ಅಲ್-ಅನ್ಫಾಲ್ · 61/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
۞ وَإِن جَنَحُوا لِلسَّلْمِ فَاجْنَحْ لَهَا وَتَوَكَّلْ عَلَى اللَّهِ ۚ إِنَّهُ هُوَ السَّمِيعُ الْعَلِيمُ ۝٦١
Wa in janahoo lissalmi fajnah lahaa wa tawakkal `alal laah; innahoo Huwas Samee`ul `Aleem
📖 ಕನ್ನಡ ಅರ್ಥ
ಪೈಗಂಬರರೇ, ಇನ್ನು ಅವರು ಒಪ್ಪಂದದೆಡೆಗೆ ಒಲವು ತೋರುವುದಾದರೆ ನೀವು ಸಹ ಒಪ್ಪಂದದೆಡೆಗೆ ಒಲವು ತೋರಿಸಿರಿ. ಮತ್ತು ಅಲ್ಲಾಹನ ಮೇಲೆ ಭರವಸೆಯಿಡಿರಿ. ಖಂಡಿತವಾಗಿಯು ಅವನು ಚೆನ್ನಾಗಿ ಆಲಿಸುವವನೂ, ಎಲ್ಲವನ್ನು ಅರಿಯುವವನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಅಲ್-ಅನ್ಫಾಲ್

59وَلَا يَحْسَبَنَّ الَّذِينَ كَفَرُوا سَبَقُوا ۚ إِنَّهُمْ لَا يُعْجِزُونَ
ತಾವು ಪಾರಾಗಿಬಿಟ್ಟೇವೆಂದು ಸತ್ಯನಿಷೇಧಿಗಳು ಎಂದೂ ಭಾವಿಸದಿರಲಿ. ಖಂಡಿತವಾಗಿಯು ಅವರು ಅಲ್ಲಾಹನನ್ನು ಎಂದಿಗೂ ಸೋಲಿಸಲಾರರು.
60وَأَعِدُّوا لَهُم مَّا اسْتَطَعْتُم مِّن قُوَّةٍ وَمِن رِّبَاطِ الْخَيْلِ تُرْهِبُونَ بِهِ عَدُوَّ اللَّهِ وَعَدُوَّكُمْ وَآخَرِينَ مِن دُونِهِمْ لَا تَعْلَمُونَهُمُ اللَّهُ يَعْلَمُهُمْ ۚ وَمَا تُنفِقُوا مِن شَيْءٍ فِي سَبِيلِ اللَّهِ يُوَفَّ إِلَيْكُمْ وَأَنتُمْ لَا تُظْلَمُونَ
ನೀವು ಅವರನ್ನು ಎದುರಿಸಲಿಕ್ಕಾಗಿ ನಿಮ್ಮ ಸಂಪೂರ್ಣ ಶಕ್ತಿಯನ್ನು ಮತ್ತು ಅಶ್ವಸೇನೆಯನ್ನು ಸಿದ್ಧಗೊಳಿಸಿರಿ. ತನ್ಮೂಲಕ ನೀವು ಅಲ್ಲಾಹನ ಶತ್ರುವನ್ನೂ, ನಿಮ್ಮ ಶತ್ರುವನ್ನೂ ಅವರ ಹೊರತು ನಿಮಗೆ ಅರಿವಿಲ್ಲದ ಮತ್ತು ಅಲ್ಲಾಹನಿಗೆ ಅರಿವಿರುವ ಶತ್ರುಗಳನ್ನು ಭಯಭೀತರನ್ನಾಗಿಸಲೆಂದಾಗಿದೆ. ನೀವು ಅಲ್ಲಾಹನ ಮಾರ್ಗದಲ್ಲಿ ಯಾವುದೇ ವಸ್ತುವನ್ನು ವ್ಯಯಿಸಿದರೂ ನಿಮಗೆ ಪರಿಪೂರ್ಣವಾಗಿ ನೀಡಲಾಗುವುದು ಮತ್ತು ನಿಮ್ಮ ಮೇಲೆ ಅನ್ಯಾಯವೆಸಗಲಾಗದು.
61۞ وَإِن جَنَحُوا لِلسَّلْمِ فَاجْنَحْ لَهَا وَتَوَكَّلْ عَلَى اللَّهِ ۚ إِنَّهُ هُوَ السَّمِيعُ الْعَلِيمُ
ಪೈಗಂಬರರೇ, ಇನ್ನು ಅವರು ಒಪ್ಪಂದದೆಡೆಗೆ ಒಲವು ತೋರುವುದಾದರೆ ನೀವು ಸಹ ಒಪ್ಪಂದದೆಡೆಗೆ ಒಲವು ತೋರಿಸಿರಿ. ಮತ್ತು ಅಲ್ಲಾಹನ ಮೇಲೆ ಭರವಸೆಯಿಡಿರಿ. ಖಂಡಿತವಾಗಿಯು ಅವನು ಚೆನ್ನಾಗಿ ಆಲಿಸುವವನೂ, ಎಲ್ಲವನ್ನು ಅರಿಯುವವನು ಆಗಿದ್ದಾನೆ.
62وَإِن يُرِيدُوا أَن يَخْدَعُوكَ فَإِنَّ حَسْبَكَ اللَّهُ ۚ هُوَ الَّذِي أَيَّدَكَ بِنَصْرِهِ وَبِالْمُؤْمِنِينَ
ಇನ್ನು ಅವರು ನಿಮ್ಮನ್ನು ವಂಚಿಸಲು ಬಯಸಿದರೆ ನಿಮಗೆ ಅಲ್ಲಾಹನೇ ಸಾಕು. ಅವನು ತನ್ನ ಸಹಾಯದಿಂದ ಮತ್ತು ವಿಶ್ವಾಸಿಗಳಿಂದ ನಿಮಗೆ ಬೆಂಬಲವನ್ನು ನೀಡಿರುವನು.
63وَأَلَّفَ بَيْنَ قُلُوبِهِمْ ۚ لَوْ أَنفَقْتَ مَا فِي الْأَرْضِ جَمِيعًا مَّا أَلَّفْتَ بَيْنَ قُلُوبِهِمْ وَلَٰكِنَّ اللَّهَ أَلَّفَ بَيْنَهُمْ ۚ إِنَّهُ عَزِيزٌ حَكِيمٌ
ಅವನು ಅವರ ಹೃದಯಗಳನ್ನು ಪರಸ್ಪರ ಬೆಸೆದನು. ಭೂಮಿಯಲ್ಲಿ ಇರುವುದೆಲ್ಲವನ್ನೂ ವ್ಯಯಿಸಿದರೂ ನಿಮಗೆ ಅವರÀ ಹೃದಯಗಳನ್ನು ಪರಸ್ಪರ ಬೆಸೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಅಲ್ಲಾಹನು ತನ್ನ ಕೃಪೆಯಿಂದ ಅವರ ಹೃದಯಗಳನ್ನು ಪರಸ್ಪರ ಬೆಸೆದನು. ಖಂಡಿತವಾಗಿಯು ಅವನು ಪ್ರತಾಪಶಾಲಿಯು, ಯುಕ್ತಿವಂತನು ಆಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
61ಆಯತ್

ಅನುವಾದ — ಅಲ್-ಅನ್ಫಾಲ್ 61

ಸೂರಾ ಅಲ್-ಅನ್ಫಾಲ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಪೈಗಂಬರರೇ, ಇನ್ನು ಅವರು ಒಪ್ಪಂದದೆಡೆಗೆ ಒಲವು ತೋರುವುದಾದರೆ ನೀವು ಸಹ ಒಪ್ಪಂದದೆಡೆಗೆ ಒಲವು…

ಸೂರಾ ಆಯತ್ 61/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers