ಅಲ್-ಅನ್ಫಾಲ್ · 69/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
فَكُلُوا مِمَّا غَنِمْتُمْ حَلَالًا طَيِّبًا ۚ وَاتَّقُوا اللَّهَ ۚ إِنَّ اللَّهَ غَفُورٌ رَّحِيمٌ ۝٦٩
Fakuloo mimaa ghanimtum halaalan taiyibaa; watta qullaah; innal laaha Ghafoorur Raheem
📖 ಕನ್ನಡ ಅರ್ಥ
ಆದ್ದರಿಂದ ನೀವು ಪಡೆದಿರುವ ಧರ್ಮಸಮ್ಮತ ಹಾಗೂ ಶುದ್ಧವಾದ ಯುದ್ಧಾರ್ಜಿತ ಸೊತ್ತನ್ನು ತಿನ್ನಿರಿ ಮತ್ತು ಅಲ್ಲಾಹನನ್ನು ಭಯಪಡಿರಿ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಲ್-ಅನ್ಫಾಲ್

67مَا كَانَ لِنَبِيٍّ أَن يَكُونَ لَهُ أَسْرَىٰ حَتَّىٰ يُثْخِنَ فِي الْأَرْضِ ۚ تُرِيدُونَ عَرَضَ الدُّنْيَا وَاللَّهُ يُرِيدُ الْآخِرَةَ ۗ وَاللَّهُ عَزِيزٌ حَكِيمٌ
ನಾಡಿನಲ್ಲಿ ಮಹಾ ಕ್ರಾಂತಿಯ ಯುದ್ಧ ನಡೆಯುವವರೆಗೂ ಪೈಗಂಬರರ ವಶದಲ್ಲಿ ಕೈದಿಗಳಿರುವುದು ಶೋಭಿಸುವುದಿಲ್ಲ. ನೀವು ಇಹಲೋಕವನ್ನು ಬಯಸುತ್ತೀರಿ ಮತ್ತು ಅಲ್ಲಾಹನು ಪರಲೋಕವನ್ನು ಬಯಸುತ್ತಾನೆ ಮತ್ತು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
68لَّوْلَا كِتَابٌ مِّنَ اللَّهِ سَبَقَ لَمَسَّكُمْ فِيمَا أَخَذْتُمْ عَذَابٌ عَظِيمٌ
ಅಲ್ಲಾಹನ ಕಡೆಯಿಂದ ಮೊದಲೇ ಕ್ಷಮೆ ದಾಖಲಾಗಿಲ್ಲದಿರುತ್ತಿದ್ದರೆ ನೀವು ಪಡೆದ ಪರಿಹಾರಧನದ ನಿಮಿತ್ತ ನಿಮಗೆ ಭೀಕರ ಶಿಕ್ಷೆಯು ಸಿಗುತ್ತಿತ್ತು.
69فَكُلُوا مِمَّا غَنِمْتُمْ حَلَالًا طَيِّبًا ۚ وَاتَّقُوا اللَّهَ ۚ إِنَّ اللَّهَ غَفُورٌ رَّحِيمٌ
ಆದ್ದರಿಂದ ನೀವು ಪಡೆದಿರುವ ಧರ್ಮಸಮ್ಮತ ಹಾಗೂ ಶುದ್ಧವಾದ ಯುದ್ಧಾರ್ಜಿತ ಸೊತ್ತನ್ನು ತಿನ್ನಿರಿ ಮತ್ತು ಅಲ್ಲಾಹನನ್ನು ಭಯಪಡಿರಿ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
70يَا أَيُّهَا النَّبِيُّ قُل لِّمَن فِي أَيْدِيكُم مِّنَ الْأَسْرَىٰ إِن يَعْلَمِ اللَّهُ فِي قُلُوبِكُمْ خَيْرًا يُؤْتِكُمْ خَيْرًا مِّمَّا أُخِذَ مِنكُمْ وَيَغْفِرْ لَكُمْ ۗ وَاللَّهُ غَفُورٌ رَّحِيمٌ
ಓ ಪೈಗಂಬರರೇ ನಿಮ್ಮ ವಶದಲ್ಲಿರುವ ಕೈದಿಗಳೊಂದಿಗೆ ಹೇಳಿರಿ: ಅಲ್ಲಾಹನು ನಿಮ್ಮ ಹೃದಯಗಳಲ್ಲಿ ಒಳಿತೇನಾದರು ಕಂಡರೆ ನಿಮ್ಮಿಂದ ಪಡೆಯಲಾದ ಧನಕ್ಕಿಂತಲೂ ಉತ್ತಮವಾದುದನ್ನು ನಿಮಗೆ ಕರುಣಿಸುವನು ಅನಂತರ ಅವನು ನಿಮ್ಮ ಪಾಪವನ್ನು ಕ್ಷಮಿಸಿಬಿಡುವನು ಮತ್ತು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
71وَإِن يُرِيدُوا خِيَانَتَكَ فَقَدْ خَانُوا اللَّهَ مِن قَبْلُ فَأَمْكَنَ مِنْهُمْ ۗ وَاللَّهُ عَلِيمٌ حَكِيمٌ
ಇನ್ನು ಅವರು ನಿಮ್ಮನ್ನು ವಂಚಿಸಲು ಬಯಸಿದ್ದರೆ ಇದಕ್ಕೆ ಮೊದಲು ಅವರು ಅಲ್ಲಾಹನನ್ನು ವಂಚಿಸಿದ್ದಾರೆ. ಅದ್ದರಿಂದ ಅವನು ಅವರನ್ನು ಬಂಧನಕ್ಕೊಳಗಾಗಿಸಿದನು ಮತ್ತು ಅಲ್ಲಾಹನು ಸರ್ವಜ್ಞಾನಿಯೂ, ಯುಕ್ತಿವಂತನೂ ಆಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
69ಆಯತ್

ಅನುವಾದ — ಅಲ್-ಅನ್ಫಾಲ್ 69

ಸೂರಾ ಅಲ್-ಅನ್ಫಾಲ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ನೀವು ಪಡೆದಿರುವ ಧರ್ಮಸಮ್ಮತ ಹಾಗೂ ಶುದ್ಧವಾದ ಯುದ್ಧಾರ್ಜಿತ ಸೊತ್ತನ್ನು ತಿನ್ನಿರಿ ಮತ್ತು…

ಸೂರಾ ಆಯತ್ 69/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers