ಅಲ್-ಅನ್ಫಾಲ್ · 45/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
يَا أَيُّهَا الَّذِينَ آمَنُوا إِذَا لَقِيتُمْ فِئَةً فَاثْبُتُوا وَاذْكُرُوا اللَّهَ كَثِيرًا لَّعَلَّكُمْ تُفْلِحُونَ ٤٥
Transliteration
Yaaa aiyuhal lazeena aamanooo izaa laqeetum fi`atan fasbutoo wazkurul laaha kaseeral la`allakum tuflihoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಯಾವುದಾದರೂ ಸೈನ್ಯವನ್ನು ಎದುರುಗೊಂಡರೆ ನೀವು ಸ್ಥಿರವಾಗಿ ನಿಲ್ಲಿರಿ ಮತ್ತು ಅಲ್ಲಾಹನನ್ನು ಅತ್ಯಧಿಕ ಸ್ಮರಿಸಿರಿ ಪ್ರಾಯಶಃ ನೀವು ಯಶಸ್ಸು ಪಡೆಯಬಹುದು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 43-47 — ಸೂರಾ ಅಲ್-ಅನ್ಫಾಲ್
43إِذْ يُرِيكَهُمُ اللَّهُ فِي مَنَامِكَ قَلِيلًا ۖ وَلَوْ أَرَاكَهُمْ كَثِيرًا لَّفَشِلْتُمْ وَلَتَنَازَعْتُمْ فِي الْأَمْرِ وَلَٰكِنَّ اللَّهَ سَلَّمَ ۗ إِنَّهُ عَلِيمٌ بِذَاتِ الصُّدُورِ
ಓ ಪೈಗಂಬರÀರೇ ಅಲ್ಲಾಹನು ನಿಮಗೆ ನಿಮ್ಮ ಕನಸಿನಲ್ಲಿ ಅವರ ಸಂಖ್ಯೆಯನ್ನು ಕಡಿಮೆ ತೋರಿಸಿದ ಸಂದರ್ಭವನ್ನು ಸ್ಮರಿಸಿರಿ. ಅವರನ್ನು ಬಹುಸಂಖ್ಯಾತರನ್ನಾಗಿ ತೋರಿಸುತ್ತಿದ್ದರೆ ನೀವು ಧೈರ್ಯಗುಂದುತ್ತಿದ್ದಿರಿ ಮತ್ತು ಕಾರ್ಯನಿರ್ವಹಣೆಯಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತೋರಿಸುತ್ತಿದ್ದಿರಿ. ಆದರೆ ಅಲ್ಲಾಹನು ಕಾಪಾಡಿದನು. ಅವನು ಹೃದಯಗಳಲ್ಲಿರುವ ರಹಸ್ಯಗಳನ್ನು ಚೆನ್ನಾಗಿ ಅರಿಯುವವನಾಗಿದ್ದಾನೆ.
44وَإِذْ يُرِيكُمُوهُمْ إِذِ الْتَقَيْتُمْ فِي أَعْيُنِكُمْ قَلِيلًا وَيُقَلِّلُكُمْ فِي أَعْيُنِهِمْ لِيَقْضِيَ اللَّهُ أَمْرًا كَانَ مَفْعُولًا ۗ وَإِلَى اللَّهِ تُرْجَعُ الْأُمُورُ
ನೀವು ಪರಸ್ಪರ ಎದುರುಗೊಂಡಾಗ ಅವನು ಅವರನ್ನು ನಿಮ್ಮ ದೃಷ್ಟಿಯಲ್ಲಿ ಅತ್ಯಲ್ಪಸಂಖ್ಯೆಯಲ್ಲಿ ಮತ್ತು ನಿಮ್ಮನ್ನು ಅವರ ದೃಷ್ಟಿಯಲ್ಲಿ ಅಲ್ಪಸಂಖ್ಯೆಯಲ್ಲಿ ತೋರಿಸಿದ ಸಂದರ್ಭವನ್ನು ಸ್ಮರಿಸಿರಿ. ಇದು ಮಾಡಲೇಬೇಕಾದ ಒಂದು ಕಾರ್ಯವನ್ನು ಅಲ್ಲಾಹನು ನೆರವೇರಿಸಲೆಂದಾಗಿತ್ತು. ಮತ್ತು ಸಕಲ ಕಾರ್ಯಗಳು ಅಲ್ಲಾಹುವಿನೆಡೆಗೇ ಮರಳಿಸಲಾಗುವುದು.
45يَا أَيُّهَا الَّذِينَ آمَنُوا إِذَا لَقِيتُمْ فِئَةً فَاثْبُتُوا وَاذْكُرُوا اللَّهَ كَثِيرًا لَّعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ನೀವು ಯಾವುದಾದರೂ ಸೈನ್ಯವನ್ನು ಎದುರುಗೊಂಡರೆ ನೀವು ಸ್ಥಿರವಾಗಿ ನಿಲ್ಲಿರಿ ಮತ್ತು ಅಲ್ಲಾಹನನ್ನು ಅತ್ಯಧಿಕ ಸ್ಮರಿಸಿರಿ ಪ್ರಾಯಶಃ ನೀವು ಯಶಸ್ಸು ಪಡೆಯಬಹುದು.
46وَأَطِيعُوا اللَّهَ وَرَسُولَهُ وَلَا تَنَازَعُوا فَتَفْشَلُوا وَتَذْهَبَ رِيحُكُمْ ۖ وَاصْبِرُوا ۚ إِنَّ اللَّهَ مَعَ الصَّابِرِينَ
ನೀವು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ಅನುಸರಿಸಿರಿ. ಪರಸ್ಪರ ಭಿನ್ನತೆಯನ್ನು ತೋರದಿರಿ. ಅನ್ಯಥಾ ನೀವು ಧೈರ್ಯಗುಂದುವಿರಿ ಮತ್ತು ನಿಮ್ಮ ಸ್ಪೂರ್ತಿಯು ಕಳೆದು ಹೋಗುವುದು ಮತ್ತು ನೀವು ಸಹನೆ ವಹಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಶೀಲರೊಂದಿಗಿದ್ದಾನೆ.
47وَلَا تَكُونُوا كَالَّذِينَ خَرَجُوا مِن دِيَارِهِم بَطَرًا وَرِئَاءَ النَّاسِ وَيَصُدُّونَ عَن سَبِيلِ اللَّهِ ۚ وَاللَّهُ بِمَا يَعْمَلُونَ مُحِيطٌ
ದುರಹಂಕಾರದೊAದಿಗೂ, ಜನರಿಗೆ ತೋರಿಸುವ ಸಲುವಾಗಿಯೂ ತಮ್ಮ ಮನೆಗಳಿಂದ ಹೊರಟವರಂತೆ ನೀವಾಗಬೇಡಿರಿ. ಅವರು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಿದ್ದರು. ಅವರು ಮಾಡುತ್ತಿರುವುದೆಲ್ಲವನ್ನು ಅಲ್ಲಾಹನು ಆವರಿಸಿದ್ದಾನೆ
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
45ಆಯತ್
ಅನುವಾದ — ಅಲ್-ಅನ್ಫಾಲ್ 45
ಸೂರಾ ಅಲ್-ಅನ್ಫಾಲ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಯಾವುದಾದರೂ ಸೈನ್ಯವನ್ನು ಎದುರುಗೊಂಡರೆ ನೀವು ಸ್ಥಿರವಾಗಿ ನಿಲ್ಲಿರಿ ಮತ್ತು…ಸೂರಾ ಆಯತ್ 45/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 43–47. ಕನ್ನಡ ಅರ್ಥ: தமிழ்.
ಸೂರಾ ಅಲ್-ಅನ್ಫಾಲ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


