ಅಲ್-ಅನ್ಫಾಲ್ · 33/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَمَا كَانَ اللَّهُ لِيُعَذِّبَهُمْ وَأَنتَ فِيهِمْ ۚ وَمَا كَانَ اللَّهُ مُعَذِّبَهُمْ وَهُمْ يَسْتَغْفِرُونَ ۝٣٣
Wa maa kanal laahu liyu`az zibahum wa anta feehim; wa maa kaanal laahu mu`az zibahum wa hum yastaghfiroon
📖 ಕನ್ನಡ ಅರ್ಥ
ನೀವು ಅವರ ನಡುವೆಯಿರುವಾಗ, ಅಲ್ಲಾಹನು ಅವರನ್ನು ಶಿಕ್ಷಿಸುವುದಿಲ್ಲ. ಮತ್ತು ಅವರು ಪಾಪವಿಮೋಚನೆಯನ್ನು ಬೇಡುತ್ತಿರುವಾಗಲೂ ಅಲ್ಲಾಹನು ಅವರಿಗೆ ಶಿಕ್ಷಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಅಲ್-ಅನ್ಫಾಲ್

31وَإِذَا تُتْلَىٰ عَلَيْهِمْ آيَاتُنَا قَالُوا قَدْ سَمِعْنَا لَوْ نَشَاءُ لَقُلْنَا مِثْلَ هَٰذَا ۙ إِنْ هَٰذَا إِلَّا أَسَاطِيرُ الْأَوَّلِينَ
ಮತ್ತು ಅವರ ಮುಂದೆ ನಮ್ಮ ಸೂಕ್ತಿಗಳನ್ನು ಪಠಿಸಲಾದಾಗ ನಾವು ಆಲಿಸಿದೆವು ಮತ್ತು ನಾವು ಇಚ್ಛಿಸುವುದಾದರೆ ಇದರಂತಿರುವುದನ್ನು ರಚಿಸಿ ಹೇಳುತ್ತಿದ್ದೆವು. ಮತ್ತು ಇದು ಪೂರ್ವಿಕರಿಂದ ಬಂದ ಕಟ್ಟು ಕತೆಗಳಲ್ಲದೆ ಇನ್ನೇನೂ ಅಲ್ಲ ಎಂದು ಅವರು ಹೇಳುತ್ತಾರೆ.
32وَإِذْ قَالُوا اللَّهُمَّ إِن كَانَ هَٰذَا هُوَ الْحَقَّ مِنْ عِندِكَ فَأَمْطِرْ عَلَيْنَا حِجَارَةً مِّنَ السَّمَاءِ أَوِ ائْتِنَا بِعَذَابٍ أَلِيمٍ
ಓ ಅಲ್ಲಾಹ್, ಈ ಖುರ್‌ಆನ್ ನಿಜವಾಗಿಯು ನಿನ್ನ ಬಳಿಯಿಂದಾಗಿದ್ದರೆ ನೀನು ನಮ್ಮ ಮೇಲೆ ಆಕಾಶದಿಂದ ಕಲ್ಲಿನ ಮಳೆಯನ್ನು ಸುರಿಸು ಅಥವಾ ನಮ್ಮ ಮೇಲೆ ವೇದನಾಜನಕ ಶಿಕ್ಷೆಯನ್ನು ಎರಗಿಸು ಎಂದು ಅವರು ಹೇಳಿದ ಸಂದರ್ಭ.
33وَمَا كَانَ اللَّهُ لِيُعَذِّبَهُمْ وَأَنتَ فِيهِمْ ۚ وَمَا كَانَ اللَّهُ مُعَذِّبَهُمْ وَهُمْ يَسْتَغْفِرُونَ
ನೀವು ಅವರ ನಡುವೆಯಿರುವಾಗ, ಅಲ್ಲಾಹನು ಅವರನ್ನು ಶಿಕ್ಷಿಸುವುದಿಲ್ಲ. ಮತ್ತು ಅವರು ಪಾಪವಿಮೋಚನೆಯನ್ನು ಬೇಡುತ್ತಿರುವಾಗಲೂ ಅಲ್ಲಾಹನು ಅವರಿಗೆ ಶಿಕ್ಷಿಸುವುದಿಲ್ಲ.
34وَمَا لَهُمْ أَلَّا يُعَذِّبَهُمُ اللَّهُ وَهُمْ يَصُدُّونَ عَنِ الْمَسْجِدِ الْحَرَامِ وَمَا كَانُوا أَوْلِيَاءَهُ ۚ إِنْ أَوْلِيَاؤُهُ إِلَّا الْمُتَّقُونَ وَلَٰكِنَّ أَكْثَرَهُمْ لَا يَعْلَمُونَ
ಅಲ್ಲಾಹನು ಅವರಿಗೆ ಶಿಕ್ಷಿಸದಿರಲು ಅವರಲ್ಲಿ ಯಾವ ಅರ್ಹತೆಯಿದೆ? ವಸ್ತುತಃ ಅವರು ಮಸ್ಜಿದುಲ್ ಹರಾಮ್‌ನಿಂದ ಜನರನ್ನು ತಡೆಯುತ್ತಾರೆ. ಅವರು ಅದರ ಮೇಲ್ವಿಚಾರಕರೂ ಅಲ್ಲ. ಭಯಭಕ್ತಿಯುಳ್ಳವರ ಹೊರತು ಇನ್ನಾರೂ ಅದರ ಮೇಲ್ವಿಚಾರಕರಾಗಲಾರರು. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
35وَمَا كَانَ صَلَاتُهُمْ عِندَ الْبَيْتِ إِلَّا مُكَاءً وَتَصْدِيَةً ۚ فَذُوقُوا الْعَذَابَ بِمَا كُنتُمْ تَكْفُرُونَ
ಮತ್ತು ಕಾಬಾದ ಬಳಿ ಅವರ ಪ್ರಾರ್ಥನೆಯು ಶಿಳ್ಳೆ ಹೊಡೆಯುವುದು ಮತ್ತು ಚಪ್ಪಾಳೆ ತಟ್ಟುವುದರ ಹೊರತು ಇನ್ನೇನೂ ಇಲ್ಲ. ಆದ್ದರಿಂದ ನೀವು ನಿಮ್ಮ ಸತ್ಯನಿಷೇಧದ ನಿಮಿತ್ತ ಈ ಶಿಕ್ಷೆಯನ್ನು ಸವಿಯಿರಿ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
33ಆಯತ್

ಅನುವಾದ — ಅಲ್-ಅನ್ಫಾಲ್ 33

ಸೂರಾ ಅಲ್-ಅನ್ಫಾಲ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರ ನಡುವೆಯಿರುವಾಗ, ಅಲ್ಲಾಹನು ಅವರನ್ನು ಶಿಕ್ಷಿಸುವುದಿಲ್ಲ. ಮತ್ತು ಅವರು ಪಾಪವಿಮೋಚನೆಯನ್ನು ಬೇಡುತ್ತಿರುವಾಗಲೂ…

ಸೂರಾ ಆಯತ್ 33/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers