ಅಲ್-ಅನ್ಫಾಲ್ · 34/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَمَا لَهُمْ أَلَّا يُعَذِّبَهُمُ اللَّهُ وَهُمْ يَصُدُّونَ عَنِ الْمَسْجِدِ الْحَرَامِ وَمَا كَانُوا أَوْلِيَاءَهُ ۚ إِنْ أَوْلِيَاؤُهُ إِلَّا الْمُتَّقُونَ وَلَٰكِنَّ أَكْثَرَهُمْ لَا يَعْلَمُونَ ٣٤
Transliteration
Wa maa lahum allaa yu`az zibahumul laahu wa hum yasuddoona `anil Masjidil-Haraami wa maa kaanooo awliyaaa`ah; in awliyaaa` uhooo illal muttaqoona wa laakinna aksarahum laa ya`lamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ಅವರಿಗೆ ಶಿಕ್ಷಿಸದಿರಲು ಅವರಲ್ಲಿ ಯಾವ ಅರ್ಹತೆಯಿದೆ? ವಸ್ತುತಃ ಅವರು ಮಸ್ಜಿದುಲ್ ಹರಾಮ್‌ನಿಂದ ಜನರನ್ನು ತಡೆಯುತ್ತಾರೆ. ಅವರು ಅದರ ಮೇಲ್ವಿಚಾರಕರೂ ಅಲ್ಲ. ಭಯಭಕ್ತಿಯುಳ್ಳವರ ಹೊರತು ಇನ್ನಾರೂ ಅದರ ಮೇಲ್ವಿಚಾರಕರಾಗಲಾರರು. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 32-36 — ಸೂರಾ ಅಲ್-ಅನ್ಫಾಲ್
32وَإِذْ قَالُوا اللَّهُمَّ إِن كَانَ هَٰذَا هُوَ الْحَقَّ مِنْ عِندِكَ فَأَمْطِرْ عَلَيْنَا حِجَارَةً مِّنَ السَّمَاءِ أَوِ ائْتِنَا بِعَذَابٍ أَلِيمٍ
ಓ ಅಲ್ಲಾಹ್, ಈ ಖುರ್‌ಆನ್ ನಿಜವಾಗಿಯು ನಿನ್ನ ಬಳಿಯಿಂದಾಗಿದ್ದರೆ ನೀನು ನಮ್ಮ ಮೇಲೆ ಆಕಾಶದಿಂದ ಕಲ್ಲಿನ ಮಳೆಯನ್ನು ಸುರಿಸು ಅಥವಾ ನಮ್ಮ ಮೇಲೆ ವೇದನಾಜನಕ ಶಿಕ್ಷೆಯನ್ನು ಎರಗಿಸು ಎಂದು ಅವರು ಹೇಳಿದ ಸಂದರ್ಭ.
33وَمَا كَانَ اللَّهُ لِيُعَذِّبَهُمْ وَأَنتَ فِيهِمْ ۚ وَمَا كَانَ اللَّهُ مُعَذِّبَهُمْ وَهُمْ يَسْتَغْفِرُونَ
ನೀವು ಅವರ ನಡುವೆಯಿರುವಾಗ, ಅಲ್ಲಾಹನು ಅವರನ್ನು ಶಿಕ್ಷಿಸುವುದಿಲ್ಲ. ಮತ್ತು ಅವರು ಪಾಪವಿಮೋಚನೆಯನ್ನು ಬೇಡುತ್ತಿರುವಾಗಲೂ ಅಲ್ಲಾಹನು ಅವರಿಗೆ ಶಿಕ್ಷಿಸುವುದಿಲ್ಲ.
34وَمَا لَهُمْ أَلَّا يُعَذِّبَهُمُ اللَّهُ وَهُمْ يَصُدُّونَ عَنِ الْمَسْجِدِ الْحَرَامِ وَمَا كَانُوا أَوْلِيَاءَهُ ۚ إِنْ أَوْلِيَاؤُهُ إِلَّا الْمُتَّقُونَ وَلَٰكِنَّ أَكْثَرَهُمْ لَا يَعْلَمُونَ
ಅಲ್ಲಾಹನು ಅವರಿಗೆ ಶಿಕ್ಷಿಸದಿರಲು ಅವರಲ್ಲಿ ಯಾವ ಅರ್ಹತೆಯಿದೆ? ವಸ್ತುತಃ ಅವರು ಮಸ್ಜಿದುಲ್ ಹರಾಮ್‌ನಿಂದ ಜನರನ್ನು ತಡೆಯುತ್ತಾರೆ. ಅವರು ಅದರ ಮೇಲ್ವಿಚಾರಕರೂ ಅಲ್ಲ. ಭಯಭಕ್ತಿಯುಳ್ಳವರ ಹೊರತು ಇನ್ನಾರೂ ಅದರ ಮೇಲ್ವಿಚಾರಕರಾಗಲಾರರು. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
35وَمَا كَانَ صَلَاتُهُمْ عِندَ الْبَيْتِ إِلَّا مُكَاءً وَتَصْدِيَةً ۚ فَذُوقُوا الْعَذَابَ بِمَا كُنتُمْ تَكْفُرُونَ
ಮತ್ತು ಕಾಬಾದ ಬಳಿ ಅವರ ಪ್ರಾರ್ಥನೆಯು ಶಿಳ್ಳೆ ಹೊಡೆಯುವುದು ಮತ್ತು ಚಪ್ಪಾಳೆ ತಟ್ಟುವುದರ ಹೊರತು ಇನ್ನೇನೂ ಇಲ್ಲ. ಆದ್ದರಿಂದ ನೀವು ನಿಮ್ಮ ಸತ್ಯನಿಷೇಧದ ನಿಮಿತ್ತ ಈ ಶಿಕ್ಷೆಯನ್ನು ಸವಿಯಿರಿ.
36إِنَّ الَّذِينَ كَفَرُوا يُنفِقُونَ أَمْوَالَهُمْ لِيَصُدُّوا عَن سَبِيلِ اللَّهِ ۚ فَسَيُنفِقُونَهَا ثُمَّ تَكُونُ عَلَيْهِمْ حَسْرَةً ثُمَّ يُغْلَبُونَ ۗ وَالَّذِينَ كَفَرُوا إِلَىٰ جَهَنَّمَ يُحْشَرُونَ
ನಿಸ್ಸಂಶಯವಾಗಿಯು ಸತ್ಯನಿಷೇಧಿಗಳು ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಿಂದ ತಡೆಯುವುದಕ್ಕಾಗಿ ಖರ್ಚು ಮಾಡುತ್ತಾರೆ. ಹಾಗೆಯೇ ಅವರು ತಮ್ಮ ಸಂಪತ್ತುಗಳನ್ನು ಖರ್ಚು ಮಾಡುತ್ತಲಿರುವರು. ಅನಂತರ ಆ ಸಂಪತ್ತು ಅವರ ಪಾಲಿಗೆ ಖೇದದ ವಸ್ತುವಾಗಿ ಪರಿಣಮಿಸಲಿರುವುದು. ತದನಂತರ ಅವರು ಪರಾಜಿತರಾಗುವರು ಮತ್ತು ಸತ್ಯನಿಷೇಧಿಗಳನ್ನು ನರಕದೆಡೆಗೇ ಒಟ್ಟುಗೂಡಿಸಲಾಗುವುದು.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
34ಆಯತ್
ಅನುವಾದ — ಅಲ್-ಅನ್ಫಾಲ್ 34
ಸೂರಾ ಅಲ್-ಅನ್ಫಾಲ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅವರಿಗೆ ಶಿಕ್ಷಿಸದಿರಲು ಅವರಲ್ಲಿ ಯಾವ ಅರ್ಹತೆಯಿದೆ? ವಸ್ತುತಃ ಅವರು ಮಸ್ಜಿದುಲ್ ಹರಾಮ್‌ನಿಂದ…ಸೂರಾ ಆಯತ್ 34/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 32–36. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








