ಅಲ್-ಅನ್ಫಾಲ್ · 37/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
لِيَمِيزَ اللَّهُ الْخَبِيثَ مِنَ الطَّيِّبِ وَيَجْعَلَ الْخَبِيثَ بَعْضَهُ عَلَىٰ بَعْضٍ فَيَرْكُمَهُ جَمِيعًا فَيَجْعَلَهُ فِي جَهَنَّمَ ۚ أُولَٰئِكَ هُمُ الْخَاسِرُونَ ٣٧
Transliteration
Liyameezal laahul khabeesa minat taiyibi wa yaj`alal khabeesa ba`dahoo `ala ba`din fayarkumahoo jamee`an fayaj`alahoo fee Jahannnam; ulaaa`ika humul khaasiroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇದು ಅಲ್ಲಾಹನು ಅಶುದ್ಧತೆಯಿಂದ ಶುದ್ಧತೆಯನ್ನು ಬೇರ್ಪಡಿಸಲು, ಅಶುದ್ಧತೆಗಳನ್ನು ಪರಸ್ಪರ ಒಟ್ಟ್ಟಾಗಿಸಲು ಮತ್ತು ಅವರೆಲ್ಲರನ್ನೂ ಒಟ್ಟುಗೂಡಿಸಿ ಅನಂತರ ನರಕದಲ್ಲಿ ಹಾಕಲೆಂದಾಗಿದೆ. ಅವರೇ ನಷ್ಟ ಹೊಂದುವವರಾಗಿದ್ದಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 35-39 — ಸೂರಾ ಅಲ್-ಅನ್ಫಾಲ್
35وَمَا كَانَ صَلَاتُهُمْ عِندَ الْبَيْتِ إِلَّا مُكَاءً وَتَصْدِيَةً ۚ فَذُوقُوا الْعَذَابَ بِمَا كُنتُمْ تَكْفُرُونَ
ಮತ್ತು ಕಾಬಾದ ಬಳಿ ಅವರ ಪ್ರಾರ್ಥನೆಯು ಶಿಳ್ಳೆ ಹೊಡೆಯುವುದು ಮತ್ತು ಚಪ್ಪಾಳೆ ತಟ್ಟುವುದರ ಹೊರತು ಇನ್ನೇನೂ ಇಲ್ಲ. ಆದ್ದರಿಂದ ನೀವು ನಿಮ್ಮ ಸತ್ಯನಿಷೇಧದ ನಿಮಿತ್ತ ಈ ಶಿಕ್ಷೆಯನ್ನು ಸವಿಯಿರಿ.
36إِنَّ الَّذِينَ كَفَرُوا يُنفِقُونَ أَمْوَالَهُمْ لِيَصُدُّوا عَن سَبِيلِ اللَّهِ ۚ فَسَيُنفِقُونَهَا ثُمَّ تَكُونُ عَلَيْهِمْ حَسْرَةً ثُمَّ يُغْلَبُونَ ۗ وَالَّذِينَ كَفَرُوا إِلَىٰ جَهَنَّمَ يُحْشَرُونَ
ನಿಸ್ಸಂಶಯವಾಗಿಯು ಸತ್ಯನಿಷೇಧಿಗಳು ತಮ್ಮ ಸಂಪತ್ತನ್ನು ಅಲ್ಲಾಹನ ಮಾರ್ಗದಿಂದ ತಡೆಯುವುದಕ್ಕಾಗಿ ಖರ್ಚು ಮಾಡುತ್ತಾರೆ. ಹಾಗೆಯೇ ಅವರು ತಮ್ಮ ಸಂಪತ್ತುಗಳನ್ನು ಖರ್ಚು ಮಾಡುತ್ತಲಿರುವರು. ಅನಂತರ ಆ ಸಂಪತ್ತು ಅವರ ಪಾಲಿಗೆ ಖೇದದ ವಸ್ತುವಾಗಿ ಪರಿಣಮಿಸಲಿರುವುದು. ತದನಂತರ ಅವರು ಪರಾಜಿತರಾಗುವರು ಮತ್ತು ಸತ್ಯನಿಷೇಧಿಗಳನ್ನು ನರಕದೆಡೆಗೇ ಒಟ್ಟುಗೂಡಿಸಲಾಗುವುದು.
37لِيَمِيزَ اللَّهُ الْخَبِيثَ مِنَ الطَّيِّبِ وَيَجْعَلَ الْخَبِيثَ بَعْضَهُ عَلَىٰ بَعْضٍ فَيَرْكُمَهُ جَمِيعًا فَيَجْعَلَهُ فِي جَهَنَّمَ ۚ أُولَٰئِكَ هُمُ الْخَاسِرُونَ
ಇದು ಅಲ್ಲಾಹನು ಅಶುದ್ಧತೆಯಿಂದ ಶುದ್ಧತೆಯನ್ನು ಬೇರ್ಪಡಿಸಲು, ಅಶುದ್ಧತೆಗಳನ್ನು ಪರಸ್ಪರ ಒಟ್ಟ್ಟಾಗಿಸಲು ಮತ್ತು ಅವರೆಲ್ಲರನ್ನೂ ಒಟ್ಟುಗೂಡಿಸಿ ಅನಂತರ ನರಕದಲ್ಲಿ ಹಾಕಲೆಂದಾಗಿದೆ. ಅವರೇ ನಷ್ಟ ಹೊಂದುವವರಾಗಿದ್ದಾರೆ.
38قُل لِّلَّذِينَ كَفَرُوا إِن يَنتَهُوا يُغْفَرْ لَهُم مَّا قَدْ سَلَفَ وَإِن يَعُودُوا فَقَدْ مَضَتْ سُنَّتُ الْأَوَّلِينَ
ಅವರು ಸತ್ಯನಿಷೇಧದಿಂದ ಹಿಂದೆ ಸರಿಯುವುದಾದರೆ ಅವರು ಮುಂಚೆ ಮಾಡಿರುವ ಪಾಪಗಳನ್ನು ಅವರಿಗೆ ಕ್ಷಮಿಸಿ ಬಿಡಲಾಗುವುದೆಂದು ನೀವು ಸತ್ಯನಿಷೇಧಿಗಳಿಗೆ ಹೇಳಿರಿ ಮತ್ತು ಅವರು ತಮ್ಮ ಅದೇ ಚಾಳಿಯನ್ನು ಮುಂದುವರಿಸಿದರೆ (ಸತ್ಯನಿಷೇಧಿ) ಪೂರ್ವಿಕರ ಪಾಲಿನ ಶಿಕ್ಷಾಕ್ರಮವು ಇವರ ಮೇಲೂ ಜಾರಿಯಾಗಿರುತ್ತದೆ.
39وَقَاتِلُوهُمْ حَتَّىٰ لَا تَكُونَ فِتْنَةٌ وَيَكُونَ الدِّينُ كُلُّهُ لِلَّهِ ۚ فَإِنِ انتَهَوْا فَإِنَّ اللَّهَ بِمَا يَعْمَلُونَ بَصِيرٌ
ಓ ಸತ್ಯವಿಶ್ವಾಸಿಗಳೇ ಕ್ಷೆÆÃಭೆಯು ಅಳಿಯುವ ತನಕ ಮತ್ತು ಧರ್ಮವು ಸಂಪೂರ್ಣವಾಗಿ ಅಲ್ಲಾಹನದೇ ಆಗುವ ತನಕ ನೀವು ಅವರೊಂದಿಗೆ ಯುದ್ಧ ಮಾಡಿರಿ. ಇನ್ನು ಅವರು ಸ್ಥಗಿತಗೊಳಿಸುವುದಾದರೆ ಅವರ ಕರ್ಮಗಳನ್ನು ಅಲ್ಲಾಹನು ಚೆನ್ನಾಗಿ ನೋಡುತ್ತಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
37ಆಯತ್
ಅನುವಾದ — ಅಲ್-ಅನ್ಫಾಲ್ 37
ಸೂರಾ ಅಲ್-ಅನ್ಫಾಲ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಅಲ್ಲಾಹನು ಅಶುದ್ಧತೆಯಿಂದ ಶುದ್ಧತೆಯನ್ನು ಬೇರ್ಪಡಿಸಲು, ಅಶುದ್ಧತೆಗಳನ್ನು ಪರಸ್ಪರ ಒಟ್ಟ್ಟಾಗಿಸಲು ಮತ್ತು ಅವರೆಲ್ಲರನ್ನೂ…ಸೂರಾ ಆಯತ್ 37/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 35–39. ಕನ್ನಡ ಅರ್ಥ: தமிழ்.
ಸೂರಾ ಅಲ್-ಅನ್ಫಾಲ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


