ಅಲ್-ಅನ್ಫಾಲ್ · 30/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَإِذْ يَمْكُرُ بِكَ الَّذِينَ كَفَرُوا لِيُثْبِتُوكَ أَوْ يَقْتُلُوكَ أَوْ يُخْرِجُوكَ ۚ وَيَمْكُرُونَ وَيَمْكُرُ اللَّهُ ۖ وَاللَّهُ خَيْرُ الْمَاكِرِينَ ۝٣٠
Wa iz yamkuru bikal lazeena kafaroo liyusbitooka aw yaqtulooka aw yukhrijook; wa yamkuroona wa yamkurul laahu wallaahu khairul maakireen
📖 ಕನ್ನಡ ಅರ್ಥ
ನಿಮ್ಮನ್ನು ಬಂಧಿಸಲು ಅಥವಾ ವಧಿಸಲು ಅಥವಾ ನಿಮ್ಮನ್ನು ನಾಡಿನಿಂದ ಹೊರಗಟ್ಟಲು ನಿಮ್ಮ ವಿರುದ್ಧ ಸತ್ಯನಿಷೇಧಿಗಳು ತಂತ್ರಗಳನ್ನು ಹೂಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ಅವರು ತಮ್ಮ ತಂತ್ರವನ್ನು ಹೂಡುತ್ತಿದ್ದರು ಮತ್ತು ಅಲ್ಲಾಹನು ತನ್ನ ತಂತ್ರವನ್ನು ಹೂಡುತ್ತಿದ್ದನು. ತಂತ್ರ ಹೂಡುವವರಲ್ಲಿ ಅಲ್ಲಾಹನು ಅತ್ಯುತ್ತಮನಾಗಿದ್ದಾನೆ.

🎧 ಆಲಿಸಿ


📜 ಆಯತ್ 28-32 — ಸೂರಾ ಅಲ್-ಅನ್ಫಾಲ್

28وَاعْلَمُوا أَنَّمَا أَمْوَالُكُمْ وَأَوْلَادُكُمْ فِتْنَةٌ وَأَنَّ اللَّهَ عِندَهُ أَجْرٌ عَظِيمٌ
ನಿಮ್ಮ ಸಂಪತ್ತುಗಳು ಮತ್ತು ನಿಮ್ಮ ಸಂತಾನಗಳು ಒಂದು ಪರೀಕ್ಷಾ ಸಾಧನಗಳೆಂಬುದನ್ನು ಮತ್ತು ಅಲ್ಲಾಹನ ಬಳಿ ಆಗಾಧ ಪ್ರತಿಫಲವಿದೆಯೆಂಬುದನ್ನು ಅರಿತುಕೊಳ್ಳಿರಿ.
29يَا أَيُّهَا الَّذِينَ آمَنُوا إِن تَتَّقُوا اللَّهَ يَجْعَل لَّكُمْ فُرْقَانًا وَيُكَفِّرْ عَنكُمْ سَيِّئَاتِكُمْ وَيَغْفِرْ لَكُمْ ۗ وَاللَّهُ ذُو الْفَضْلِ الْعَظِيمِ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡುವುದಾದರೆ ಅವನು ನಿಮಗೆ ಸತ್ಯಾಸತ್ಯತೆಯ ಮಾನದಂಡವನ್ನು ನೀಡುವನು, ನಿಮ್ಮ ಪಾಪಗಳನ್ನು ನಿಮ್ಮಿಂದ ದೂರ ಮಾಡುವನು ಮತ್ತು ನಿಮಗೆ ಕ್ಷಮೆ ನೀಡುವನು. ಅಲ್ಲಾಹನು ಮಹಾ ಔದಾರ್ಯವಂತನಾಗಿದ್ದಾನೆ.
30وَإِذْ يَمْكُرُ بِكَ الَّذِينَ كَفَرُوا لِيُثْبِتُوكَ أَوْ يَقْتُلُوكَ أَوْ يُخْرِجُوكَ ۚ وَيَمْكُرُونَ وَيَمْكُرُ اللَّهُ ۖ وَاللَّهُ خَيْرُ الْمَاكِرِينَ
ನಿಮ್ಮನ್ನು ಬಂಧಿಸಲು ಅಥವಾ ವಧಿಸಲು ಅಥವಾ ನಿಮ್ಮನ್ನು ನಾಡಿನಿಂದ ಹೊರಗಟ್ಟಲು ನಿಮ್ಮ ವಿರುದ್ಧ ಸತ್ಯನಿಷೇಧಿಗಳು ತಂತ್ರಗಳನ್ನು ಹೂಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ಅವರು ತಮ್ಮ ತಂತ್ರವನ್ನು ಹೂಡುತ್ತಿದ್ದರು ಮತ್ತು ಅಲ್ಲಾಹನು ತನ್ನ ತಂತ್ರವನ್ನು ಹೂಡುತ್ತಿದ್ದನು. ತಂತ್ರ ಹೂಡುವವರಲ್ಲಿ ಅಲ್ಲಾಹನು ಅತ್ಯುತ್ತಮನಾಗಿದ್ದಾನೆ.
31وَإِذَا تُتْلَىٰ عَلَيْهِمْ آيَاتُنَا قَالُوا قَدْ سَمِعْنَا لَوْ نَشَاءُ لَقُلْنَا مِثْلَ هَٰذَا ۙ إِنْ هَٰذَا إِلَّا أَسَاطِيرُ الْأَوَّلِينَ
ಮತ್ತು ಅವರ ಮುಂದೆ ನಮ್ಮ ಸೂಕ್ತಿಗಳನ್ನು ಪಠಿಸಲಾದಾಗ ನಾವು ಆಲಿಸಿದೆವು ಮತ್ತು ನಾವು ಇಚ್ಛಿಸುವುದಾದರೆ ಇದರಂತಿರುವುದನ್ನು ರಚಿಸಿ ಹೇಳುತ್ತಿದ್ದೆವು. ಮತ್ತು ಇದು ಪೂರ್ವಿಕರಿಂದ ಬಂದ ಕಟ್ಟು ಕತೆಗಳಲ್ಲದೆ ಇನ್ನೇನೂ ಅಲ್ಲ ಎಂದು ಅವರು ಹೇಳುತ್ತಾರೆ.
32وَإِذْ قَالُوا اللَّهُمَّ إِن كَانَ هَٰذَا هُوَ الْحَقَّ مِنْ عِندِكَ فَأَمْطِرْ عَلَيْنَا حِجَارَةً مِّنَ السَّمَاءِ أَوِ ائْتِنَا بِعَذَابٍ أَلِيمٍ
ಓ ಅಲ್ಲಾಹ್, ಈ ಖುರ್‌ಆನ್ ನಿಜವಾಗಿಯು ನಿನ್ನ ಬಳಿಯಿಂದಾಗಿದ್ದರೆ ನೀನು ನಮ್ಮ ಮೇಲೆ ಆಕಾಶದಿಂದ ಕಲ್ಲಿನ ಮಳೆಯನ್ನು ಸುರಿಸು ಅಥವಾ ನಮ್ಮ ಮೇಲೆ ವೇದನಾಜನಕ ಶಿಕ್ಷೆಯನ್ನು ಎರಗಿಸು ಎಂದು ಅವರು ಹೇಳಿದ ಸಂದರ್ಭ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
30ಆಯತ್

ಅನುವಾದ — ಅಲ್-ಅನ್ಫಾಲ್ 30

ಸೂರಾ ಅಲ್-ಅನ್ಫಾಲ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮನ್ನು ಬಂಧಿಸಲು ಅಥವಾ ವಧಿಸಲು ಅಥವಾ ನಿಮ್ಮನ್ನು ನಾಡಿನಿಂದ ಹೊರಗಟ್ಟಲು ನಿಮ್ಮ ವಿರುದ್ಧ…

ಸೂರಾ ಆಯತ್ 30/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 28–32. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers