ಅಲ್-ಅನ್ಫಾಲ್ · 17/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
فَلَمْ تَقْتُلُوهُمْ وَلَٰكِنَّ اللَّهَ قَتَلَهُمْ ۚ وَمَا رَمَيْتَ إِذْ رَمَيْتَ وَلَٰكِنَّ اللَّهَ رَمَىٰ ۚ وَلِيُبْلِيَ الْمُؤْمِنِينَ مِنْهُ بَلَاءً حَسَنًا ۚ إِنَّ اللَّهَ سَمِيعٌ عَلِيمٌ ۝١٧
Falam taqtuloohum wa laakinnal laaha qatalahum; wa maa ramaita iz ramaita wa laakinnal laaha ramaa; wa liyubliyal mu`mineena minhu balaaa`an hasanaa; innal laaha Samee`un Aleem
📖 ಕನ್ನಡ ಅರ್ಥ
ನೀವು ಅವರನ್ನು ಕೊಂದಿಲ್ಲ. ವಾಸ್ತವದಲ್ಲಿ ಅವರನ್ನು ಕೊಂದಿದ್ದು ಅಲ್ಲಾಹನು, ನೀವು (ಬಾಣಗಳನ್ನು) ಎಸೆಯಲಿಲ್ಲ, ವಾಸ್ತವದಲ್ಲಿ ಅದನ್ನು ಎಸೆದಿದ್ದು ಅಲ್ಲಾಹನಾಗಿದ್ದಾನೆ. ಇದು ಆ ಮೂಲಕ ವಿಶ್ವಾಸಿಗಳಿಗೆ ಉತ್ತಮ ಪರೀಕ್ಷೆಗೊಳಪಡಿಸಲೆಂದಾಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಚೆನ್ನಾಗಿ ಆಲಿಸುವವನೂ, ಸರ್ವವನ್ನು ಅರಿಯುವವನೂ ಅಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಅನ್ಫಾಲ್

15يَا أَيُّهَا الَّذِينَ آمَنُوا إِذَا لَقِيتُمُ الَّذِينَ كَفَرُوا زَحْفًا فَلَا تُوَلُّوهُمُ الْأَدْبَارَ
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯನಿಷೇಧಿಗಳನ್ನು ಮುಖಾಮುಖಿಯಾದರೆ ಅವರಿಂದ ಬೆನ್ನು ತಿರುಗಿಸಿ ಓಡಬೇಡಿರಿ.
16وَمَن يُوَلِّهِمْ يَوْمَئِذٍ دُبُرَهُ إِلَّا مُتَحَرِّفًا لِّقِتَالٍ أَوْ مُتَحَيِّزًا إِلَىٰ فِئَةٍ فَقَدْ بَاءَ بِغَضَبٍ مِّنَ اللَّهِ وَمَأْوَاهُ جَهَنَّمُ ۖ وَبِئْسَ الْمَصِيرُ
ಆದರೆ ಯುದ್ಧ ತಂತ್ರ ಬದಲಾವಣೆ ಮಾಡುವುದಕ್ಕಾಗಿ ಅಥವಾ (ತನ್ನ) ತಂಡವನ್ನು ಸೇರುವುದಕ್ಕಾಗಿ ವಿನಃ ಯಾರು ಆ ಸಂದರ್ಭದಲ್ಲಿ ಬೆನ್ನು ತಿರುಗಿಸಿ ಓಡುತ್ತಾನೋ ಅವನು ಅಲ್ಲಾಹನ ಕ್ರೋಧಕ್ಕೆ ಪಾತ್ರನಾಗುವನು ಮತ್ತು ಅವನ ವಾಸಸ್ಥಳವು ನರಕವಾಗಿರುವುದು. ಅದು ಅತ್ಯಂತ ನಿಕೃಷ್ಟ ತಾಣವಾಗಿದೆ!
17فَلَمْ تَقْتُلُوهُمْ وَلَٰكِنَّ اللَّهَ قَتَلَهُمْ ۚ وَمَا رَمَيْتَ إِذْ رَمَيْتَ وَلَٰكِنَّ اللَّهَ رَمَىٰ ۚ وَلِيُبْلِيَ الْمُؤْمِنِينَ مِنْهُ بَلَاءً حَسَنًا ۚ إِنَّ اللَّهَ سَمِيعٌ عَلِيمٌ
ನೀವು ಅವರನ್ನು ಕೊಂದಿಲ್ಲ. ವಾಸ್ತವದಲ್ಲಿ ಅವರನ್ನು ಕೊಂದಿದ್ದು ಅಲ್ಲಾಹನು, ನೀವು (ಬಾಣಗಳನ್ನು) ಎಸೆಯಲಿಲ್ಲ, ವಾಸ್ತವದಲ್ಲಿ ಅದನ್ನು ಎಸೆದಿದ್ದು ಅಲ್ಲಾಹನಾಗಿದ್ದಾನೆ. ಇದು ಆ ಮೂಲಕ ವಿಶ್ವಾಸಿಗಳಿಗೆ ಉತ್ತಮ ಪರೀಕ್ಷೆಗೊಳಪಡಿಸಲೆಂದಾಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಚೆನ್ನಾಗಿ ಆಲಿಸುವವನೂ, ಸರ್ವವನ್ನು ಅರಿಯುವವನೂ ಅಗಿದ್ದಾನೆ.
18ذَٰلِكُمْ وَأَنَّ اللَّهَ مُوهِنُ كَيْدِ الْكَافِرِينَ
ಇದಾಯಿತು ಇದರ ನಂತರ ಅಲ್ಲಾಹನು ಸತ್ಯನಿಷೇಧಿಗಳ ತಂತ್ರವನ್ನು ದುರ್ಬಲಗೊಳಿಸುವವನಾಗಿದ್ದನು.
19إِن تَسْتَفْتِحُوا فَقَدْ جَاءَكُمُ الْفَتْحُ ۖ وَإِن تَنتَهُوا فَهُوَ خَيْرٌ لَّكُمْ ۖ وَإِن تَعُودُوا نَعُدْ وَلَن تُغْنِيَ عَنكُمْ فِئَتُكُمْ شَيْئًا وَلَوْ كَثُرَتْ وَأَنَّ اللَّهَ مَعَ الْمُؤْمِنِينَ
ಓ ಸತ್ಯ ನಿಷೇಧಿ ಖುರೈಷರೇ, ನೀವು ಸತ್ಯ ಅಸತ್ಯದ ವಿಜಯವನ್ನು ಬೇಡುವುದಾದರೆ ಇಗೋ ಸತ್ಯದ ವಿಜಯವು ನಿಮ್ಮ ಮುಂದಿದೆ. ಮತ್ತು ನೀವು ಹಿಂದೆ ಸರಿಯುವುದಾದರೆ ಅದು ನಿಮ್ಮ ಪಾಲಿಗೆ ಅತ್ಯುತ್ತಮವಾಗಿದೆ. ನೀವು ಪುನಃ ಅದೇ ಕೃತ್ಯವನ್ನು ಮಾಡುವುದಾದರೆ ನಾವೂ ಸಹ ಅದನ್ನು ಪುನರಾವರ್ತಿಸುವೆವು ಮತ್ತು ನಿಮ್ಮ ಸಂಖ್ಯಾಬಲವು ಎಷ್ಟು ಅಧಿಕವಿದ್ದರು ನಿಮ್ಮ ಯಾವ ಪ್ರಯೋಜನಕ್ಕೂ ಬರಲಾರದು. ವಾಸ್ತವದಲ್ಲಿ ಅಲ್ಲಾಹನು ಸತ್ಯವಿಶ್ವಾಸಿಗಳ ಜೊತೆಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
17ಆಯತ್

ಅನುವಾದ — ಅಲ್-ಅನ್ಫಾಲ್ 17

ಸೂರಾ ಅಲ್-ಅನ್ಫಾಲ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರನ್ನು ಕೊಂದಿಲ್ಲ. ವಾಸ್ತವದಲ್ಲಿ ಅವರನ್ನು ಕೊಂದಿದ್ದು ಅಲ್ಲಾಹನು, ನೀವು (ಬಾಣಗಳನ್ನು) ಎಸೆಯಲಿಲ್ಲ,…

ಸೂರಾ ಆಯತ್ 17/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers