ಅಲ್-ಅನ್ಫಾಲ್ · 28/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَاعْلَمُوا أَنَّمَا أَمْوَالُكُمْ وَأَوْلَادُكُمْ فِتْنَةٌ وَأَنَّ اللَّهَ عِندَهُ أَجْرٌ عَظِيمٌ ۝٢٨
Wa`lamooo annamaaa amwaalukum wa awlaadukum fitnatunw wa annal laaha `indahooo ajrun azeem
📖 ಕನ್ನಡ ಅರ್ಥ
ನಿಮ್ಮ ಸಂಪತ್ತುಗಳು ಮತ್ತು ನಿಮ್ಮ ಸಂತಾನಗಳು ಒಂದು ಪರೀಕ್ಷಾ ಸಾಧನಗಳೆಂಬುದನ್ನು ಮತ್ತು ಅಲ್ಲಾಹನ ಬಳಿ ಆಗಾಧ ಪ್ರತಿಫಲವಿದೆಯೆಂಬುದನ್ನು ಅರಿತುಕೊಳ್ಳಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಲ್-ಅನ್ಫಾಲ್

26وَاذْكُرُوا إِذْ أَنتُمْ قَلِيلٌ مُّسْتَضْعَفُونَ فِي الْأَرْضِ تَخَافُونَ أَن يَتَخَطَّفَكُمُ النَّاسُ فَآوَاكُمْ وَأَيَّدَكُم بِنَصْرِهِ وَرَزَقَكُم مِّنَ الطَّيِّبَاتِ لَعَلَّكُمْ تَشْكُرُونَ
ನೀವು ಭೂಮಿಯಲ್ಲಿ ಅಲ್ಪಸಂಖ್ಯಾತರು, ದುರ್ಬಲರೆಂದು ಪರಿಗಣಿಸಲಾಗು ತ್ತಿದ್ದಂತಹ ಸ್ಥಿತಿಯನ್ನು ಸ್ಮರಿಸಿರಿ. ಜನರು ನಿಮ್ಮನ್ನು ಅಪಹರಿಸಿ ಬಿಡುವರೇನೋ ಎಂಬ ಆಶಂಕೆಯಲ್ಲಿ ನೀವಿದ್ದಿರಿ. ನಂತರ ಅಲ್ಲಾಹನು ನಿಮಗೆ ನೆಲೆಯನ್ನು ಕೊಟ್ಟನು ಮತ್ತು ತನ್ನ ಸಹಾಯದಿಂದ ನಿಮಗೆ ಬೆಂಬಲ ನೀಡಿದನು ಮತ್ತು ನಿಮಗೆ ಉತ್ತಮ ವಸ್ತುಗಳನ್ನು ಕರುಣಿಸಿದನು. ಪ್ರಾಯಶಃ ನೀವು ಕೃತಜ್ಞತೆ ಸಲ್ಲಿಸಬಹುದು.
27يَا أَيُّهَا الَّذِينَ آمَنُوا لَا تَخُونُوا اللَّهَ وَالرَّسُولَ وَتَخُونُوا أَمَانَاتِكُمْ وَأَنتُمْ تَعْلَمُونَ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಸಂದೇಶವಾಹಕರನ್ನು ವಂಚಿಸಬೇಡಿರಿ ಮತ್ತು ತಿಳಿದೂ ತಿಳಿದೂ ನಿಮ್ಮ ಅಮಾನತ್ತುಗಳಲ್ಲಿ ವಂಚನೆ ಮಾಡಬೇಡಿರಿ.
28وَاعْلَمُوا أَنَّمَا أَمْوَالُكُمْ وَأَوْلَادُكُمْ فِتْنَةٌ وَأَنَّ اللَّهَ عِندَهُ أَجْرٌ عَظِيمٌ
ನಿಮ್ಮ ಸಂಪತ್ತುಗಳು ಮತ್ತು ನಿಮ್ಮ ಸಂತಾನಗಳು ಒಂದು ಪರೀಕ್ಷಾ ಸಾಧನಗಳೆಂಬುದನ್ನು ಮತ್ತು ಅಲ್ಲಾಹನ ಬಳಿ ಆಗಾಧ ಪ್ರತಿಫಲವಿದೆಯೆಂಬುದನ್ನು ಅರಿತುಕೊಳ್ಳಿರಿ.
29يَا أَيُّهَا الَّذِينَ آمَنُوا إِن تَتَّقُوا اللَّهَ يَجْعَل لَّكُمْ فُرْقَانًا وَيُكَفِّرْ عَنكُمْ سَيِّئَاتِكُمْ وَيَغْفِرْ لَكُمْ ۗ وَاللَّهُ ذُو الْفَضْلِ الْعَظِيمِ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡುವುದಾದರೆ ಅವನು ನಿಮಗೆ ಸತ್ಯಾಸತ್ಯತೆಯ ಮಾನದಂಡವನ್ನು ನೀಡುವನು, ನಿಮ್ಮ ಪಾಪಗಳನ್ನು ನಿಮ್ಮಿಂದ ದೂರ ಮಾಡುವನು ಮತ್ತು ನಿಮಗೆ ಕ್ಷಮೆ ನೀಡುವನು. ಅಲ್ಲಾಹನು ಮಹಾ ಔದಾರ್ಯವಂತನಾಗಿದ್ದಾನೆ.
30وَإِذْ يَمْكُرُ بِكَ الَّذِينَ كَفَرُوا لِيُثْبِتُوكَ أَوْ يَقْتُلُوكَ أَوْ يُخْرِجُوكَ ۚ وَيَمْكُرُونَ وَيَمْكُرُ اللَّهُ ۖ وَاللَّهُ خَيْرُ الْمَاكِرِينَ
ನಿಮ್ಮನ್ನು ಬಂಧಿಸಲು ಅಥವಾ ವಧಿಸಲು ಅಥವಾ ನಿಮ್ಮನ್ನು ನಾಡಿನಿಂದ ಹೊರಗಟ್ಟಲು ನಿಮ್ಮ ವಿರುದ್ಧ ಸತ್ಯನಿಷೇಧಿಗಳು ತಂತ್ರಗಳನ್ನು ಹೂಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ಅವರು ತಮ್ಮ ತಂತ್ರವನ್ನು ಹೂಡುತ್ತಿದ್ದರು ಮತ್ತು ಅಲ್ಲಾಹನು ತನ್ನ ತಂತ್ರವನ್ನು ಹೂಡುತ್ತಿದ್ದನು. ತಂತ್ರ ಹೂಡುವವರಲ್ಲಿ ಅಲ್ಲಾಹನು ಅತ್ಯುತ್ತಮನಾಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
28ಆಯತ್

ಅನುವಾದ — ಅಲ್-ಅನ್ಫಾಲ್ 28

ಸೂರಾ ಅಲ್-ಅನ್ಫಾಲ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಸಂಪತ್ತುಗಳು ಮತ್ತು ನಿಮ್ಮ ಸಂತಾನಗಳು ಒಂದು ಪರೀಕ್ಷಾ ಸಾಧನಗಳೆಂಬುದನ್ನು ಮತ್ತು ಅಲ್ಲಾಹನ…

ಸೂರಾ ಆಯತ್ 28/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers