ಅಲ್-ಅನ್ಫಾಲ್ · 65/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
يَا أَيُّهَا النَّبِيُّ حَرِّضِ الْمُؤْمِنِينَ عَلَى الْقِتَالِ ۚ إِن يَكُن مِّنكُمْ عِشْرُونَ صَابِرُونَ يَغْلِبُوا مِائَتَيْنِ ۚ وَإِن يَكُن مِّنكُم مِّائَةٌ يَغْلِبُوا أَلْفًا مِّنَ الَّذِينَ كَفَرُوا بِأَنَّهُمْ قَوْمٌ لَّا يَفْقَهُونَ ۝٦٥
Yaaa aiyuhan Nabiyyu harridil mu`mineena `alal qitaal; iny-yakum minkum `ishroona saabiroona yaghliboo mi`atayn; wa iny-yakum minkum min`atuny yaghlibooo alfam minal lazeena kafaroo bi anahum qawmul laa yafqahoon
📖 ಕನ್ನಡ ಅರ್ಥ
ಓ ಪೈಗಂಬರರೇ, ನೀವು ಸತ್ಯವಿಶ್ವಾಸಿಗಳನ್ನು ಯುದ್ಧಕ್ಕೆ ಹುರಿದುಂಬಿಸಿರಿ. ನಿಮ್ಮ ಪೈಕಿ ಸಹನಾಶೀಲರಾದ ಇಪ್ಪತ್ತು ಮಂದಿ ಇದ್ದರೆ ಅವರು ಇನ್ನೂರು ಮಂದಿಯ ಮೇಲೆ ಜಯ ಸಾಧಿಸುವರು. ಇನ್ನು ನಿಮ್ಮ ಪೈಕಿ ನೂರು ಮಂದಿಯಿದ್ದರೆ ಅವರು ಒಂದು ಸಾವಿರ ಸತ್ಯನಿಷೇಧಿಗಳ ಮೇಲೆ ಜಯ ಸಾಧಿಸುವರು. ಇದೇಕೆಂದರೆ ಅವರು ಅರಿವಿಲ್ಲದ ಜನರಾಗಿದ್ದಾರೆ.

🎧 ಆಲಿಸಿ


📜 ಆಯತ್ 63-67 — ಸೂರಾ ಅಲ್-ಅನ್ಫಾಲ್

63وَأَلَّفَ بَيْنَ قُلُوبِهِمْ ۚ لَوْ أَنفَقْتَ مَا فِي الْأَرْضِ جَمِيعًا مَّا أَلَّفْتَ بَيْنَ قُلُوبِهِمْ وَلَٰكِنَّ اللَّهَ أَلَّفَ بَيْنَهُمْ ۚ إِنَّهُ عَزِيزٌ حَكِيمٌ
ಅವನು ಅವರ ಹೃದಯಗಳನ್ನು ಪರಸ್ಪರ ಬೆಸೆದನು. ಭೂಮಿಯಲ್ಲಿ ಇರುವುದೆಲ್ಲವನ್ನೂ ವ್ಯಯಿಸಿದರೂ ನಿಮಗೆ ಅವರÀ ಹೃದಯಗಳನ್ನು ಪರಸ್ಪರ ಬೆಸೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಅಲ್ಲಾಹನು ತನ್ನ ಕೃಪೆಯಿಂದ ಅವರ ಹೃದಯಗಳನ್ನು ಪರಸ್ಪರ ಬೆಸೆದನು. ಖಂಡಿತವಾಗಿಯು ಅವನು ಪ್ರತಾಪಶಾಲಿಯು, ಯುಕ್ತಿವಂತನು ಆಗಿದ್ದಾನೆ.
64يَا أَيُّهَا النَّبِيُّ حَسْبُكَ اللَّهُ وَمَنِ اتَّبَعَكَ مِنَ الْمُؤْمِنِينَ
ಓ ಪೈಗಂಬರರೇ, ನಿಮಗೆ ಮತ್ತು ನಿಮ್ಮನ್ನು ಅನುಸರಿಸಿದ ವಿಶ್ವಾಸಿಗಳಿಗೆ ಅಲ್ಲಾಹನೇ ಸಾಕು.
65يَا أَيُّهَا النَّبِيُّ حَرِّضِ الْمُؤْمِنِينَ عَلَى الْقِتَالِ ۚ إِن يَكُن مِّنكُمْ عِشْرُونَ صَابِرُونَ يَغْلِبُوا مِائَتَيْنِ ۚ وَإِن يَكُن مِّنكُم مِّائَةٌ يَغْلِبُوا أَلْفًا مِّنَ الَّذِينَ كَفَرُوا بِأَنَّهُمْ قَوْمٌ لَّا يَفْقَهُونَ
ಓ ಪೈಗಂಬರರೇ, ನೀವು ಸತ್ಯವಿಶ್ವಾಸಿಗಳನ್ನು ಯುದ್ಧಕ್ಕೆ ಹುರಿದುಂಬಿಸಿರಿ. ನಿಮ್ಮ ಪೈಕಿ ಸಹನಾಶೀಲರಾದ ಇಪ್ಪತ್ತು ಮಂದಿ ಇದ್ದರೆ ಅವರು ಇನ್ನೂರು ಮಂದಿಯ ಮೇಲೆ ಜಯ ಸಾಧಿಸುವರು. ಇನ್ನು ನಿಮ್ಮ ಪೈಕಿ ನೂರು ಮಂದಿಯಿದ್ದರೆ ಅವರು ಒಂದು ಸಾವಿರ ಸತ್ಯನಿಷೇಧಿಗಳ ಮೇಲೆ ಜಯ ಸಾಧಿಸುವರು. ಇದೇಕೆಂದರೆ ಅವರು ಅರಿವಿಲ್ಲದ ಜನರಾಗಿದ್ದಾರೆ.
66الْآنَ خَفَّفَ اللَّهُ عَنكُمْ وَعَلِمَ أَنَّ فِيكُمْ ضَعْفًا ۚ فَإِن يَكُن مِّنكُم مِّائَةٌ صَابِرَةٌ يَغْلِبُوا مِائَتَيْنِ ۚ وَإِن يَكُن مِّنكُمْ أَلْفٌ يَغْلِبُوا أَلْفَيْنِ بِإِذْنِ اللَّهِ ۗ وَاللَّهُ مَعَ الصَّابِرِينَ
ಇದೀಗ ಅಲ್ಲಾಹನು ನಿಮ್ಮ ಭಾರವನ್ನು ಹಗುರಗೊಳಿಸಿರುವನು. ನಿಮ್ಮಲ್ಲಿ ಬಲಹೀನತೆಯಿದೆಯೆಂಬುದನ್ನು ಅವನು ಚೆನ್ನಾಗಿ ಅರಿತಿದ್ದಾನೆ. ಇನ್ನು ನಿಮ್ಮ ಪೈಕಿ ನೂರು ಮಂದಿ ಸಹನಾಶೀಲರಿದ್ದರೆ ಅವರು ಇನ್ನೂರು ಮಂದಿಯ ಮೇಲೆ ಜಯಸಾಧಿಸುವರು. ಇನ್ನು ನಿಮ್ಮಲ್ಲಿ ಒಂದು ಸಾವಿರ ಜನರಿದ್ದರೆ ಅವರು ಅಲ್ಲಾಹನ ಅಪ್ಪಣೆಯಿಂದ ಎರಡು ಸಾವಿರ ಮಂದಿಯ ಮೇಲೆ ಜಯಸಾಧಿಸುವರು. ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.
67مَا كَانَ لِنَبِيٍّ أَن يَكُونَ لَهُ أَسْرَىٰ حَتَّىٰ يُثْخِنَ فِي الْأَرْضِ ۚ تُرِيدُونَ عَرَضَ الدُّنْيَا وَاللَّهُ يُرِيدُ الْآخِرَةَ ۗ وَاللَّهُ عَزِيزٌ حَكِيمٌ
ನಾಡಿನಲ್ಲಿ ಮಹಾ ಕ್ರಾಂತಿಯ ಯುದ್ಧ ನಡೆಯುವವರೆಗೂ ಪೈಗಂಬರರ ವಶದಲ್ಲಿ ಕೈದಿಗಳಿರುವುದು ಶೋಭಿಸುವುದಿಲ್ಲ. ನೀವು ಇಹಲೋಕವನ್ನು ಬಯಸುತ್ತೀರಿ ಮತ್ತು ಅಲ್ಲಾಹನು ಪರಲೋಕವನ್ನು ಬಯಸುತ್ತಾನೆ ಮತ್ತು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
65ಆಯತ್

ಅನುವಾದ — ಅಲ್-ಅನ್ಫಾಲ್ 65

ಸೂರಾ ಅಲ್-ಅನ್ಫಾಲ್ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ, ನೀವು ಸತ್ಯವಿಶ್ವಾಸಿಗಳನ್ನು ಯುದ್ಧಕ್ಕೆ ಹುರಿದುಂಬಿಸಿರಿ. ನಿಮ್ಮ ಪೈಕಿ ಸಹನಾಶೀಲರಾದ ಇಪ್ಪತ್ತು…

ಸೂರಾ ಆಯತ್ 65/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 63–67. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers