ಅಲ್-ಅನ್ಫಾಲ್ · 57/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
فَإِمَّا تَثْقَفَنَّهُمْ فِي الْحَرْبِ فَشَرِّدْ بِهِم مَّنْ خَلْفَهُمْ لَعَلَّهُمْ يَذَّكَّرُونَ ۝٥٧
Fa immaa tasqafannahum fil harbi fasharrid bihim man khalfahum la`allahum yazzakkaroon
📖 ಕನ್ನಡ ಅರ್ಥ
ನಿಮಗೆ ಕರಾರು ಉಲ್ಲಂಘನೆ ಮಾಡಿದವರು ಯುದ್ಧದಲ್ಲಿ ಸೆರೆ ಸಿಕ್ಕರೆ ಅವರ ಹಿಂದೆ ಹುರಿದುಂಬಿಸುವ ಬೆಂಬಲಿಗರೂ ಸಹ ಪಾಠ ಕಲಿಯುವಂತೆ ತಕ್ಕ ಶಿಕ್ಷೆ ಕೊಡಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಅಲ್-ಅನ್ಫಾಲ್

55إِنَّ شَرَّ الدَّوَابِّ عِندَ اللَّهِ الَّذِينَ كَفَرُوا فَهُمْ لَا يُؤْمِنُونَ
ಖಂಡಿತವಾಗಿಯು ಅಲ್ಲಾಹನ ಬಳಿ ಭೂಮಿಯಲ್ಲಿ ಚಲಿಸುವ ಸಕಲ ಜೀವಿಗಳ ಪೈಕಿ ನಿಕೃಷ್ಟರು ಸತ್ಯವನ್ನು ನಿಷೇಧಿಸುವವರಾಗಿದ್ದಾರೆ. ಅವರು ಸತ್ಯವಿಶ್ವಾಸವಿಡುವವರಲ್ಲ.
56الَّذِينَ عَاهَدتَّ مِنْهُمْ ثُمَّ يَنقُضُونَ عَهْدَهُمْ فِي كُلِّ مَرَّةٍ وَهُمْ لَا يَتَّقُونَ
ನೀವು ಯಹೂದರೊಂದಿಗೆ ಅನೇಕ ಬಾರಿ ಕರಾರು ಪಡೆದುಕೊಂಡಿರುವಿರಿ. ಆದರೆ ಪ್ರತಿ ಬಾರಿಯೂ ಅವರು ತಮ್ಮ ಕರಾರನ್ನು ಉಲ್ಲಂಘಿಸಿರುವರು. ಅವರು ಜಾಗೃತೆ ವಹಿಸುವುದಿಲ್ಲ.
57فَإِمَّا تَثْقَفَنَّهُمْ فِي الْحَرْبِ فَشَرِّدْ بِهِم مَّنْ خَلْفَهُمْ لَعَلَّهُمْ يَذَّكَّرُونَ
ನಿಮಗೆ ಕರಾರು ಉಲ್ಲಂಘನೆ ಮಾಡಿದವರು ಯುದ್ಧದಲ್ಲಿ ಸೆರೆ ಸಿಕ್ಕರೆ ಅವರ ಹಿಂದೆ ಹುರಿದುಂಬಿಸುವ ಬೆಂಬಲಿಗರೂ ಸಹ ಪಾಠ ಕಲಿಯುವಂತೆ ತಕ್ಕ ಶಿಕ್ಷೆ ಕೊಡಿ.
58وَإِمَّا تَخَافَنَّ مِن قَوْمٍ خِيَانَةً فَانبِذْ إِلَيْهِمْ عَلَىٰ سَوَاءٍ ۚ إِنَّ اللَّهَ لَا يُحِبُّ الْخَائِنِينَ
ಮತ್ತು ನಿಮಗೆ ಯಾವುದಾದರು ಜನತೆಯಿಂದ ವಂಚನೆಯ ಭಯವಿದ್ದರೆ ಬಹಿರಂಗವಾಗಿ ಅವರ ಕರಾರು ಪತ್ರವನ್ನು ಎಸೆದುಬಿಡಿರಿ. ಅಲ್ಲಾಹನು ವಂಚಕರನ್ನು ಇಷ್ಟಪಡುವುದಿಲ್ಲ.
59وَلَا يَحْسَبَنَّ الَّذِينَ كَفَرُوا سَبَقُوا ۚ إِنَّهُمْ لَا يُعْجِزُونَ
ತಾವು ಪಾರಾಗಿಬಿಟ್ಟೇವೆಂದು ಸತ್ಯನಿಷೇಧಿಗಳು ಎಂದೂ ಭಾವಿಸದಿರಲಿ. ಖಂಡಿತವಾಗಿಯು ಅವರು ಅಲ್ಲಾಹನನ್ನು ಎಂದಿಗೂ ಸೋಲಿಸಲಾರರು.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
57ಆಯತ್

ಅನುವಾದ — ಅಲ್-ಅನ್ಫಾಲ್ 57

ಸೂರಾ ಅಲ್-ಅನ್ಫಾಲ್ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಕರಾರು ಉಲ್ಲಂಘನೆ ಮಾಡಿದವರು ಯುದ್ಧದಲ್ಲಿ ಸೆರೆ ಸಿಕ್ಕರೆ ಅವರ ಹಿಂದೆ ಹುರಿದುಂಬಿಸುವ…

ಸೂರಾ ಆಯತ್ 57/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers