ಅಲ್-ಅನ್ಫಾಲ್ · 71/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَإِن يُرِيدُوا خِيَانَتَكَ فَقَدْ خَانُوا اللَّهَ مِن قَبْلُ فَأَمْكَنَ مِنْهُمْ ۗ وَاللَّهُ عَلِيمٌ حَكِيمٌ ۝٧١
Wa iny-yureedoo khiyaa nataka faqad khaanullaaha min qablu fa amkana minhum; wallaahu `aleemum Hakeem
📖 ಕನ್ನಡ ಅರ್ಥ
ಇನ್ನು ಅವರು ನಿಮ್ಮನ್ನು ವಂಚಿಸಲು ಬಯಸಿದ್ದರೆ ಇದಕ್ಕೆ ಮೊದಲು ಅವರು ಅಲ್ಲಾಹನನ್ನು ವಂಚಿಸಿದ್ದಾರೆ. ಅದ್ದರಿಂದ ಅವನು ಅವರನ್ನು ಬಂಧನಕ್ಕೊಳಗಾಗಿಸಿದನು ಮತ್ತು ಅಲ್ಲಾಹನು ಸರ್ವಜ್ಞಾನಿಯೂ, ಯುಕ್ತಿವಂತನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 69-73 — ಸೂರಾ ಅಲ್-ಅನ್ಫಾಲ್

69فَكُلُوا مِمَّا غَنِمْتُمْ حَلَالًا طَيِّبًا ۚ وَاتَّقُوا اللَّهَ ۚ إِنَّ اللَّهَ غَفُورٌ رَّحِيمٌ
ಆದ್ದರಿಂದ ನೀವು ಪಡೆದಿರುವ ಧರ್ಮಸಮ್ಮತ ಹಾಗೂ ಶುದ್ಧವಾದ ಯುದ್ಧಾರ್ಜಿತ ಸೊತ್ತನ್ನು ತಿನ್ನಿರಿ ಮತ್ತು ಅಲ್ಲಾಹನನ್ನು ಭಯಪಡಿರಿ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
70يَا أَيُّهَا النَّبِيُّ قُل لِّمَن فِي أَيْدِيكُم مِّنَ الْأَسْرَىٰ إِن يَعْلَمِ اللَّهُ فِي قُلُوبِكُمْ خَيْرًا يُؤْتِكُمْ خَيْرًا مِّمَّا أُخِذَ مِنكُمْ وَيَغْفِرْ لَكُمْ ۗ وَاللَّهُ غَفُورٌ رَّحِيمٌ
ಓ ಪೈಗಂಬರರೇ ನಿಮ್ಮ ವಶದಲ್ಲಿರುವ ಕೈದಿಗಳೊಂದಿಗೆ ಹೇಳಿರಿ: ಅಲ್ಲಾಹನು ನಿಮ್ಮ ಹೃದಯಗಳಲ್ಲಿ ಒಳಿತೇನಾದರು ಕಂಡರೆ ನಿಮ್ಮಿಂದ ಪಡೆಯಲಾದ ಧನಕ್ಕಿಂತಲೂ ಉತ್ತಮವಾದುದನ್ನು ನಿಮಗೆ ಕರುಣಿಸುವನು ಅನಂತರ ಅವನು ನಿಮ್ಮ ಪಾಪವನ್ನು ಕ್ಷಮಿಸಿಬಿಡುವನು ಮತ್ತು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
71وَإِن يُرِيدُوا خِيَانَتَكَ فَقَدْ خَانُوا اللَّهَ مِن قَبْلُ فَأَمْكَنَ مِنْهُمْ ۗ وَاللَّهُ عَلِيمٌ حَكِيمٌ
ಇನ್ನು ಅವರು ನಿಮ್ಮನ್ನು ವಂಚಿಸಲು ಬಯಸಿದ್ದರೆ ಇದಕ್ಕೆ ಮೊದಲು ಅವರು ಅಲ್ಲಾಹನನ್ನು ವಂಚಿಸಿದ್ದಾರೆ. ಅದ್ದರಿಂದ ಅವನು ಅವರನ್ನು ಬಂಧನಕ್ಕೊಳಗಾಗಿಸಿದನು ಮತ್ತು ಅಲ್ಲಾಹನು ಸರ್ವಜ್ಞಾನಿಯೂ, ಯುಕ್ತಿವಂತನೂ ಆಗಿದ್ದಾನೆ.
72إِنَّ الَّذِينَ آمَنُوا وَهَاجَرُوا وَجَاهَدُوا بِأَمْوَالِهِمْ وَأَنفُسِهِمْ فِي سَبِيلِ اللَّهِ وَالَّذِينَ آوَوا وَّنَصَرُوا أُولَٰئِكَ بَعْضُهُمْ أَوْلِيَاءُ بَعْضٍ ۚ وَالَّذِينَ آمَنُوا وَلَمْ يُهَاجِرُوا مَا لَكُم مِّن وَلَايَتِهِم مِّن شَيْءٍ حَتَّىٰ يُهَاجِرُوا ۚ وَإِنِ اسْتَنصَرُوكُمْ فِي الدِّينِ فَعَلَيْكُمُ النَّصْرُ إِلَّا عَلَىٰ قَوْمٍ بَيْنَكُمْ وَبَيْنَهُم مِّيثَاقٌ ۗ وَاللَّهُ بِمَا تَعْمَلُونَ بَصِيرٌ
ಯಾರು ವಿಶ್ವಾಸವಿಟ್ಟು ವಲಸೆ ಹೋದರೋ ಮತ್ತು ತಮ್ಮ ಸಂಪತ್ತುಗಳಿAದ ಹಾಗೂ ತಮ್ಮ ಶರೀರಗಳಿಂದ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿದರೋ ಮತ್ತು ಯಾರು ಅವರಿಗೆ ಆಶ್ರಯವನ್ನೂ, ಸಹಾಯವನ್ನೂ ನೀಡಿದರೋ ಅವರೇ ಪರಸ್ಪರ ಆಪ್ತಮಿತ್ರರಾಗಿದ್ದಾರೆ. ಮತ್ತು ಯಾರು ವಿಶ್ವಾಸವಿಟ್ಟರೋ ಆದರೆ ವಲಸೆ ಹೋಗಲಿಲ್ಲವೋ ಅವರು ವಲಸೆ ಹೋಗುವವರೆಗೆ ನಿಮ್ಮ ಮೇಲೆ ಅವರ ಯಾವುದೇ ಹೊಣೆ ಇರುವುದಿಲ್ಲ. ಆದರೆ ಧರ್ಮದ ವಿಷಯದಲ್ಲಿ ಅವರು ನಿಮ್ಮೊಂದಿಗೆ ಸಹಾಯ ಬೇಡಿದರೆ ಅವರಿಗೆ ಸಹಾಯ ನೀಡಬೇಕಾದುದು ನಿಮ್ಮ ಮೇಲೆ ಹೊಣೆಯಾಗಿದೆ. ಆದರೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡವರ ಹೊರತು. ನೀವು ಮಾಡುತ್ತಿರುವುದನ್ನೆಲ್ಲಾ ಅಲ್ಲಾಹನು ಚೆನ್ನಾಗಿ ನೋಡುತ್ತಿದ್ದಾನೆ.
73وَالَّذِينَ كَفَرُوا بَعْضُهُمْ أَوْلِيَاءُ بَعْضٍ ۚ إِلَّا تَفْعَلُوهُ تَكُن فِتْنَةٌ فِي الْأَرْضِ وَفَسَادٌ كَبِيرٌ
ಸತ್ಯನಿಷೇಧಿಗಳು ಪರಸ್ಪರ ಆಪ್ತಮಿತ್ರರಾಗಿದ್ದಾರೆ. ನೀವೂ ಹಾಗೆಯೇ ಮಾಡದಿದ್ದರೆ (ಪರಸ್ಪರ ಒಂದಾಗದಿದ್ದರೆ) ನಾಡಿನಲ್ಲಿ ಕ್ಷೆÆÃಭೆ ಹಾಗೂ ಭೀಕರ ನಷ್ಟ ಉಂಟಾಗುವುದು.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
71ಆಯತ್

ಅನುವಾದ — ಅಲ್-ಅನ್ಫಾಲ್ 71

ಸೂರಾ ಅಲ್-ಅನ್ಫಾಲ್ ಆಯತ್ 71 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಅವರು ನಿಮ್ಮನ್ನು ವಂಚಿಸಲು ಬಯಸಿದ್ದರೆ ಇದಕ್ಕೆ ಮೊದಲು ಅವರು ಅಲ್ಲಾಹನನ್ನು ವಂಚಿಸಿದ್ದಾರೆ.…

ಸೂರಾ ಆಯತ್ 71/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 69–73. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers