ಅಲ್-ಅನ್ಫಾಲ್ · 60/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَأَعِدُّوا لَهُم مَّا اسْتَطَعْتُم مِّن قُوَّةٍ وَمِن رِّبَاطِ الْخَيْلِ تُرْهِبُونَ بِهِ عَدُوَّ اللَّهِ وَعَدُوَّكُمْ وَآخَرِينَ مِن دُونِهِمْ لَا تَعْلَمُونَهُمُ اللَّهُ يَعْلَمُهُمْ ۚ وَمَا تُنفِقُوا مِن شَيْءٍ فِي سَبِيلِ اللَّهِ يُوَفَّ إِلَيْكُمْ وَأَنتُمْ لَا تُظْلَمُونَ ۝٦٠
Wa a`iddoo lahum mastata`tum min quwwatinw wa mirribaatil khaili turhiboona bihee `aduwwal laahi wa `aduwwakum wa aakhareena min doonihim laa ta`lamoo nahum Allaahu ya`lamuhum; wa maa tunfiqoo min shai`in fee sabeelil laahi yuwaf failaikum wa antum laa tuzlamoon
📖 ಕನ್ನಡ ಅರ್ಥ
ನೀವು ಅವರನ್ನು ಎದುರಿಸಲಿಕ್ಕಾಗಿ ನಿಮ್ಮ ಸಂಪೂರ್ಣ ಶಕ್ತಿಯನ್ನು ಮತ್ತು ಅಶ್ವಸೇನೆಯನ್ನು ಸಿದ್ಧಗೊಳಿಸಿರಿ. ತನ್ಮೂಲಕ ನೀವು ಅಲ್ಲಾಹನ ಶತ್ರುವನ್ನೂ, ನಿಮ್ಮ ಶತ್ರುವನ್ನೂ ಅವರ ಹೊರತು ನಿಮಗೆ ಅರಿವಿಲ್ಲದ ಮತ್ತು ಅಲ್ಲಾಹನಿಗೆ ಅರಿವಿರುವ ಶತ್ರುಗಳನ್ನು ಭಯಭೀತರನ್ನಾಗಿಸಲೆಂದಾಗಿದೆ. ನೀವು ಅಲ್ಲಾಹನ ಮಾರ್ಗದಲ್ಲಿ ಯಾವುದೇ ವಸ್ತುವನ್ನು ವ್ಯಯಿಸಿದರೂ ನಿಮಗೆ ಪರಿಪೂರ್ಣವಾಗಿ ನೀಡಲಾಗುವುದು ಮತ್ತು ನಿಮ್ಮ ಮೇಲೆ ಅನ್ಯಾಯವೆಸಗಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ಅಲ್-ಅನ್ಫಾಲ್

58وَإِمَّا تَخَافَنَّ مِن قَوْمٍ خِيَانَةً فَانبِذْ إِلَيْهِمْ عَلَىٰ سَوَاءٍ ۚ إِنَّ اللَّهَ لَا يُحِبُّ الْخَائِنِينَ
ಮತ್ತು ನಿಮಗೆ ಯಾವುದಾದರು ಜನತೆಯಿಂದ ವಂಚನೆಯ ಭಯವಿದ್ದರೆ ಬಹಿರಂಗವಾಗಿ ಅವರ ಕರಾರು ಪತ್ರವನ್ನು ಎಸೆದುಬಿಡಿರಿ. ಅಲ್ಲಾಹನು ವಂಚಕರನ್ನು ಇಷ್ಟಪಡುವುದಿಲ್ಲ.
59وَلَا يَحْسَبَنَّ الَّذِينَ كَفَرُوا سَبَقُوا ۚ إِنَّهُمْ لَا يُعْجِزُونَ
ತಾವು ಪಾರಾಗಿಬಿಟ್ಟೇವೆಂದು ಸತ್ಯನಿಷೇಧಿಗಳು ಎಂದೂ ಭಾವಿಸದಿರಲಿ. ಖಂಡಿತವಾಗಿಯು ಅವರು ಅಲ್ಲಾಹನನ್ನು ಎಂದಿಗೂ ಸೋಲಿಸಲಾರರು.
60وَأَعِدُّوا لَهُم مَّا اسْتَطَعْتُم مِّن قُوَّةٍ وَمِن رِّبَاطِ الْخَيْلِ تُرْهِبُونَ بِهِ عَدُوَّ اللَّهِ وَعَدُوَّكُمْ وَآخَرِينَ مِن دُونِهِمْ لَا تَعْلَمُونَهُمُ اللَّهُ يَعْلَمُهُمْ ۚ وَمَا تُنفِقُوا مِن شَيْءٍ فِي سَبِيلِ اللَّهِ يُوَفَّ إِلَيْكُمْ وَأَنتُمْ لَا تُظْلَمُونَ
ನೀವು ಅವರನ್ನು ಎದುರಿಸಲಿಕ್ಕಾಗಿ ನಿಮ್ಮ ಸಂಪೂರ್ಣ ಶಕ್ತಿಯನ್ನು ಮತ್ತು ಅಶ್ವಸೇನೆಯನ್ನು ಸಿದ್ಧಗೊಳಿಸಿರಿ. ತನ್ಮೂಲಕ ನೀವು ಅಲ್ಲಾಹನ ಶತ್ರುವನ್ನೂ, ನಿಮ್ಮ ಶತ್ರುವನ್ನೂ ಅವರ ಹೊರತು ನಿಮಗೆ ಅರಿವಿಲ್ಲದ ಮತ್ತು ಅಲ್ಲಾಹನಿಗೆ ಅರಿವಿರುವ ಶತ್ರುಗಳನ್ನು ಭಯಭೀತರನ್ನಾಗಿಸಲೆಂದಾಗಿದೆ. ನೀವು ಅಲ್ಲಾಹನ ಮಾರ್ಗದಲ್ಲಿ ಯಾವುದೇ ವಸ್ತುವನ್ನು ವ್ಯಯಿಸಿದರೂ ನಿಮಗೆ ಪರಿಪೂರ್ಣವಾಗಿ ನೀಡಲಾಗುವುದು ಮತ್ತು ನಿಮ್ಮ ಮೇಲೆ ಅನ್ಯಾಯವೆಸಗಲಾಗದು.
61۞ وَإِن جَنَحُوا لِلسَّلْمِ فَاجْنَحْ لَهَا وَتَوَكَّلْ عَلَى اللَّهِ ۚ إِنَّهُ هُوَ السَّمِيعُ الْعَلِيمُ
ಪೈಗಂಬರರೇ, ಇನ್ನು ಅವರು ಒಪ್ಪಂದದೆಡೆಗೆ ಒಲವು ತೋರುವುದಾದರೆ ನೀವು ಸಹ ಒಪ್ಪಂದದೆಡೆಗೆ ಒಲವು ತೋರಿಸಿರಿ. ಮತ್ತು ಅಲ್ಲಾಹನ ಮೇಲೆ ಭರವಸೆಯಿಡಿರಿ. ಖಂಡಿತವಾಗಿಯು ಅವನು ಚೆನ್ನಾಗಿ ಆಲಿಸುವವನೂ, ಎಲ್ಲವನ್ನು ಅರಿಯುವವನು ಆಗಿದ್ದಾನೆ.
62وَإِن يُرِيدُوا أَن يَخْدَعُوكَ فَإِنَّ حَسْبَكَ اللَّهُ ۚ هُوَ الَّذِي أَيَّدَكَ بِنَصْرِهِ وَبِالْمُؤْمِنِينَ
ಇನ್ನು ಅವರು ನಿಮ್ಮನ್ನು ವಂಚಿಸಲು ಬಯಸಿದರೆ ನಿಮಗೆ ಅಲ್ಲಾಹನೇ ಸಾಕು. ಅವನು ತನ್ನ ಸಹಾಯದಿಂದ ಮತ್ತು ವಿಶ್ವಾಸಿಗಳಿಂದ ನಿಮಗೆ ಬೆಂಬಲವನ್ನು ನೀಡಿರುವನು.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
60ಆಯತ್

ಅನುವಾದ — ಅಲ್-ಅನ್ಫಾಲ್ 60

ಸೂರಾ ಅಲ್-ಅನ್ಫಾಲ್ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರನ್ನು ಎದುರಿಸಲಿಕ್ಕಾಗಿ ನಿಮ್ಮ ಸಂಪೂರ್ಣ ಶಕ್ತಿಯನ್ನು ಮತ್ತು ಅಶ್ವಸೇನೆಯನ್ನು ಸಿದ್ಧಗೊಳಿಸಿರಿ. ತನ್ಮೂಲಕ…

ಸೂರಾ ಆಯತ್ 60/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers