضْرِبُوا مِنْهُمْ كُلَّ بَنَانٍ
ನಿಮ್ಮ ಪ್ರಭು ದೇವಚರರಿಗೆ ಹೇಳಿದನು: ನಾನು ನಿಮ್ಮ ಜೊತೆಗಿದ್ದೇನೆ, ಆದ್ದರಿಂದ ನೀವು ಸತ್ಯವಿಶ್ವಾಸಿಗಳಿಗೆ ಧೈರ್ಯ ತುಂಬಿರಿ. ಸದ್ಯವೇ ನಾನು ಸತ್ಯನಿಷೇಧಿಗಳ ಹೃದಯಗಳಲ್ಲಿ ಭಯವನ್ನು ಹಾಕಲಿರುವೆನು. ಇನ್ನು ನೀವು ಅವರ ಕೊರಳುಗಳ ಮೇಲೆ ಹೊಡೆಯಿರಿ ಮತ್ತು ಅವರ ಪ್ರತಿಯೊಂದು ಕೀಲುಗಳ ಮೇಲೆ ಹೊಡೆಯಿರಿ ಎಂದು ಅಲ್ಲಾಹನು ದೇವಚರರಿಗೆ ಆದೇಶ ನೀಡಿದ್ದ ಸಂದರ್ಭವನ್ನು ಸ್ಮರಿಸಿರಿ.
13ذَٰلِكَ بِأَنَّهُمْ شَاقُّوا اللَّهَ وَرَسُولَهُ ۚ وَمَن يُشَاقِقِ اللَّهَ وَرَسُولَهُ فَإِنَّ اللَّهَ شَدِيدُ الْعِقَابِ
ಈ ಶಿಕ್ಷೆ ಅವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ವಿರೋಧಿಸಿದುವುದರ ಫಲವಾಗಿದೆ. ಯಾರು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ವಿರೋಧಿಸುತ್ತಾನೋ ನಿಸ್ಸಂಶಯವಾಗಿಯು ಅವರಿಗೆ ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
14ذَٰلِكُمْ فَذُوقُوهُ وَأَنَّ لِلْكَافِرِينَ عَذَابَ النَّارِ
ಇದು ನಿಮ್ಮ ಐಹಿಕ ಶಿಕ್ಷೆ ಇದನ್ನು ಸವಿಯಿರಿ ಮತ್ತು ಸತ್ಯನಿಷೇಧಿಗಳಿಗೆ ನರಕದ ಶಿಕ್ಷೆಯು ನಿಶ್ಚಯವಾಗಿದೆ ಎಂಬುದನ್ನು ಅರಿತುಕೊಳ್ಳಿರಿ.
15يَا أَيُّهَا الَّذِينَ آمَنُوا إِذَا لَقِيتُمُ الَّذِينَ كَفَرُوا زَحْفًا فَلَا تُوَلُّوهُمُ الْأَدْبَارَ
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯನಿಷೇಧಿಗಳನ್ನು ಮುಖಾಮುಖಿಯಾದರೆ ಅವರಿಂದ ಬೆನ್ನು ತಿರುಗಿಸಿ ಓಡಬೇಡಿರಿ.
16وَمَن يُوَلِّهِمْ يَوْمَئِذٍ دُبُرَهُ إِلَّا مُتَحَرِّفًا لِّقِتَالٍ أَوْ مُتَحَيِّزًا إِلَىٰ فِئَةٍ فَقَدْ بَاءَ بِغَضَبٍ مِّنَ اللَّهِ وَمَأْوَاهُ جَهَنَّمُ ۖ وَبِئْسَ الْمَصِيرُ
ಆದರೆ ಯುದ್ಧ ತಂತ್ರ ಬದಲಾವಣೆ ಮಾಡುವುದಕ್ಕಾಗಿ ಅಥವಾ (ತನ್ನ) ತಂಡವನ್ನು ಸೇರುವುದಕ್ಕಾಗಿ ವಿನಃ ಯಾರು ಆ ಸಂದರ್ಭದಲ್ಲಿ ಬೆನ್ನು ತಿರುಗಿಸಿ ಓಡುತ್ತಾನೋ ಅವನು ಅಲ್ಲಾಹನ ಕ್ರೋಧಕ್ಕೆ ಪಾತ್ರನಾಗುವನು ಮತ್ತು ಅವನ ವಾಸಸ್ಥಳವು ನರಕವಾಗಿರುವುದು. ಅದು ಅತ್ಯಂತ ನಿಕೃಷ್ಟ ತಾಣವಾಗಿದೆ!
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
14ಆಯತ್

ಅನುವಾದ — ಅಲ್-ಅನ್ಫಾಲ್ 14

ಸೂರಾ ಅಲ್-ಅನ್ಫಾಲ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ನಿಮ್ಮ ಐಹಿಕ ಶಿಕ್ಷೆ ಇದನ್ನು ಸವಿಯಿರಿ ಮತ್ತು ಸತ್ಯನಿಷೇಧಿಗಳಿಗೆ ನರಕದ ಶಿಕ್ಷೆಯು…

ಸೂರಾ ಆಯತ್ 14/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers