ಅಲ್-ಅನ್ಫಾಲ್ · 66/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
الْآنَ خَفَّفَ اللَّهُ عَنكُمْ وَعَلِمَ أَنَّ فِيكُمْ ضَعْفًا ۚ فَإِن يَكُن مِّنكُم مِّائَةٌ صَابِرَةٌ يَغْلِبُوا مِائَتَيْنِ ۚ وَإِن يَكُن مِّنكُمْ أَلْفٌ يَغْلِبُوا أَلْفَيْنِ بِإِذْنِ اللَّهِ ۗ وَاللَّهُ مَعَ الصَّابِرِينَ ٦٦
Transliteration
Al`aana khaffafal laahu `ankum wa `alima anna feekum da`faa; fa-iny yakum minkum mi`atun saabiratuny yaghliboo mi`atayn; wa iny-yakum minkum alfuny yaghlibooo alfaini bi iznil laah; wallaahu ma`as saabireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇದೀಗ ಅಲ್ಲಾಹನು ನಿಮ್ಮ ಭಾರವನ್ನು ಹಗುರಗೊಳಿಸಿರುವನು. ನಿಮ್ಮಲ್ಲಿ ಬಲಹೀನತೆಯಿದೆಯೆಂಬುದನ್ನು ಅವನು ಚೆನ್ನಾಗಿ ಅರಿತಿದ್ದಾನೆ. ಇನ್ನು ನಿಮ್ಮ ಪೈಕಿ ನೂರು ಮಂದಿ ಸಹನಾಶೀಲರಿದ್ದರೆ ಅವರು ಇನ್ನೂರು ಮಂದಿಯ ಮೇಲೆ ಜಯಸಾಧಿಸುವರು. ಇನ್ನು ನಿಮ್ಮಲ್ಲಿ ಒಂದು ಸಾವಿರ ಜನರಿದ್ದರೆ ಅವರು ಅಲ್ಲಾಹನ ಅಪ್ಪಣೆಯಿಂದ ಎರಡು ಸಾವಿರ ಮಂದಿಯ ಮೇಲೆ ಜಯಸಾಧಿಸುವರು. ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 64-68 — ಸೂರಾ ಅಲ್-ಅನ್ಫಾಲ್
64يَا أَيُّهَا النَّبِيُّ حَسْبُكَ اللَّهُ وَمَنِ اتَّبَعَكَ مِنَ الْمُؤْمِنِينَ
ಓ ಪೈಗಂಬರರೇ, ನಿಮಗೆ ಮತ್ತು ನಿಮ್ಮನ್ನು ಅನುಸರಿಸಿದ ವಿಶ್ವಾಸಿಗಳಿಗೆ ಅಲ್ಲಾಹನೇ ಸಾಕು.
65يَا أَيُّهَا النَّبِيُّ حَرِّضِ الْمُؤْمِنِينَ عَلَى الْقِتَالِ ۚ إِن يَكُن مِّنكُمْ عِشْرُونَ صَابِرُونَ يَغْلِبُوا مِائَتَيْنِ ۚ وَإِن يَكُن مِّنكُم مِّائَةٌ يَغْلِبُوا أَلْفًا مِّنَ الَّذِينَ كَفَرُوا بِأَنَّهُمْ قَوْمٌ لَّا يَفْقَهُونَ
ಓ ಪೈಗಂಬರರೇ, ನೀವು ಸತ್ಯವಿಶ್ವಾಸಿಗಳನ್ನು ಯುದ್ಧಕ್ಕೆ ಹುರಿದುಂಬಿಸಿರಿ. ನಿಮ್ಮ ಪೈಕಿ ಸಹನಾಶೀಲರಾದ ಇಪ್ಪತ್ತು ಮಂದಿ ಇದ್ದರೆ ಅವರು ಇನ್ನೂರು ಮಂದಿಯ ಮೇಲೆ ಜಯ ಸಾಧಿಸುವರು. ಇನ್ನು ನಿಮ್ಮ ಪೈಕಿ ನೂರು ಮಂದಿಯಿದ್ದರೆ ಅವರು ಒಂದು ಸಾವಿರ ಸತ್ಯನಿಷೇಧಿಗಳ ಮೇಲೆ ಜಯ ಸಾಧಿಸುವರು. ಇದೇಕೆಂದರೆ ಅವರು ಅರಿವಿಲ್ಲದ ಜನರಾಗಿದ್ದಾರೆ.
66الْآنَ خَفَّفَ اللَّهُ عَنكُمْ وَعَلِمَ أَنَّ فِيكُمْ ضَعْفًا ۚ فَإِن يَكُن مِّنكُم مِّائَةٌ صَابِرَةٌ يَغْلِبُوا مِائَتَيْنِ ۚ وَإِن يَكُن مِّنكُمْ أَلْفٌ يَغْلِبُوا أَلْفَيْنِ بِإِذْنِ اللَّهِ ۗ وَاللَّهُ مَعَ الصَّابِرِينَ
ಇದೀಗ ಅಲ್ಲಾಹನು ನಿಮ್ಮ ಭಾರವನ್ನು ಹಗುರಗೊಳಿಸಿರುವನು. ನಿಮ್ಮಲ್ಲಿ ಬಲಹೀನತೆಯಿದೆಯೆಂಬುದನ್ನು ಅವನು ಚೆನ್ನಾಗಿ ಅರಿತಿದ್ದಾನೆ. ಇನ್ನು ನಿಮ್ಮ ಪೈಕಿ ನೂರು ಮಂದಿ ಸಹನಾಶೀಲರಿದ್ದರೆ ಅವರು ಇನ್ನೂರು ಮಂದಿಯ ಮೇಲೆ ಜಯಸಾಧಿಸುವರು. ಇನ್ನು ನಿಮ್ಮಲ್ಲಿ ಒಂದು ಸಾವಿರ ಜನರಿದ್ದರೆ ಅವರು ಅಲ್ಲಾಹನ ಅಪ್ಪಣೆಯಿಂದ ಎರಡು ಸಾವಿರ ಮಂದಿಯ ಮೇಲೆ ಜಯಸಾಧಿಸುವರು. ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.
67مَا كَانَ لِنَبِيٍّ أَن يَكُونَ لَهُ أَسْرَىٰ حَتَّىٰ يُثْخِنَ فِي الْأَرْضِ ۚ تُرِيدُونَ عَرَضَ الدُّنْيَا وَاللَّهُ يُرِيدُ الْآخِرَةَ ۗ وَاللَّهُ عَزِيزٌ حَكِيمٌ
ನಾಡಿನಲ್ಲಿ ಮಹಾ ಕ್ರಾಂತಿಯ ಯುದ್ಧ ನಡೆಯುವವರೆಗೂ ಪೈಗಂಬರರ ವಶದಲ್ಲಿ ಕೈದಿಗಳಿರುವುದು ಶೋಭಿಸುವುದಿಲ್ಲ. ನೀವು ಇಹಲೋಕವನ್ನು ಬಯಸುತ್ತೀರಿ ಮತ್ತು ಅಲ್ಲಾಹನು ಪರಲೋಕವನ್ನು ಬಯಸುತ್ತಾನೆ ಮತ್ತು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
68لَّوْلَا كِتَابٌ مِّنَ اللَّهِ سَبَقَ لَمَسَّكُمْ فِيمَا أَخَذْتُمْ عَذَابٌ عَظِيمٌ
ಅಲ್ಲಾಹನ ಕಡೆಯಿಂದ ಮೊದಲೇ ಕ್ಷಮೆ ದಾಖಲಾಗಿಲ್ಲದಿರುತ್ತಿದ್ದರೆ ನೀವು ಪಡೆದ ಪರಿಹಾರಧನದ ನಿಮಿತ್ತ ನಿಮಗೆ ಭೀಕರ ಶಿಕ್ಷೆಯು ಸಿಗುತ್ತಿತ್ತು.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
66ಆಯತ್
ಅನುವಾದ — ಅಲ್-ಅನ್ಫಾಲ್ 66
ಸೂರಾ ಅಲ್-ಅನ್ಫಾಲ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಇದೀಗ ಅಲ್ಲಾಹನು ನಿಮ್ಮ ಭಾರವನ್ನು ಹಗುರಗೊಳಿಸಿರುವನು. ನಿಮ್ಮಲ್ಲಿ ಬಲಹೀನತೆಯಿದೆಯೆಂಬುದನ್ನು ಅವನು ಚೆನ್ನಾಗಿ ಅರಿತಿದ್ದಾನೆ.…ಸೂರಾ ಆಯತ್ 66/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 64–68. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








