ಅಲ್-ಅನ್ಫಾಲ್ · 53/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
ذَٰلِكَ بِأَنَّ اللَّهَ لَمْ يَكُ مُغَيِّرًا نِّعْمَةً أَنْعَمَهَا عَلَىٰ قَوْمٍ حَتَّىٰ يُغَيِّرُوا مَا بِأَنفُسِهِمْ ۙ وَأَنَّ اللَّهَ سَمِيعٌ عَلِيمٌ ۝٥٣
Zaalika bi annal laaha lam yaku mughaiyiran ni matan an`amahaa `alaa qawmin hattaa yughaiyiroo maa bianfusihim wa annallaaha samee un `Aleem
📖 ಕನ್ನಡ ಅರ್ಥ
ಇದೇಕೆಂದರೆ, ಒಂದು ಜನತೆಗೆ ಯಾವುದಾದರೂ ಅನುಗ್ರಹವನ್ನು ಕರುಣಿಸಿದ ನಂತರ ಅವರು ತಮ್ಮ ಧಾರ್ಮಿಕ ಸ್ಥಿತಿಯನ್ನು ಸ್ವತಃ ಬದಲಾಯಿಸುವವರೆಗೆ ಅಲ್ಲಾಹನು ಬದಲಾಯಿಸುವುದಿಲ್ಲ ಮತ್ತು ಖಂಡಿತವಾಗಿಯು ಅಲ್ಲಾಹನು ಆಲಿಸುವವನೂ, ಅರಿಯುವವನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 51-55 — ಸೂರಾ ಅಲ್-ಅನ್ಫಾಲ್

51ذَٰلِكَ بِمَا قَدَّمَتْ أَيْدِيكُمْ وَأَنَّ اللَّهَ لَيْسَ بِظَلَّامٍ لِّلْعَبِيدِ
ಇದು ನಿಮ್ಮ ಕೈಗಳು ಮುಂಚೆಯೇ ಮಾಡಿಟ್ಟ ಆ ಕರ್ಮಗಳ ಕಾರಣದಿಂದಾಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗುವವನಲ್ಲ.
52كَدَأْبِ آلِ فِرْعَوْنَ ۙ وَالَّذِينَ مِن قَبْلِهِمْ ۚ كَفَرُوا بِآيَاتِ اللَّهِ فَأَخَذَهُمُ اللَّهُ بِذُنُوبِهِمْ ۗ إِنَّ اللَّهَ قَوِيٌّ شَدِيدُ الْعِقَابِ
ಇವರ ಸ್ಥಿತಿ ಫಿರ್‌ಔನ್‌ನ ಜನಾಂಗ ಮತ್ತು ಅವರ ಪೂರ್ವಿಕರ ಸ್ಥಿತಿಯಂತೆಯೇ ಅವರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸಿದರು. ಆಗ ಅಲ್ಲಾಹನು ಅವರ ಪಾಪಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟನು. ಖಂಡಿತವಾಗಿಯು ಅಲ್ಲಾಹನು ಪ್ರಬಲನೂ, ಕಠಿಣವಾಗಿ ಶಿಕ್ಷಿಸುವವನೂ ಆಗಿದ್ದಾನೆ.
53ذَٰلِكَ بِأَنَّ اللَّهَ لَمْ يَكُ مُغَيِّرًا نِّعْمَةً أَنْعَمَهَا عَلَىٰ قَوْمٍ حَتَّىٰ يُغَيِّرُوا مَا بِأَنفُسِهِمْ ۙ وَأَنَّ اللَّهَ سَمِيعٌ عَلِيمٌ
ಇದೇಕೆಂದರೆ, ಒಂದು ಜನತೆಗೆ ಯಾವುದಾದರೂ ಅನುಗ್ರಹವನ್ನು ಕರುಣಿಸಿದ ನಂತರ ಅವರು ತಮ್ಮ ಧಾರ್ಮಿಕ ಸ್ಥಿತಿಯನ್ನು ಸ್ವತಃ ಬದಲಾಯಿಸುವವರೆಗೆ ಅಲ್ಲಾಹನು ಬದಲಾಯಿಸುವುದಿಲ್ಲ ಮತ್ತು ಖಂಡಿತವಾಗಿಯು ಅಲ್ಲಾಹನು ಆಲಿಸುವವನೂ, ಅರಿಯುವವನೂ ಆಗಿದ್ದಾನೆ.
54كَدَأْبِ آلِ فِرْعَوْنَ ۙ وَالَّذِينَ مِن قَبْلِهِمْ ۚ كَذَّبُوا بِآيَاتِ رَبِّهِمْ فَأَهْلَكْنَاهُم بِذُنُوبِهِمْ وَأَغْرَقْنَا آلَ فِرْعَوْنَ ۚ وَكُلٌّ كَانُوا ظَالِمِينَ
ಫಿರ್‌ಔನ್‌ನ ಜನಾಂಗ ಮತ್ತು ಅವರ ಪೂರ್ವಿಕರ ಸ್ಥಿತಿಯಂತೆಯೇ ಅವರು ತಮ್ಮ ಪ್ರಭುವಿನ ದೃಷ್ಟಾಂತಗಳನ್ನು ನಿರಾಕರಿಸಿದರು. ಆಗ ಅವರ ಪಾಪಗಳ ನಿಮಿತ್ತ ನಾವು ಅವರನ್ನು ನಾಶಗೊಳಿಸಿದೆವು. ಮತ್ತು ಫಿರ್‌ಔನ್‌ನ ಜನರನ್ನು ಮುಳುಗಿಸಿಬಿಟ್ಟೆವು. ಅವರೆಲ್ಲರೂ ಅಕ್ರಮಿಗಳಾಗಿದ್ದರು.
55إِنَّ شَرَّ الدَّوَابِّ عِندَ اللَّهِ الَّذِينَ كَفَرُوا فَهُمْ لَا يُؤْمِنُونَ
ಖಂಡಿತವಾಗಿಯು ಅಲ್ಲಾಹನ ಬಳಿ ಭೂಮಿಯಲ್ಲಿ ಚಲಿಸುವ ಸಕಲ ಜೀವಿಗಳ ಪೈಕಿ ನಿಕೃಷ್ಟರು ಸತ್ಯವನ್ನು ನಿಷೇಧಿಸುವವರಾಗಿದ್ದಾರೆ. ಅವರು ಸತ್ಯವಿಶ್ವಾಸವಿಡುವವರಲ್ಲ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
53ಆಯತ್

ಅನುವಾದ — ಅಲ್-ಅನ್ಫಾಲ್ 53

ಸೂರಾ ಅಲ್-ಅನ್ಫಾಲ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ, ಒಂದು ಜನತೆಗೆ ಯಾವುದಾದರೂ ಅನುಗ್ರಹವನ್ನು ಕರುಣಿಸಿದ ನಂತರ ಅವರು ತಮ್ಮ ಧಾರ್ಮಿಕ…

ಸೂರಾ ಆಯತ್ 53/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 51–55. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers