ಅಲ್-ಅನ್ಫಾಲ್ · 46/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَأَطِيعُوا اللَّهَ وَرَسُولَهُ وَلَا تَنَازَعُوا فَتَفْشَلُوا وَتَذْهَبَ رِيحُكُمْ ۖ وَاصْبِرُوا ۚ إِنَّ اللَّهَ مَعَ الصَّابِرِينَ ۝٤٦
Wa atee`ul laaha wa Rasoolahoo wa laa tanaaza`oo fatafshaloo wa tazhaba reehukum wasbiroo; innal laaha ma`as saabireen
📖 ಕನ್ನಡ ಅರ್ಥ
ನೀವು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ಅನುಸರಿಸಿರಿ. ಪರಸ್ಪರ ಭಿನ್ನತೆಯನ್ನು ತೋರದಿರಿ. ಅನ್ಯಥಾ ನೀವು ಧೈರ್ಯಗುಂದುವಿರಿ ಮತ್ತು ನಿಮ್ಮ ಸ್ಪೂರ್ತಿಯು ಕಳೆದು ಹೋಗುವುದು ಮತ್ತು ನೀವು ಸಹನೆ ವಹಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಶೀಲರೊಂದಿಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಅಲ್-ಅನ್ಫಾಲ್

44وَإِذْ يُرِيكُمُوهُمْ إِذِ الْتَقَيْتُمْ فِي أَعْيُنِكُمْ قَلِيلًا وَيُقَلِّلُكُمْ فِي أَعْيُنِهِمْ لِيَقْضِيَ اللَّهُ أَمْرًا كَانَ مَفْعُولًا ۗ وَإِلَى اللَّهِ تُرْجَعُ الْأُمُورُ
ನೀವು ಪರಸ್ಪರ ಎದುರುಗೊಂಡಾಗ ಅವನು ಅವರನ್ನು ನಿಮ್ಮ ದೃಷ್ಟಿಯಲ್ಲಿ ಅತ್ಯಲ್ಪಸಂಖ್ಯೆಯಲ್ಲಿ ಮತ್ತು ನಿಮ್ಮನ್ನು ಅವರ ದೃಷ್ಟಿಯಲ್ಲಿ ಅಲ್ಪಸಂಖ್ಯೆಯಲ್ಲಿ ತೋರಿಸಿದ ಸಂದರ್ಭವನ್ನು ಸ್ಮರಿಸಿರಿ. ಇದು ಮಾಡಲೇಬೇಕಾದ ಒಂದು ಕಾರ್ಯವನ್ನು ಅಲ್ಲಾಹನು ನೆರವೇರಿಸಲೆಂದಾಗಿತ್ತು. ಮತ್ತು ಸಕಲ ಕಾರ್ಯಗಳು ಅಲ್ಲಾಹುವಿನೆಡೆಗೇ ಮರಳಿಸಲಾಗುವುದು.
45يَا أَيُّهَا الَّذِينَ آمَنُوا إِذَا لَقِيتُمْ فِئَةً فَاثْبُتُوا وَاذْكُرُوا اللَّهَ كَثِيرًا لَّعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ನೀವು ಯಾವುದಾದರೂ ಸೈನ್ಯವನ್ನು ಎದುರುಗೊಂಡರೆ ನೀವು ಸ್ಥಿರವಾಗಿ ನಿಲ್ಲಿರಿ ಮತ್ತು ಅಲ್ಲಾಹನನ್ನು ಅತ್ಯಧಿಕ ಸ್ಮರಿಸಿರಿ ಪ್ರಾಯಶಃ ನೀವು ಯಶಸ್ಸು ಪಡೆಯಬಹುದು.
46وَأَطِيعُوا اللَّهَ وَرَسُولَهُ وَلَا تَنَازَعُوا فَتَفْشَلُوا وَتَذْهَبَ رِيحُكُمْ ۖ وَاصْبِرُوا ۚ إِنَّ اللَّهَ مَعَ الصَّابِرِينَ
ನೀವು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ಅನುಸರಿಸಿರಿ. ಪರಸ್ಪರ ಭಿನ್ನತೆಯನ್ನು ತೋರದಿರಿ. ಅನ್ಯಥಾ ನೀವು ಧೈರ್ಯಗುಂದುವಿರಿ ಮತ್ತು ನಿಮ್ಮ ಸ್ಪೂರ್ತಿಯು ಕಳೆದು ಹೋಗುವುದು ಮತ್ತು ನೀವು ಸಹನೆ ವಹಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಶೀಲರೊಂದಿಗಿದ್ದಾನೆ.
47وَلَا تَكُونُوا كَالَّذِينَ خَرَجُوا مِن دِيَارِهِم بَطَرًا وَرِئَاءَ النَّاسِ وَيَصُدُّونَ عَن سَبِيلِ اللَّهِ ۚ وَاللَّهُ بِمَا يَعْمَلُونَ مُحِيطٌ
ದುರಹಂಕಾರದೊAದಿಗೂ, ಜನರಿಗೆ ತೋರಿಸುವ ಸಲುವಾಗಿಯೂ ತಮ್ಮ ಮನೆಗಳಿಂದ ಹೊರಟವರಂತೆ ನೀವಾಗಬೇಡಿರಿ. ಅವರು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಿದ್ದರು. ಅವರು ಮಾಡುತ್ತಿರುವುದೆಲ್ಲವನ್ನು ಅಲ್ಲಾಹನು ಆವರಿಸಿದ್ದಾನೆ
48وَإِذْ زَيَّنَ لَهُمُ الشَّيْطَانُ أَعْمَالَهُمْ وَقَالَ لَا غَالِبَ لَكُمُ الْيَوْمَ مِنَ النَّاسِ وَإِنِّي جَارٌ لَّكُمْ ۖ فَلَمَّا تَرَاءَتِ الْفِئَتَانِ نَكَصَ عَلَىٰ عَقِبَيْهِ وَقَالَ إِنِّي بَرِيءٌ مِّنكُمْ إِنِّي أَرَىٰ مَا لَا تَرَوْنَ إِنِّي أَخَافُ اللَّهَ ۚ وَاللَّهُ شَدِيدُ الْعِقَابِ
'ಇಂದು ನಿಮ್ಮ ಮೇಲೆ ಜಯ ಸಾಧಿಸುವವನು ಯಾರೂ ಇಲ್ಲ ಮತ್ತು ನಾನು ನಿಮ್ಮ ಬೆಂಬಲಿಗನಾಗಿರುವೆನು' ಎಂದು ಶೈತಾನನು ಅವರ ಕರ್ಮಗಳನ್ನು ಸುಂದರವಾಗಿ ತೋರಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ಆದರೆ ಎರಡು ಬಣಗಳು ಎದುರುಗೊಂಡಾಗ ಅವನು ಹಿಮ್ಮೆಟ್ಟಿ ಓಡಿ ಹೋದನು. ಮತ್ತು ಹೇಳಿದನು: ನಾನು ನಿಮ್ಮಿಂದ ಸಂಬAಧ ಮುಕ್ತನಾಗಿದ್ದೇನೆ. ನೀವು ಕಾಣದ್ದನ್ನು ನಾನು ಕಾಣುತ್ತಿದ್ದೇನೆ, ನಾನು ಅಲ್ಲಾಹನನ್ನು ಭಯಪಡುತ್ತೇನೆ ಮತ್ತು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
46ಆಯತ್

ಅನುವಾದ — ಅಲ್-ಅನ್ಫಾಲ್ 46

ಸೂರಾ ಅಲ್-ಅನ್ಫಾಲ್ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ಅನುಸರಿಸಿರಿ. ಪರಸ್ಪರ ಭಿನ್ನತೆಯನ್ನು ತೋರದಿರಿ. ಅನ್ಯಥಾ ನೀವು…

ಸೂರಾ ಆಯತ್ 46/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers