ಅಲ್-ಅನ್ಫಾಲ್ · 67/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
مَا كَانَ لِنَبِيٍّ أَن يَكُونَ لَهُ أَسْرَىٰ حَتَّىٰ يُثْخِنَ فِي الْأَرْضِ ۚ تُرِيدُونَ عَرَضَ الدُّنْيَا وَاللَّهُ يُرِيدُ الْآخِرَةَ ۗ وَاللَّهُ عَزِيزٌ حَكِيمٌ ۝٦٧
Maa kaana li Nabiyyin ai yakoona lahooo asraa hatta yuskhina fil ard; tureedoona aradad dunyaa wallaahu yureedul Aakhirah; wallaahu `Azeezun Hakeem
📖 ಕನ್ನಡ ಅರ್ಥ
ನಾಡಿನಲ್ಲಿ ಮಹಾ ಕ್ರಾಂತಿಯ ಯುದ್ಧ ನಡೆಯುವವರೆಗೂ ಪೈಗಂಬರರ ವಶದಲ್ಲಿ ಕೈದಿಗಳಿರುವುದು ಶೋಭಿಸುವುದಿಲ್ಲ. ನೀವು ಇಹಲೋಕವನ್ನು ಬಯಸುತ್ತೀರಿ ಮತ್ತು ಅಲ್ಲಾಹನು ಪರಲೋಕವನ್ನು ಬಯಸುತ್ತಾನೆ ಮತ್ತು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 65-69 — ಸೂರಾ ಅಲ್-ಅನ್ಫಾಲ್

65يَا أَيُّهَا النَّبِيُّ حَرِّضِ الْمُؤْمِنِينَ عَلَى الْقِتَالِ ۚ إِن يَكُن مِّنكُمْ عِشْرُونَ صَابِرُونَ يَغْلِبُوا مِائَتَيْنِ ۚ وَإِن يَكُن مِّنكُم مِّائَةٌ يَغْلِبُوا أَلْفًا مِّنَ الَّذِينَ كَفَرُوا بِأَنَّهُمْ قَوْمٌ لَّا يَفْقَهُونَ
ಓ ಪೈಗಂಬರರೇ, ನೀವು ಸತ್ಯವಿಶ್ವಾಸಿಗಳನ್ನು ಯುದ್ಧಕ್ಕೆ ಹುರಿದುಂಬಿಸಿರಿ. ನಿಮ್ಮ ಪೈಕಿ ಸಹನಾಶೀಲರಾದ ಇಪ್ಪತ್ತು ಮಂದಿ ಇದ್ದರೆ ಅವರು ಇನ್ನೂರು ಮಂದಿಯ ಮೇಲೆ ಜಯ ಸಾಧಿಸುವರು. ಇನ್ನು ನಿಮ್ಮ ಪೈಕಿ ನೂರು ಮಂದಿಯಿದ್ದರೆ ಅವರು ಒಂದು ಸಾವಿರ ಸತ್ಯನಿಷೇಧಿಗಳ ಮೇಲೆ ಜಯ ಸಾಧಿಸುವರು. ಇದೇಕೆಂದರೆ ಅವರು ಅರಿವಿಲ್ಲದ ಜನರಾಗಿದ್ದಾರೆ.
66الْآنَ خَفَّفَ اللَّهُ عَنكُمْ وَعَلِمَ أَنَّ فِيكُمْ ضَعْفًا ۚ فَإِن يَكُن مِّنكُم مِّائَةٌ صَابِرَةٌ يَغْلِبُوا مِائَتَيْنِ ۚ وَإِن يَكُن مِّنكُمْ أَلْفٌ يَغْلِبُوا أَلْفَيْنِ بِإِذْنِ اللَّهِ ۗ وَاللَّهُ مَعَ الصَّابِرِينَ
ಇದೀಗ ಅಲ್ಲಾಹನು ನಿಮ್ಮ ಭಾರವನ್ನು ಹಗುರಗೊಳಿಸಿರುವನು. ನಿಮ್ಮಲ್ಲಿ ಬಲಹೀನತೆಯಿದೆಯೆಂಬುದನ್ನು ಅವನು ಚೆನ್ನಾಗಿ ಅರಿತಿದ್ದಾನೆ. ಇನ್ನು ನಿಮ್ಮ ಪೈಕಿ ನೂರು ಮಂದಿ ಸಹನಾಶೀಲರಿದ್ದರೆ ಅವರು ಇನ್ನೂರು ಮಂದಿಯ ಮೇಲೆ ಜಯಸಾಧಿಸುವರು. ಇನ್ನು ನಿಮ್ಮಲ್ಲಿ ಒಂದು ಸಾವಿರ ಜನರಿದ್ದರೆ ಅವರು ಅಲ್ಲಾಹನ ಅಪ್ಪಣೆಯಿಂದ ಎರಡು ಸಾವಿರ ಮಂದಿಯ ಮೇಲೆ ಜಯಸಾಧಿಸುವರು. ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.
67مَا كَانَ لِنَبِيٍّ أَن يَكُونَ لَهُ أَسْرَىٰ حَتَّىٰ يُثْخِنَ فِي الْأَرْضِ ۚ تُرِيدُونَ عَرَضَ الدُّنْيَا وَاللَّهُ يُرِيدُ الْآخِرَةَ ۗ وَاللَّهُ عَزِيزٌ حَكِيمٌ
ನಾಡಿನಲ್ಲಿ ಮಹಾ ಕ್ರಾಂತಿಯ ಯುದ್ಧ ನಡೆಯುವವರೆಗೂ ಪೈಗಂಬರರ ವಶದಲ್ಲಿ ಕೈದಿಗಳಿರುವುದು ಶೋಭಿಸುವುದಿಲ್ಲ. ನೀವು ಇಹಲೋಕವನ್ನು ಬಯಸುತ್ತೀರಿ ಮತ್ತು ಅಲ್ಲಾಹನು ಪರಲೋಕವನ್ನು ಬಯಸುತ್ತಾನೆ ಮತ್ತು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
68لَّوْلَا كِتَابٌ مِّنَ اللَّهِ سَبَقَ لَمَسَّكُمْ فِيمَا أَخَذْتُمْ عَذَابٌ عَظِيمٌ
ಅಲ್ಲಾಹನ ಕಡೆಯಿಂದ ಮೊದಲೇ ಕ್ಷಮೆ ದಾಖಲಾಗಿಲ್ಲದಿರುತ್ತಿದ್ದರೆ ನೀವು ಪಡೆದ ಪರಿಹಾರಧನದ ನಿಮಿತ್ತ ನಿಮಗೆ ಭೀಕರ ಶಿಕ್ಷೆಯು ಸಿಗುತ್ತಿತ್ತು.
69فَكُلُوا مِمَّا غَنِمْتُمْ حَلَالًا طَيِّبًا ۚ وَاتَّقُوا اللَّهَ ۚ إِنَّ اللَّهَ غَفُورٌ رَّحِيمٌ
ಆದ್ದರಿಂದ ನೀವು ಪಡೆದಿರುವ ಧರ್ಮಸಮ್ಮತ ಹಾಗೂ ಶುದ್ಧವಾದ ಯುದ್ಧಾರ್ಜಿತ ಸೊತ್ತನ್ನು ತಿನ್ನಿರಿ ಮತ್ತು ಅಲ್ಲಾಹನನ್ನು ಭಯಪಡಿರಿ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
67ಆಯತ್

ಅನುವಾದ — ಅಲ್-ಅನ್ಫಾಲ್ 67

ಸೂರಾ ಅಲ್-ಅನ್ಫಾಲ್ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ನಾಡಿನಲ್ಲಿ ಮಹಾ ಕ್ರಾಂತಿಯ ಯುದ್ಧ ನಡೆಯುವವರೆಗೂ ಪೈಗಂಬರರ ವಶದಲ್ಲಿ ಕೈದಿಗಳಿರುವುದು ಶೋಭಿಸುವುದಿಲ್ಲ. ನೀವು…

ಸೂರಾ ಆಯತ್ 67/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 65–69. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers