ಅಲ್-ಅನ್ಫಾಲ್ · 35/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَمَا كَانَ صَلَاتُهُمْ عِندَ الْبَيْتِ إِلَّا مُكَاءً وَتَصْدِيَةً ۚ فَذُوقُوا الْعَذَابَ بِمَا كُنتُمْ تَكْفُرُونَ ۝٣٥
Wa maa kaana Salaatuhum `indal Baiti illa mukaaa anw-wa tasdiyah; fazooqul `azaaba bimaa kuntum takfuroon
📖 ಕನ್ನಡ ಅರ್ಥ
ಮತ್ತು ಕಾಬಾದ ಬಳಿ ಅವರ ಪ್ರಾರ್ಥನೆಯು ಶಿಳ್ಳೆ ಹೊಡೆಯುವುದು ಮತ್ತು ಚಪ್ಪಾಳೆ ತಟ್ಟುವುದರ ಹೊರತು ಇನ್ನೇನೂ ಇಲ್ಲ. ಆದ್ದರಿಂದ ನೀವು ನಿಮ್ಮ ಸತ್ಯನಿಷೇಧದ ನಿಮಿತ್ತ ಈ ಶಿಕ್ಷೆಯನ್ನು ಸವಿಯಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಅಲ್-ಅನ್ಫಾಲ್

33وَمَا كَانَ اللَّهُ لِيُعَذِّبَهُمْ وَأَنتَ فِيهِمْ ۚ وَمَا كَانَ اللَّهُ مُعَذِّبَهُمْ وَهُمْ يَسْتَغْفِرُونَ
ನೀವು ಅವರ ನಡುವೆಯಿರುವಾಗ, ಅಲ್ಲಾಹನು ಅವರನ್ನು ಶಿಕ್ಷಿಸುವುದಿಲ್ಲ. ಮತ್ತು ಅವರು ಪಾಪವಿಮೋಚನೆಯನ್ನು ಬೇಡುತ್ತಿರುವಾಗಲೂ ಅಲ್ಲಾಹನು ಅವರಿಗೆ ಶಿಕ್ಷಿಸುವುದಿಲ್ಲ.
34وَمَا لَهُمْ أَلَّا يُعَذِّبَهُمُ اللَّهُ وَهُمْ يَصُدُّونَ عَنِ الْمَسْجِدِ الْحَرَامِ وَمَا كَانُوا أَوْلِيَاءَهُ ۚ إِنْ أَوْلِيَاؤُهُ إِلَّا الْمُتَّقُونَ وَلَٰكِنَّ أَكْثَرَهُمْ لَا يَعْلَمُونَ
ಅಲ್ಲಾಹನು ಅವರಿಗೆ ಶಿಕ್ಷಿಸದಿರಲು ಅವರಲ್ಲಿ ಯಾವ ಅರ್ಹತೆಯಿದೆ? ವಸ್ತುತಃ ಅವರು ಮಸ್ಜಿದುಲ್ ಹರಾಮ್‌ನಿಂದ ಜನರನ್ನು ತಡೆಯುತ್ತಾರೆ. ಅವರು ಅದರ ಮೇಲ್ವಿಚಾರಕರೂ ಅಲ್ಲ. ಭಯಭಕ್ತಿಯುಳ್ಳವರ ಹೊರತು ಇನ್ನಾರೂ ಅದರ ಮೇಲ್ವಿಚಾರಕರಾಗಲಾರರು. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
35وَمَا كَانَ صَلَاتُهُمْ عِندَ الْبَيْتِ إِلَّا مُكَاءً وَتَصْدِيَةً ۚ فَذُوقُوا الْعَذَابَ بِمَا كُنتُمْ تَكْفُرُونَ
ಮತ್ತು ಕಾಬಾದ ಬಳಿ ಅವರ ಪ್ರಾರ್ಥನೆಯು ಶಿಳ್ಳೆ ಹೊಡೆಯುವುದು ಮತ್ತು ಚಪ್ಪಾಳೆ ತಟ್ಟುವುದರ ಹೊರತು ಇನ್ನೇನೂ ಇಲ್ಲ. ಆದ್ದರಿಂದ ನೀವು ನಿಮ್ಮ ಸತ್ಯನಿಷೇಧದ ನಿಮಿತ್ತ ಈ ಶಿಕ್ಷೆಯನ್ನು ಸವಿಯಿರಿ.
36إِنَّ الَّذِينَ كَفَرُوا يُنفِقُونَ أَمْوَالَهُمْ لِيَصُدُّوا عَن سَبِيلِ اللَّهِ ۚ فَسَيُنفِقُونَهَا ثُمَّ تَكُونُ عَلَيْهِمْ حَسْرَةً ثُمَّ يُغْلَبُونَ ۗ وَالَّذِينَ كَفَرُوا إِلَىٰ جَهَنَّمَ يُحْشَرُونَ
ನಿಸ್ಸಂಶಯವಾಗಿಯು ಸತ್ಯನಿಷೇಧಿಗಳು ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಿಂದ ತಡೆಯುವುದಕ್ಕಾಗಿ ಖರ್ಚು ಮಾಡುತ್ತಾರೆ. ಹಾಗೆಯೇ ಅವರು ತಮ್ಮ ಸಂಪತ್ತುಗಳನ್ನು ಖರ್ಚು ಮಾಡುತ್ತಲಿರುವರು. ಅನಂತರ ಆ ಸಂಪತ್ತು ಅವರ ಪಾಲಿಗೆ ಖೇದದ ವಸ್ತುವಾಗಿ ಪರಿಣಮಿಸಲಿರುವುದು. ತದನಂತರ ಅವರು ಪರಾಜಿತರಾಗುವರು ಮತ್ತು ಸತ್ಯನಿಷೇಧಿಗಳನ್ನು ನರಕದೆಡೆಗೇ ಒಟ್ಟುಗೂಡಿಸಲಾಗುವುದು.
37لِيَمِيزَ اللَّهُ الْخَبِيثَ مِنَ الطَّيِّبِ وَيَجْعَلَ الْخَبِيثَ بَعْضَهُ عَلَىٰ بَعْضٍ فَيَرْكُمَهُ جَمِيعًا فَيَجْعَلَهُ فِي جَهَنَّمَ ۚ أُولَٰئِكَ هُمُ الْخَاسِرُونَ
ಇದು ಅಲ್ಲಾಹನು ಅಶುದ್ಧತೆಯಿಂದ ಶುದ್ಧತೆಯನ್ನು ಬೇರ್ಪಡಿಸಲು, ಅಶುದ್ಧತೆಗಳನ್ನು ಪರಸ್ಪರ ಒಟ್ಟ್ಟಾಗಿಸಲು ಮತ್ತು ಅವರೆಲ್ಲರನ್ನೂ ಒಟ್ಟುಗೂಡಿಸಿ ಅನಂತರ ನರಕದಲ್ಲಿ ಹಾಕಲೆಂದಾಗಿದೆ. ಅವರೇ ನಷ್ಟ ಹೊಂದುವವರಾಗಿದ್ದಾರೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
35ಆಯತ್

ಅನುವಾದ — ಅಲ್-ಅನ್ಫಾಲ್ 35

ಸೂರಾ ಅಲ್-ಅನ್ಫಾಲ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಕಾಬಾದ ಬಳಿ ಅವರ ಪ್ರಾರ್ಥನೆಯು ಶಿಳ್ಳೆ ಹೊಡೆಯುವುದು ಮತ್ತು ಚಪ್ಪಾಳೆ ತಟ್ಟುವುದರ…

ಸೂರಾ ಆಯತ್ 35/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers