ಅಲ್-ಅನ್ಫಾಲ್ · 50/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَلَوْ تَرَىٰ إِذْ يَتَوَفَّى الَّذِينَ كَفَرُوا ۙ الْمَلَائِكَةُ يَضْرِبُونَ وُجُوهَهُمْ وَأَدْبَارَهُمْ وَذُوقُوا عَذَابَ الْحَرِيقِ ٥٠
Transliteration
Wa law taraaa iz yatawaf fal lazeena kafarul malaaa`ikatu yadriboona wujoohahum wa adbaarahum wa zooqoo `azaabal hareeq
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮಲಕ್‌ಗಳು ಸತ್ಯನಿಷೇಧಿಗಳ ಆತ್ಮಗಳನ್ನು ವಶಪಡಿಸಿಕೊಳ್ಳುವಾಗ ನೀವು ನೋಡಿರುತ್ತಿದ್ದರೆ! ಅವರು ಅವರ ಮುಖಗಳಿಗೂ, ಬೆನ್ನುಗಳಿಗೂ ಹೊಡೆಯುತ್ತಾ ನೀವು ಸುಡುವ ಶಿಕ್ಷೆಯನ್ನು ಸವಿಯಿರಿ. (ಎಂದು ಹೇಳಿದರು)
Additional reference in தமிழ்
🎧 ಆಲಿಸಿ
📜 ಆಯತ್ 48-52 — ಸೂರಾ ಅಲ್-ಅನ್ಫಾಲ್
48وَإِذْ زَيَّنَ لَهُمُ الشَّيْطَانُ أَعْمَالَهُمْ وَقَالَ لَا غَالِبَ لَكُمُ الْيَوْمَ مِنَ النَّاسِ وَإِنِّي جَارٌ لَّكُمْ ۖ فَلَمَّا تَرَاءَتِ الْفِئَتَانِ نَكَصَ عَلَىٰ عَقِبَيْهِ وَقَالَ إِنِّي بَرِيءٌ مِّنكُمْ إِنِّي أَرَىٰ مَا لَا تَرَوْنَ إِنِّي أَخَافُ اللَّهَ ۚ وَاللَّهُ شَدِيدُ الْعِقَابِ
'ಇಂದು ನಿಮ್ಮ ಮೇಲೆ ಜಯ ಸಾಧಿಸುವವನು ಯಾರೂ ಇಲ್ಲ ಮತ್ತು ನಾನು ನಿಮ್ಮ ಬೆಂಬಲಿಗನಾಗಿರುವೆನು' ಎಂದು ಶೈತಾನನು ಅವರ ಕರ್ಮಗಳನ್ನು ಸುಂದರವಾಗಿ ತೋರಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ಆದರೆ ಎರಡು ಬಣಗಳು ಎದುರುಗೊಂಡಾಗ ಅವನು ಹಿಮ್ಮೆಟ್ಟಿ ಓಡಿ ಹೋದನು. ಮತ್ತು ಹೇಳಿದನು: ನಾನು ನಿಮ್ಮಿಂದ ಸಂಬAಧ ಮುಕ್ತನಾಗಿದ್ದೇನೆ. ನೀವು ಕಾಣದ್ದನ್ನು ನಾನು ಕಾಣುತ್ತಿದ್ದೇನೆ, ನಾನು ಅಲ್ಲಾಹನನ್ನು ಭಯಪಡುತ್ತೇನೆ ಮತ್ತು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
49إِذْ يَقُولُ الْمُنَافِقُونَ وَالَّذِينَ فِي قُلُوبِهِم مَّرَضٌ غَرَّ هَٰؤُلَاءِ دِينُهُمْ ۗ وَمَن يَتَوَكَّلْ عَلَى اللَّهِ فَإِنَّ اللَّهَ عَزِيزٌ حَكِيمٌ
ಇವರ ಧರ್ಮವು ಇವರನ್ನು ಮೋಸಗೊಳಿಸಿಬಿಟ್ಟಿದೆ ಎಂದು ಕಪಟವಿಶ್ವಾಸಿಗಳು ಹಾಗೂ ಹೃದಯದಲ್ಲಿ ರೋಗವಿರುವವರು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಯಾರಾದರೂ ಅಲ್ಲಾಹನ ಮೇಲೆ ಭರವಸೆಯಿಡುವುದಾದರೆ ನಿಸ್ಸಂದೇಹವಾಗಿಯು ಅಲ್ಲಾಹನು ಪ್ರತಾಪಶಾಲಿಯೂ ಯುಕ್ತಿಪೂರ್ಣನೂ ಆಗಿದ್ದಾನೆ.
50وَلَوْ تَرَىٰ إِذْ يَتَوَفَّى الَّذِينَ كَفَرُوا ۙ الْمَلَائِكَةُ يَضْرِبُونَ وُجُوهَهُمْ وَأَدْبَارَهُمْ وَذُوقُوا عَذَابَ الْحَرِيقِ
ಮಲಕ್‌ಗಳು ಸತ್ಯನಿಷೇಧಿಗಳ ಆತ್ಮಗಳನ್ನು ವಶಪಡಿಸಿಕೊಳ್ಳುವಾಗ ನೀವು ನೋಡಿರುತ್ತಿದ್ದರೆ! ಅವರು ಅವರ ಮುಖಗಳಿಗೂ, ಬೆನ್ನುಗಳಿಗೂ ಹೊಡೆಯುತ್ತಾ ನೀವು ಸುಡುವ ಶಿಕ್ಷೆಯನ್ನು ಸವಿಯಿರಿ. (ಎಂದು ಹೇಳಿದರು)
51ذَٰلِكَ بِمَا قَدَّمَتْ أَيْدِيكُمْ وَأَنَّ اللَّهَ لَيْسَ بِظَلَّامٍ لِّلْعَبِيدِ
ಇದು ನಿಮ್ಮ ಕೈಗಳು ಮುಂಚೆಯೇ ಮಾಡಿಟ್ಟ ಆ ಕರ್ಮಗಳ ಕಾರಣದಿಂದಾಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗುವವನಲ್ಲ.
52كَدَأْبِ آلِ فِرْعَوْنَ ۙ وَالَّذِينَ مِن قَبْلِهِمْ ۚ كَفَرُوا بِآيَاتِ اللَّهِ فَأَخَذَهُمُ اللَّهُ بِذُنُوبِهِمْ ۗ إِنَّ اللَّهَ قَوِيٌّ شَدِيدُ الْعِقَابِ
ಇವರ ಸ್ಥಿತಿ ಫಿರ್‌ಔನ್‌ನ ಜನಾಂಗ ಮತ್ತು ಅವರ ಪೂರ್ವಿಕರ ಸ್ಥಿತಿಯಂತೆಯೇ ಅವರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸಿದರು. ಆಗ ಅಲ್ಲಾಹನು ಅವರ ಪಾಪಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟನು. ಖಂಡಿತವಾಗಿಯು ಅಲ್ಲಾಹನು ಪ್ರಬಲನೂ, ಕಠಿಣವಾಗಿ ಶಿಕ್ಷಿಸುವವನೂ ಆಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
50ಆಯತ್
ಅನುವಾದ — ಅಲ್-ಅನ್ಫಾಲ್ 50
ಸೂರಾ ಅಲ್-ಅನ್ಫಾಲ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಮಲಕ್‌ಗಳು ಸತ್ಯನಿಷೇಧಿಗಳ ಆತ್ಮಗಳನ್ನು ವಶಪಡಿಸಿಕೊಳ್ಳುವಾಗ ನೀವು ನೋಡಿರುತ್ತಿದ್ದರೆ! ಅವರು ಅವರ ಮುಖಗಳಿಗೂ, ಬೆನ್ನುಗಳಿಗೂ…ಸೂರಾ ಆಯತ್ 50/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 48–52. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








