ಅಲ್-ಅನ್ಫಾಲ್ · 58/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَإِمَّا تَخَافَنَّ مِن قَوْمٍ خِيَانَةً فَانبِذْ إِلَيْهِمْ عَلَىٰ سَوَاءٍ ۚ إِنَّ اللَّهَ لَا يُحِبُّ الْخَائِنِينَ ۝٥٨
Wa immaa takhaafana min qawmin khiyaanatan fambiz ilaihim `alaa sawaaa`; innal laaha laayuhibbul khaaa`ineen
📖 ಕನ್ನಡ ಅರ್ಥ
ಮತ್ತು ನಿಮಗೆ ಯಾವುದಾದರು ಜನತೆಯಿಂದ ವಂಚನೆಯ ಭಯವಿದ್ದರೆ ಬಹಿರಂಗವಾಗಿ ಅವರ ಕರಾರು ಪತ್ರವನ್ನು ಎಸೆದುಬಿಡಿರಿ. ಅಲ್ಲಾಹನು ವಂಚಕರನ್ನು ಇಷ್ಟಪಡುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 56-60 — ಸೂರಾ ಅಲ್-ಅನ್ಫಾಲ್

56الَّذِينَ عَاهَدتَّ مِنْهُمْ ثُمَّ يَنقُضُونَ عَهْدَهُمْ فِي كُلِّ مَرَّةٍ وَهُمْ لَا يَتَّقُونَ
ನೀವು ಯಹೂದರೊಂದಿಗೆ ಅನೇಕ ಬಾರಿ ಕರಾರು ಪಡೆದುಕೊಂಡಿರುವಿರಿ. ಆದರೆ ಪ್ರತಿ ಬಾರಿಯೂ ಅವರು ತಮ್ಮ ಕರಾರನ್ನು ಉಲ್ಲಂಘಿಸಿರುವರು. ಅವರು ಜಾಗೃತೆ ವಹಿಸುವುದಿಲ್ಲ.
57فَإِمَّا تَثْقَفَنَّهُمْ فِي الْحَرْبِ فَشَرِّدْ بِهِم مَّنْ خَلْفَهُمْ لَعَلَّهُمْ يَذَّكَّرُونَ
ನಿಮಗೆ ಕರಾರು ಉಲ್ಲಂಘನೆ ಮಾಡಿದವರು ಯುದ್ಧದಲ್ಲಿ ಸೆರೆ ಸಿಕ್ಕರೆ ಅವರ ಹಿಂದೆ ಹುರಿದುಂಬಿಸುವ ಬೆಂಬಲಿಗರೂ ಸಹ ಪಾಠ ಕಲಿಯುವಂತೆ ತಕ್ಕ ಶಿಕ್ಷೆ ಕೊಡಿ.
58وَإِمَّا تَخَافَنَّ مِن قَوْمٍ خِيَانَةً فَانبِذْ إِلَيْهِمْ عَلَىٰ سَوَاءٍ ۚ إِنَّ اللَّهَ لَا يُحِبُّ الْخَائِنِينَ
ಮತ್ತು ನಿಮಗೆ ಯಾವುದಾದರು ಜನತೆಯಿಂದ ವಂಚನೆಯ ಭಯವಿದ್ದರೆ ಬಹಿರಂಗವಾಗಿ ಅವರ ಕರಾರು ಪತ್ರವನ್ನು ಎಸೆದುಬಿಡಿರಿ. ಅಲ್ಲಾಹನು ವಂಚಕರನ್ನು ಇಷ್ಟಪಡುವುದಿಲ್ಲ.
59وَلَا يَحْسَبَنَّ الَّذِينَ كَفَرُوا سَبَقُوا ۚ إِنَّهُمْ لَا يُعْجِزُونَ
ತಾವು ಪಾರಾಗಿಬಿಟ್ಟೇವೆಂದು ಸತ್ಯನಿಷೇಧಿಗಳು ಎಂದೂ ಭಾವಿಸದಿರಲಿ. ಖಂಡಿತವಾಗಿಯು ಅವರು ಅಲ್ಲಾಹನನ್ನು ಎಂದಿಗೂ ಸೋಲಿಸಲಾರರು.
60وَأَعِدُّوا لَهُم مَّا اسْتَطَعْتُم مِّن قُوَّةٍ وَمِن رِّبَاطِ الْخَيْلِ تُرْهِبُونَ بِهِ عَدُوَّ اللَّهِ وَعَدُوَّكُمْ وَآخَرِينَ مِن دُونِهِمْ لَا تَعْلَمُونَهُمُ اللَّهُ يَعْلَمُهُمْ ۚ وَمَا تُنفِقُوا مِن شَيْءٍ فِي سَبِيلِ اللَّهِ يُوَفَّ إِلَيْكُمْ وَأَنتُمْ لَا تُظْلَمُونَ
ನೀವು ಅವರನ್ನು ಎದುರಿಸಲಿಕ್ಕಾಗಿ ನಿಮ್ಮ ಸಂಪೂರ್ಣ ಶಕ್ತಿಯನ್ನು ಮತ್ತು ಅಶ್ವಸೇನೆಯನ್ನು ಸಿದ್ಧಗೊಳಿಸಿರಿ. ತನ್ಮೂಲಕ ನೀವು ಅಲ್ಲಾಹನ ಶತ್ರುವನ್ನೂ, ನಿಮ್ಮ ಶತ್ರುವನ್ನೂ ಅವರ ಹೊರತು ನಿಮಗೆ ಅರಿವಿಲ್ಲದ ಮತ್ತು ಅಲ್ಲಾಹನಿಗೆ ಅರಿವಿರುವ ಶತ್ರುಗಳನ್ನು ಭಯಭೀತರನ್ನಾಗಿಸಲೆಂದಾಗಿದೆ. ನೀವು ಅಲ್ಲಾಹನ ಮಾರ್ಗದಲ್ಲಿ ಯಾವುದೇ ವಸ್ತುವನ್ನು ವ್ಯಯಿಸಿದರೂ ನಿಮಗೆ ಪರಿಪೂರ್ಣವಾಗಿ ನೀಡಲಾಗುವುದು ಮತ್ತು ನಿಮ್ಮ ಮೇಲೆ ಅನ್ಯಾಯವೆಸಗಲಾಗದು.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
58ಆಯತ್

ಅನುವಾದ — ಅಲ್-ಅನ್ಫಾಲ್ 58

ಸೂರಾ ಅಲ್-ಅನ್ಫಾಲ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಮಗೆ ಯಾವುದಾದರು ಜನತೆಯಿಂದ ವಂಚನೆಯ ಭಯವಿದ್ದರೆ ಬಹಿರಂಗವಾಗಿ ಅವರ ಕರಾರು ಪತ್ರವನ್ನು…

ಸೂರಾ ಆಯತ್ 58/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 56–60. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers