ಅಲ್-ಅನ್ಫಾಲ್ · 55/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
إِنَّ شَرَّ الدَّوَابِّ عِندَ اللَّهِ الَّذِينَ كَفَرُوا فَهُمْ لَا يُؤْمِنُونَ ۝٥٥
Inna sharrad dawaaabbi `indal laahil lazeena kafaroo fahum laa yu`minoon
📖 ಕನ್ನಡ ಅರ್ಥ
ಖಂಡಿತವಾಗಿಯು ಅಲ್ಲಾಹನ ಬಳಿ ಭೂಮಿಯಲ್ಲಿ ಚಲಿಸುವ ಸಕಲ ಜೀವಿಗಳ ಪೈಕಿ ನಿಕೃಷ್ಟರು ಸತ್ಯವನ್ನು ನಿಷೇಧಿಸುವವರಾಗಿದ್ದಾರೆ. ಅವರು ಸತ್ಯವಿಶ್ವಾಸವಿಡುವವರಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಅಲ್-ಅನ್ಫಾಲ್

53ذَٰلِكَ بِأَنَّ اللَّهَ لَمْ يَكُ مُغَيِّرًا نِّعْمَةً أَنْعَمَهَا عَلَىٰ قَوْمٍ حَتَّىٰ يُغَيِّرُوا مَا بِأَنفُسِهِمْ ۙ وَأَنَّ اللَّهَ سَمِيعٌ عَلِيمٌ
ಇದೇಕೆಂದರೆ, ಒಂದು ಜನತೆಗೆ ಯಾವುದಾದರೂ ಅನುಗ್ರಹವನ್ನು ಕರುಣಿಸಿದ ನಂತರ ಅವರು ತಮ್ಮ ಧಾರ್ಮಿಕ ಸ್ಥಿತಿಯನ್ನು ಸ್ವತಃ ಬದಲಾಯಿಸುವವರೆಗೆ ಅಲ್ಲಾಹನು ಬದಲಾಯಿಸುವುದಿಲ್ಲ ಮತ್ತು ಖಂಡಿತವಾಗಿಯು ಅಲ್ಲಾಹನು ಆಲಿಸುವವನೂ, ಅರಿಯುವವನೂ ಆಗಿದ್ದಾನೆ.
54كَدَأْبِ آلِ فِرْعَوْنَ ۙ وَالَّذِينَ مِن قَبْلِهِمْ ۚ كَذَّبُوا بِآيَاتِ رَبِّهِمْ فَأَهْلَكْنَاهُم بِذُنُوبِهِمْ وَأَغْرَقْنَا آلَ فِرْعَوْنَ ۚ وَكُلٌّ كَانُوا ظَالِمِينَ
ಫಿರ್‌ಔನ್‌ನ ಜನಾಂಗ ಮತ್ತು ಅವರ ಪೂರ್ವಿಕರ ಸ್ಥಿತಿಯಂತೆಯೇ ಅವರು ತಮ್ಮ ಪ್ರಭುವಿನ ದೃಷ್ಟಾಂತಗಳನ್ನು ನಿರಾಕರಿಸಿದರು. ಆಗ ಅವರ ಪಾಪಗಳ ನಿಮಿತ್ತ ನಾವು ಅವರನ್ನು ನಾಶಗೊಳಿಸಿದೆವು. ಮತ್ತು ಫಿರ್‌ಔನ್‌ನ ಜನರನ್ನು ಮುಳುಗಿಸಿಬಿಟ್ಟೆವು. ಅವರೆಲ್ಲರೂ ಅಕ್ರಮಿಗಳಾಗಿದ್ದರು.
55إِنَّ شَرَّ الدَّوَابِّ عِندَ اللَّهِ الَّذِينَ كَفَرُوا فَهُمْ لَا يُؤْمِنُونَ
ಖಂಡಿತವಾಗಿಯು ಅಲ್ಲಾಹನ ಬಳಿ ಭೂಮಿಯಲ್ಲಿ ಚಲಿಸುವ ಸಕಲ ಜೀವಿಗಳ ಪೈಕಿ ನಿಕೃಷ್ಟರು ಸತ್ಯವನ್ನು ನಿಷೇಧಿಸುವವರಾಗಿದ್ದಾರೆ. ಅವರು ಸತ್ಯವಿಶ್ವಾಸವಿಡುವವರಲ್ಲ.
56الَّذِينَ عَاهَدتَّ مِنْهُمْ ثُمَّ يَنقُضُونَ عَهْدَهُمْ فِي كُلِّ مَرَّةٍ وَهُمْ لَا يَتَّقُونَ
ನೀವು ಯಹೂದರೊಂದಿಗೆ ಅನೇಕ ಬಾರಿ ಕರಾರು ಪಡೆದುಕೊಂಡಿರುವಿರಿ. ಆದರೆ ಪ್ರತಿ ಬಾರಿಯೂ ಅವರು ತಮ್ಮ ಕರಾರನ್ನು ಉಲ್ಲಂಘಿಸಿರುವರು. ಅವರು ಜಾಗೃತೆ ವಹಿಸುವುದಿಲ್ಲ.
57فَإِمَّا تَثْقَفَنَّهُمْ فِي الْحَرْبِ فَشَرِّدْ بِهِم مَّنْ خَلْفَهُمْ لَعَلَّهُمْ يَذَّكَّرُونَ
ನಿಮಗೆ ಕರಾರು ಉಲ್ಲಂಘನೆ ಮಾಡಿದವರು ಯುದ್ಧದಲ್ಲಿ ಸೆರೆ ಸಿಕ್ಕರೆ ಅವರ ಹಿಂದೆ ಹುರಿದುಂಬಿಸುವ ಬೆಂಬಲಿಗರೂ ಸಹ ಪಾಠ ಕಲಿಯುವಂತೆ ತಕ್ಕ ಶಿಕ್ಷೆ ಕೊಡಿ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
55ಆಯತ್

ಅನುವಾದ — ಅಲ್-ಅನ್ಫಾಲ್ 55

ಸೂರಾ ಅಲ್-ಅನ್ಫಾಲ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಅಲ್ಲಾಹನ ಬಳಿ ಭೂಮಿಯಲ್ಲಿ ಚಲಿಸುವ ಸಕಲ ಜೀವಿಗಳ ಪೈಕಿ ನಿಕೃಷ್ಟರು ಸತ್ಯವನ್ನು…

ಸೂರಾ ಆಯತ್ 55/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers