ಅಲ್-ಅನ್ಫಾಲ್ · 48/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَإِذْ زَيَّنَ لَهُمُ الشَّيْطَانُ أَعْمَالَهُمْ وَقَالَ لَا غَالِبَ لَكُمُ الْيَوْمَ مِنَ النَّاسِ وَإِنِّي جَارٌ لَّكُمْ ۖ فَلَمَّا تَرَاءَتِ الْفِئَتَانِ نَكَصَ عَلَىٰ عَقِبَيْهِ وَقَالَ إِنِّي بَرِيءٌ مِّنكُمْ إِنِّي أَرَىٰ مَا لَا تَرَوْنَ إِنِّي أَخَافُ اللَّهَ ۚ وَاللَّهُ شَدِيدُ الْعِقَابِ ۝٤٨
Wa iz zaiyana lahumush shaitaanu a`ma alahum wa qaala laa ghaaliba lakumul yawma minan naasi wa innee jaarul lakum falammaa taraaa`atil fi`ataani nakasa `alaa aqibaihi wa qaala innee bareee`um minkum innee araa maa laa tarawna inneee akhaaful laah; wallaahu shadeedul `iqaab
📖 ಕನ್ನಡ ಅರ್ಥ
'ಇಂದು ನಿಮ್ಮ ಮೇಲೆ ಜಯ ಸಾಧಿಸುವವನು ಯಾರೂ ಇಲ್ಲ ಮತ್ತು ನಾನು ನಿಮ್ಮ ಬೆಂಬಲಿಗನಾಗಿರುವೆನು' ಎಂದು ಶೈತಾನನು ಅವರ ಕರ್ಮಗಳನ್ನು ಸುಂದರವಾಗಿ ತೋರಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ಆದರೆ ಎರಡು ಬಣಗಳು ಎದುರುಗೊಂಡಾಗ ಅವನು ಹಿಮ್ಮೆಟ್ಟಿ ಓಡಿ ಹೋದನು. ಮತ್ತು ಹೇಳಿದನು: ನಾನು ನಿಮ್ಮಿಂದ ಸಂಬAಧ ಮುಕ್ತನಾಗಿದ್ದೇನೆ. ನೀವು ಕಾಣದ್ದನ್ನು ನಾನು ಕಾಣುತ್ತಿದ್ದೇನೆ, ನಾನು ಅಲ್ಲಾಹನನ್ನು ಭಯಪಡುತ್ತೇನೆ ಮತ್ತು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.

🎧 ಆಲಿಸಿ


📜 ಆಯತ್ 46-50 — ಸೂರಾ ಅಲ್-ಅನ್ಫಾಲ್

46وَأَطِيعُوا اللَّهَ وَرَسُولَهُ وَلَا تَنَازَعُوا فَتَفْشَلُوا وَتَذْهَبَ رِيحُكُمْ ۖ وَاصْبِرُوا ۚ إِنَّ اللَّهَ مَعَ الصَّابِرِينَ
ನೀವು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ಅನುಸರಿಸಿರಿ. ಪರಸ್ಪರ ಭಿನ್ನತೆಯನ್ನು ತೋರದಿರಿ. ಅನ್ಯಥಾ ನೀವು ಧೈರ್ಯಗುಂದುವಿರಿ ಮತ್ತು ನಿಮ್ಮ ಸ್ಪೂರ್ತಿಯು ಕಳೆದು ಹೋಗುವುದು ಮತ್ತು ನೀವು ಸಹನೆ ವಹಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಶೀಲರೊಂದಿಗಿದ್ದಾನೆ.
47وَلَا تَكُونُوا كَالَّذِينَ خَرَجُوا مِن دِيَارِهِم بَطَرًا وَرِئَاءَ النَّاسِ وَيَصُدُّونَ عَن سَبِيلِ اللَّهِ ۚ وَاللَّهُ بِمَا يَعْمَلُونَ مُحِيطٌ
ದುರಹಂಕಾರದೊAದಿಗೂ, ಜನರಿಗೆ ತೋರಿಸುವ ಸಲುವಾಗಿಯೂ ತಮ್ಮ ಮನೆಗಳಿಂದ ಹೊರಟವರಂತೆ ನೀವಾಗಬೇಡಿರಿ. ಅವರು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಿದ್ದರು. ಅವರು ಮಾಡುತ್ತಿರುವುದೆಲ್ಲವನ್ನು ಅಲ್ಲಾಹನು ಆವರಿಸಿದ್ದಾನೆ
48وَإِذْ زَيَّنَ لَهُمُ الشَّيْطَانُ أَعْمَالَهُمْ وَقَالَ لَا غَالِبَ لَكُمُ الْيَوْمَ مِنَ النَّاسِ وَإِنِّي جَارٌ لَّكُمْ ۖ فَلَمَّا تَرَاءَتِ الْفِئَتَانِ نَكَصَ عَلَىٰ عَقِبَيْهِ وَقَالَ إِنِّي بَرِيءٌ مِّنكُمْ إِنِّي أَرَىٰ مَا لَا تَرَوْنَ إِنِّي أَخَافُ اللَّهَ ۚ وَاللَّهُ شَدِيدُ الْعِقَابِ
'ಇಂದು ನಿಮ್ಮ ಮೇಲೆ ಜಯ ಸಾಧಿಸುವವನು ಯಾರೂ ಇಲ್ಲ ಮತ್ತು ನಾನು ನಿಮ್ಮ ಬೆಂಬಲಿಗನಾಗಿರುವೆನು' ಎಂದು ಶೈತಾನನು ಅವರ ಕರ್ಮಗಳನ್ನು ಸುಂದರವಾಗಿ ತೋರಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ಆದರೆ ಎರಡು ಬಣಗಳು ಎದುರುಗೊಂಡಾಗ ಅವನು ಹಿಮ್ಮೆಟ್ಟಿ ಓಡಿ ಹೋದನು. ಮತ್ತು ಹೇಳಿದನು: ನಾನು ನಿಮ್ಮಿಂದ ಸಂಬAಧ ಮುಕ್ತನಾಗಿದ್ದೇನೆ. ನೀವು ಕಾಣದ್ದನ್ನು ನಾನು ಕಾಣುತ್ತಿದ್ದೇನೆ, ನಾನು ಅಲ್ಲಾಹನನ್ನು ಭಯಪಡುತ್ತೇನೆ ಮತ್ತು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
49إِذْ يَقُولُ الْمُنَافِقُونَ وَالَّذِينَ فِي قُلُوبِهِم مَّرَضٌ غَرَّ هَٰؤُلَاءِ دِينُهُمْ ۗ وَمَن يَتَوَكَّلْ عَلَى اللَّهِ فَإِنَّ اللَّهَ عَزِيزٌ حَكِيمٌ
ಇವರ ಧರ್ಮವು ಇವರನ್ನು ಮೋಸಗೊಳಿಸಿಬಿಟ್ಟಿದೆ ಎಂದು ಕಪಟವಿಶ್ವಾಸಿಗಳು ಹಾಗೂ ಹೃದಯದಲ್ಲಿ ರೋಗವಿರುವವರು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಯಾರಾದರೂ ಅಲ್ಲಾಹನ ಮೇಲೆ ಭರವಸೆಯಿಡುವುದಾದರೆ ನಿಸ್ಸಂದೇಹವಾಗಿಯು ಅಲ್ಲಾಹನು ಪ್ರತಾಪಶಾಲಿಯೂ ಯುಕ್ತಿಪೂರ್ಣನೂ ಆಗಿದ್ದಾನೆ.
50وَلَوْ تَرَىٰ إِذْ يَتَوَفَّى الَّذِينَ كَفَرُوا ۙ الْمَلَائِكَةُ يَضْرِبُونَ وُجُوهَهُمْ وَأَدْبَارَهُمْ وَذُوقُوا عَذَابَ الْحَرِيقِ
ಮಲಕ್‌ಗಳು ಸತ್ಯನಿಷೇಧಿಗಳ ಆತ್ಮಗಳನ್ನು ವಶಪಡಿಸಿಕೊಳ್ಳುವಾಗ ನೀವು ನೋಡಿರುತ್ತಿದ್ದರೆ! ಅವರು ಅವರ ಮುಖಗಳಿಗೂ, ಬೆನ್ನುಗಳಿಗೂ ಹೊಡೆಯುತ್ತಾ ನೀವು ಸುಡುವ ಶಿಕ್ಷೆಯನ್ನು ಸವಿಯಿರಿ. (ಎಂದು ಹೇಳಿದರು)
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
48ಆಯತ್

ಅನುವಾದ — ಅಲ್-ಅನ್ಫಾಲ್ 48

ಸೂರಾ ಅಲ್-ಅನ್ಫಾಲ್ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : 'ಇಂದು ನಿಮ್ಮ ಮೇಲೆ ಜಯ ಸಾಧಿಸುವವನು ಯಾರೂ ಇಲ್ಲ ಮತ್ತು ನಾನು ನಿಮ್ಮ…

ಸೂರಾ ಆಯತ್ 48/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 46–50. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers