ಅಲ್-ಅನ್ಫಾಲ್ · 4/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
أُولَٰئِكَ هُمُ الْمُؤْمِنُونَ حَقًّا ۚ لَّهُمْ دَرَجَاتٌ عِندَ رَبِّهِمْ وَمَغْفِرَةٌ وَرِزْقٌ كَرِيمٌ ۝٤
Ulaaa`ika humul mu`minoona haqqaa; lahum darajaatun `inda Rabbihim wa magh firatunw wa rizqun kareem
📖 ಕನ್ನಡ ಅರ್ಥ
ಅವರೇ ನಿಜವಾದ ಸತ್ಯವಿಶ್ವಾಸಿಗಳು. ಅವರಿಗೆ ತಮ್ಮ ಪ್ರಭುವಿನ ಬಳಿ ಪದವಿಗಳಿವೆ ಮತ್ತು ಪಾಪವಿಮೋಚನೆಯಿದೆ ಹಾಗೂ ಗೌರವಾರ್ಹವಾದ ಅನ್ನಾಧಾರವಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಅಲ್-ಅನ್ಫಾಲ್

2إِنَّمَا الْمُؤْمِنُونَ الَّذِينَ إِذَا ذُكِرَ اللَّهُ وَجِلَتْ قُلُوبُهُمْ وَإِذَا تُلِيَتْ عَلَيْهِمْ آيَاتُهُ زَادَتْهُمْ إِيمَانًا وَعَلَىٰ رَبِّهِمْ يَتَوَكَّلُونَ
ವಾಸ್ತವದಲ್ಲಿ ಸತ್ಯವಿಶ್ವಾಸಿಗಳು ಯಾರೆಂದರೆ ಅಲ್ಲಾಹನ ಪ್ರಸ್ತಾಪ ಅವರ ಮುಂದೆ ಬಂದಾಗ ಅವರ ಹೃದಯಗಳು ಕಂಪಿಸುತ್ತವೆ ಮತ್ತು ಅಲ್ಲಾಹನ ಸೂಕ್ತಿಗಳು ಅವರಿಗೆ ಪಠಿಸಲಾದರೆ ಅವು ಅವರ ವಿಶ್ವಾಸವನ್ನು ಅಧಿಕಗೊಳಿಸುತ್ತವೆ ಮತ್ತು ಅವರೇ ತಮ್ಮ ಪ್ರಭುವಿನ ಮೇಲೆ ಭರವಸೆಯಿಡುವವರು.
3الَّذِينَ يُقِيمُونَ الصَّلَاةَ وَمِمَّا رَزَقْنَاهُمْ يُنفِقُونَ
ಅವರು ನಮಾಝನ್ನು ಸಂಸ್ಥಾಪಿಸುವವರು ಮತ್ತು ನಾವು ಅವರಿಗೆ ನೀಡಿರುವವುಗಳಿಂದ ಖರ್ಚು ಮಾಡುವವರು ಆಗಿದ್ದಾರೆ.
4أُولَٰئِكَ هُمُ الْمُؤْمِنُونَ حَقًّا ۚ لَّهُمْ دَرَجَاتٌ عِندَ رَبِّهِمْ وَمَغْفِرَةٌ وَرِزْقٌ كَرِيمٌ
ಅವರೇ ನಿಜವಾದ ಸತ್ಯವಿಶ್ವಾಸಿಗಳು. ಅವರಿಗೆ ತಮ್ಮ ಪ್ರಭುವಿನ ಬಳಿ ಪದವಿಗಳಿವೆ ಮತ್ತು ಪಾಪವಿಮೋಚನೆಯಿದೆ ಹಾಗೂ ಗೌರವಾರ್ಹವಾದ ಅನ್ನಾಧಾರವಿದೆ.
5كَمَا أَخْرَجَكَ رَبُّكَ مِن بَيْتِكَ بِالْحَقِّ وَإِنَّ فَرِيقًا مِّنَ الْمُؤْمِنِينَ لَكَارِهُونَ
ಇದು ಸತ್ಯವಿಶ್ವಾಸಿಗಳ ಒಂದು ಪಂಗಡಕ್ಕೆ ಭಾರವೆನಿಸಿದರೂ ನಿಮ್ಮ ಪ್ರಭುವು ನಿಮ್ಮನ್ನು (ಪೈಗಂಬರರನ್ನು) ನಿಮ್ಮ ಮನೆಯಿಂದ ಸತ್ಯದೊಂದಿಗೆ ಹೊರಡಿಸಿದ.
6يُجَادِلُونَكَ فِي الْحَقِّ بَعْدَمَا تَبَيَّنَ كَأَنَّمَا يُسَاقُونَ إِلَى الْمَوْتِ وَهُمْ يَنظُرُونَ
ಅವರು ನೋಡುತ್ತಿರುವಂತೆ ಅವರನ್ನು ಮರಣದೆಡೆಗೆ ಕೊಂಡೊಯ್ಯುತ್ತಿರುವರು ಎಂಬAತೆ ಸತ್ಯವು ಸ್ಪಷ್ಟವಾದ ನಂತರವೂ ಅವರು ಇದರ ಕುರಿತು ನಿಮ್ಮೊಂದಿಗೆ ತರ್ಕಿಸುತ್ತಿದ್ದಾರೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
4ಆಯತ್

ಅನುವಾದ — ಅಲ್-ಅನ್ಫಾಲ್ 4

ಸೂರಾ ಅಲ್-ಅನ್ಫಾಲ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೇ ನಿಜವಾದ ಸತ್ಯವಿಶ್ವಾಸಿಗಳು. ಅವರಿಗೆ ತಮ್ಮ ಪ್ರಭುವಿನ ಬಳಿ ಪದವಿಗಳಿವೆ ಮತ್ತು ಪಾಪವಿಮೋಚನೆಯಿದೆ…

ಸೂರಾ ಆಯತ್ 4/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers