ಅಲ್-ಅನ್ಫಾಲ್ · 20/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
يَا أَيُّهَا الَّذِينَ آمَنُوا أَطِيعُوا اللَّهَ وَرَسُولَهُ وَلَا تَوَلَّوْا عَنْهُ وَأَنتُمْ تَسْمَعُونَ ۝٢٠
Yaaa aiyuhal lazeena aamanoo atee`ul laaha wa Rasoolahoo wa laa tawallaw `anhu wa antum tasm`oon
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ಅನುಸರಿಸಿರಿ ಮತ್ತು ಸತ್ಯಸಂದೇಶವನ್ನು ಆಲಿಸುತ್ತಲೂ, ನೀವು ಅವರಿಂದ ವಿಮುಖರಾಗಬೇಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಲ್-ಅನ್ಫಾಲ್

18ذَٰلِكُمْ وَأَنَّ اللَّهَ مُوهِنُ كَيْدِ الْكَافِرِينَ
ಇದಾಯಿತು ಇದರ ನಂತರ ಅಲ್ಲಾಹನು ಸತ್ಯನಿಷೇಧಿಗಳ ತಂತ್ರವನ್ನು ದುರ್ಬಲಗೊಳಿಸುವವನಾಗಿದ್ದನು.
19إِن تَسْتَفْتِحُوا فَقَدْ جَاءَكُمُ الْفَتْحُ ۖ وَإِن تَنتَهُوا فَهُوَ خَيْرٌ لَّكُمْ ۖ وَإِن تَعُودُوا نَعُدْ وَلَن تُغْنِيَ عَنكُمْ فِئَتُكُمْ شَيْئًا وَلَوْ كَثُرَتْ وَأَنَّ اللَّهَ مَعَ الْمُؤْمِنِينَ
ಓ ಸತ್ಯ ನಿಷೇಧಿ ಖುರೈಷರೇ, ನೀವು ಸತ್ಯ ಅಸತ್ಯದ ವಿಜಯವನ್ನು ಬೇಡುವುದಾದರೆ ಇಗೋ ಸತ್ಯದ ವಿಜಯವು ನಿಮ್ಮ ಮುಂದಿದೆ. ಮತ್ತು ನೀವು ಹಿಂದೆ ಸರಿಯುವುದಾದರೆ ಅದು ನಿಮ್ಮ ಪಾಲಿಗೆ ಅತ್ಯುತ್ತಮವಾಗಿದೆ. ನೀವು ಪುನಃ ಅದೇ ಕೃತ್ಯವನ್ನು ಮಾಡುವುದಾದರೆ ನಾವೂ ಸಹ ಅದನ್ನು ಪುನರಾವರ್ತಿಸುವೆವು ಮತ್ತು ನಿಮ್ಮ ಸಂಖ್ಯಾಬಲವು ಎಷ್ಟು ಅಧಿಕವಿದ್ದರು ನಿಮ್ಮ ಯಾವ ಪ್ರಯೋಜನಕ್ಕೂ ಬರಲಾರದು. ವಾಸ್ತವದಲ್ಲಿ ಅಲ್ಲಾಹನು ಸತ್ಯವಿಶ್ವಾಸಿಗಳ ಜೊತೆಗಿದ್ದಾನೆ.
20يَا أَيُّهَا الَّذِينَ آمَنُوا أَطِيعُوا اللَّهَ وَرَسُولَهُ وَلَا تَوَلَّوْا عَنْهُ وَأَنتُمْ تَسْمَعُونَ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ಅನುಸರಿಸಿರಿ ಮತ್ತು ಸತ್ಯಸಂದೇಶವನ್ನು ಆಲಿಸುತ್ತಲೂ, ನೀವು ಅವರಿಂದ ವಿಮುಖರಾಗಬೇಡಿರಿ.
21وَلَا تَكُونُوا كَالَّذِينَ قَالُوا سَمِعْنَا وَهُمْ لَا يَسْمَعُونَ
(ಯಹೂದಿಗಳು) ಆಲಿಸದೇ ನಾವು ಆಲಿಸಿದ್ದೇವೆ ಎಂದು ವಾದಿಸುವವರಂತೆ ನೀವಾಗಬೇಡಿರಿ.
22۞ إِنَّ شَرَّ الدَّوَابِّ عِندَ اللَّهِ الصُّمُّ الْبُكْمُ الَّذِينَ لَا يَعْقِلُونَ
ನಿಸ್ಸಂದೇಹವಾಗಿಯೂ ಅಲ್ಲಾಹನ ಬಳಿ ಅತ್ಯಂತ ನಿಕೃಷ್ಟ ಜೀವಿಗಳು ಚಿಂತಿಸಿ ಗ್ರಹಿಸದ ಕಿವುಡರೂ, ಮೂಕರು ಆಗಿದ್ದಾರೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
20ಆಯತ್

ಅನುವಾದ — ಅಲ್-ಅನ್ಫಾಲ್ 20

ಸೂರಾ ಅಲ್-ಅನ್ಫಾಲ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ಅನುಸರಿಸಿರಿ ಮತ್ತು ಸತ್ಯಸಂದೇಶವನ್ನು…

ಸೂರಾ ಆಯತ್ 20/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers