ಅಲ್-ಅನ್ಫಾಲ್ · 22/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
۞ إِنَّ شَرَّ الدَّوَابِّ عِندَ اللَّهِ الصُّمُّ الْبُكْمُ الَّذِينَ لَا يَعْقِلُونَ ۝٢٢
Inna sharrad dawaaabbi `indal laahis summul bukmul lazeena laa ya`qiloon
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ಅಲ್ಲಾಹನ ಬಳಿ ಅತ್ಯಂತ ನಿಕೃಷ್ಟ ಜೀವಿಗಳು ಚಿಂತಿಸಿ ಗ್ರಹಿಸದ ಕಿವುಡರೂ, ಮೂಕರು ಆಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಅನ್ಫಾಲ್

20يَا أَيُّهَا الَّذِينَ آمَنُوا أَطِيعُوا اللَّهَ وَرَسُولَهُ وَلَا تَوَلَّوْا عَنْهُ وَأَنتُمْ تَسْمَعُونَ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ಅನುಸರಿಸಿರಿ ಮತ್ತು ಸತ್ಯಸಂದೇಶವನ್ನು ಆಲಿಸುತ್ತಲೂ, ನೀವು ಅವರಿಂದ ವಿಮುಖರಾಗಬೇಡಿರಿ.
21وَلَا تَكُونُوا كَالَّذِينَ قَالُوا سَمِعْنَا وَهُمْ لَا يَسْمَعُونَ
(ಯಹೂದಿಗಳು) ಆಲಿಸದೇ ನಾವು ಆಲಿಸಿದ್ದೇವೆ ಎಂದು ವಾದಿಸುವವರಂತೆ ನೀವಾಗಬೇಡಿರಿ.
22۞ إِنَّ شَرَّ الدَّوَابِّ عِندَ اللَّهِ الصُّمُّ الْبُكْمُ الَّذِينَ لَا يَعْقِلُونَ
ನಿಸ್ಸಂದೇಹವಾಗಿಯೂ ಅಲ್ಲಾಹನ ಬಳಿ ಅತ್ಯಂತ ನಿಕೃಷ್ಟ ಜೀವಿಗಳು ಚಿಂತಿಸಿ ಗ್ರಹಿಸದ ಕಿವುಡರೂ, ಮೂಕರು ಆಗಿದ್ದಾರೆ.
23وَلَوْ عَلِمَ اللَّهُ فِيهِمْ خَيْرًا لَّأَسْمَعَهُمْ ۖ وَلَوْ أَسْمَعَهُمْ لَتَوَلَّوا وَّهُم مُّعْرِضُونَ
ಮತ್ತು ಅಲ್ಲಾಹನು ಅವರಲ್ಲೇನಾದರೂ ಒಳಿತು ಕಂಡಿದ್ದರೆ ಅವರಿಗೆ ಆಲಿಸುವಂತೆ ಮಾಡುತ್ತಿದ್ದನು. ಇನ್ನು ಅವರಿಗೆ ಆಲಿಸುವಂತೆ ಮಾಡುತ್ತಿದ್ದರು ಅವರು ನಿರ್ಲಕ್ಷಿಸುತ್ತಾ ವಿಮುಖರಾಗುತ್ತಿದ್ದರು.
24يَا أَيُّهَا الَّذِينَ آمَنُوا اسْتَجِيبُوا لِلَّهِ وَلِلرَّسُولِ إِذَا دَعَاكُمْ لِمَا يُحْيِيكُمْ ۖ وَاعْلَمُوا أَنَّ اللَّهَ يَحُولُ بَيْنَ الْمَرْءِ وَقَلْبِهِ وَأَنَّهُ إِلَيْهِ تُحْشَرُونَ
ಓ ಸತ್ಯವಿಶ್ವಾಸಿಗಳೇ, ಅಲ್ಲಾಹ್ ಮತ್ತು ಸಂದೇಶವಾಹಕರು ನಿಮಗೆ ಜೀವಚೈತನ್ಯ ನೀಡುವ ವಿಷಯದೆಡೆಗೆ ನಿಮ್ಮನ್ನು ಕರೆದಾಗ ನೀವು ಅವರಿಗೆ ಓಗೊಡಿರಿ, ಮನುಷ್ಯನ ಮತ್ತು ಅವನ ಹೃದಯದ ನಡುವೆ ಅಲ್ಲಾಹು ಅಡ್ಡವಾಗಿ ಬಿಡುತ್ತನೆಂದು ನೀವು ಅಲ್ಲಾಹನ ಬಳಿಗೇ ಒಟ್ಟುಗೂಡಿಸಲಾಗುವಿರಿ ಎಂದು ಅರಿತುಕೊಳ್ಳಿರಿ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
22ಆಯತ್

ಅನುವಾದ — ಅಲ್-ಅನ್ಫಾಲ್ 22

ಸೂರಾ ಅಲ್-ಅನ್ಫಾಲ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ಅಲ್ಲಾಹನ ಬಳಿ ಅತ್ಯಂತ ನಿಕೃಷ್ಟ ಜೀವಿಗಳು ಚಿಂತಿಸಿ ಗ್ರಹಿಸದ ಕಿವುಡರೂ, ಮೂಕರು…

ಸೂರಾ ಆಯತ್ 22/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers