ಅಲ್-ಅನ್ಫಾಲ್ · 68/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
لَّوْلَا كِتَابٌ مِّنَ اللَّهِ سَبَقَ لَمَسَّكُمْ فِيمَا أَخَذْتُمْ عَذَابٌ عَظِيمٌ ۝٦٨
Law laa Kitaabum minal laahi sabaqa lamassakum fee maaa akhaztum `azaabun `azeem
📖 ಕನ್ನಡ ಅರ್ಥ
ಅಲ್ಲಾಹನ ಕಡೆಯಿಂದ ಮೊದಲೇ ಕ್ಷಮೆ ದಾಖಲಾಗಿಲ್ಲದಿರುತ್ತಿದ್ದರೆ ನೀವು ಪಡೆದ ಪರಿಹಾರಧನದ ನಿಮಿತ್ತ ನಿಮಗೆ ಭೀಕರ ಶಿಕ್ಷೆಯು ಸಿಗುತ್ತಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-70 — ಸೂರಾ ಅಲ್-ಅನ್ಫಾಲ್

66الْآنَ خَفَّفَ اللَّهُ عَنكُمْ وَعَلِمَ أَنَّ فِيكُمْ ضَعْفًا ۚ فَإِن يَكُن مِّنكُم مِّائَةٌ صَابِرَةٌ يَغْلِبُوا مِائَتَيْنِ ۚ وَإِن يَكُن مِّنكُمْ أَلْفٌ يَغْلِبُوا أَلْفَيْنِ بِإِذْنِ اللَّهِ ۗ وَاللَّهُ مَعَ الصَّابِرِينَ
ಇದೀಗ ಅಲ್ಲಾಹನು ನಿಮ್ಮ ಭಾರವನ್ನು ಹಗುರಗೊಳಿಸಿರುವನು. ನಿಮ್ಮಲ್ಲಿ ಬಲಹೀನತೆಯಿದೆಯೆಂಬುದನ್ನು ಅವನು ಚೆನ್ನಾಗಿ ಅರಿತಿದ್ದಾನೆ. ಇನ್ನು ನಿಮ್ಮ ಪೈಕಿ ನೂರು ಮಂದಿ ಸಹನಾಶೀಲರಿದ್ದರೆ ಅವರು ಇನ್ನೂರು ಮಂದಿಯ ಮೇಲೆ ಜಯಸಾಧಿಸುವರು. ಇನ್ನು ನಿಮ್ಮಲ್ಲಿ ಒಂದು ಸಾವಿರ ಜನರಿದ್ದರೆ ಅವರು ಅಲ್ಲಾಹನ ಅಪ್ಪಣೆಯಿಂದ ಎರಡು ಸಾವಿರ ಮಂದಿಯ ಮೇಲೆ ಜಯಸಾಧಿಸುವರು. ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.
67مَا كَانَ لِنَبِيٍّ أَن يَكُونَ لَهُ أَسْرَىٰ حَتَّىٰ يُثْخِنَ فِي الْأَرْضِ ۚ تُرِيدُونَ عَرَضَ الدُّنْيَا وَاللَّهُ يُرِيدُ الْآخِرَةَ ۗ وَاللَّهُ عَزِيزٌ حَكِيمٌ
ನಾಡಿನಲ್ಲಿ ಮಹಾ ಕ್ರಾಂತಿಯ ಯುದ್ಧ ನಡೆಯುವವರೆಗೂ ಪೈಗಂಬರರ ವಶದಲ್ಲಿ ಕೈದಿಗಳಿರುವುದು ಶೋಭಿಸುವುದಿಲ್ಲ. ನೀವು ಇಹಲೋಕವನ್ನು ಬಯಸುತ್ತೀರಿ ಮತ್ತು ಅಲ್ಲಾಹನು ಪರಲೋಕವನ್ನು ಬಯಸುತ್ತಾನೆ ಮತ್ತು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
68لَّوْلَا كِتَابٌ مِّنَ اللَّهِ سَبَقَ لَمَسَّكُمْ فِيمَا أَخَذْتُمْ عَذَابٌ عَظِيمٌ
ಅಲ್ಲಾಹನ ಕಡೆಯಿಂದ ಮೊದಲೇ ಕ್ಷಮೆ ದಾಖಲಾಗಿಲ್ಲದಿರುತ್ತಿದ್ದರೆ ನೀವು ಪಡೆದ ಪರಿಹಾರಧನದ ನಿಮಿತ್ತ ನಿಮಗೆ ಭೀಕರ ಶಿಕ್ಷೆಯು ಸಿಗುತ್ತಿತ್ತು.
69فَكُلُوا مِمَّا غَنِمْتُمْ حَلَالًا طَيِّبًا ۚ وَاتَّقُوا اللَّهَ ۚ إِنَّ اللَّهَ غَفُورٌ رَّحِيمٌ
ಆದ್ದರಿಂದ ನೀವು ಪಡೆದಿರುವ ಧರ್ಮಸಮ್ಮತ ಹಾಗೂ ಶುದ್ಧವಾದ ಯುದ್ಧಾರ್ಜಿತ ಸೊತ್ತನ್ನು ತಿನ್ನಿರಿ ಮತ್ತು ಅಲ್ಲಾಹನನ್ನು ಭಯಪಡಿರಿ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
70يَا أَيُّهَا النَّبِيُّ قُل لِّمَن فِي أَيْدِيكُم مِّنَ الْأَسْرَىٰ إِن يَعْلَمِ اللَّهُ فِي قُلُوبِكُمْ خَيْرًا يُؤْتِكُمْ خَيْرًا مِّمَّا أُخِذَ مِنكُمْ وَيَغْفِرْ لَكُمْ ۗ وَاللَّهُ غَفُورٌ رَّحِيمٌ
ಓ ಪೈಗಂಬರರೇ ನಿಮ್ಮ ವಶದಲ್ಲಿರುವ ಕೈದಿಗಳೊಂದಿಗೆ ಹೇಳಿರಿ: ಅಲ್ಲಾಹನು ನಿಮ್ಮ ಹೃದಯಗಳಲ್ಲಿ ಒಳಿತೇನಾದರು ಕಂಡರೆ ನಿಮ್ಮಿಂದ ಪಡೆಯಲಾದ ಧನಕ್ಕಿಂತಲೂ ಉತ್ತಮವಾದುದನ್ನು ನಿಮಗೆ ಕರುಣಿಸುವನು ಅನಂತರ ಅವನು ನಿಮ್ಮ ಪಾಪವನ್ನು ಕ್ಷಮಿಸಿಬಿಡುವನು ಮತ್ತು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
68ಆಯತ್

ಅನುವಾದ — ಅಲ್-ಅನ್ಫಾಲ್ 68

ಸೂರಾ ಅಲ್-ಅನ್ಫಾಲ್ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಕಡೆಯಿಂದ ಮೊದಲೇ ಕ್ಷಮೆ ದಾಖಲಾಗಿಲ್ಲದಿರುತ್ತಿದ್ದರೆ ನೀವು ಪಡೆದ ಪರಿಹಾರಧನದ ನಿಮಿತ್ತ ನಿಮಗೆ…

ಸೂರಾ ಆಯತ್ 68/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 66–70. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers