ಅಲ್-ಅನ್ಫಾಲ್ · 73/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَالَّذِينَ كَفَرُوا بَعْضُهُمْ أَوْلِيَاءُ بَعْضٍ ۚ إِلَّا تَفْعَلُوهُ تَكُن فِتْنَةٌ فِي الْأَرْضِ وَفَسَادٌ كَبِيرٌ ۝٧٣
Wallazeena kafaroo ba`duhum awliyaaa`u ba`d; illaa taf`aloohu takun fitnatun fil ardi wa fasaadun kabeer
📖 ಕನ್ನಡ ಅರ್ಥ
ಸತ್ಯನಿಷೇಧಿಗಳು ಪರಸ್ಪರ ಆಪ್ತಮಿತ್ರರಾಗಿದ್ದಾರೆ. ನೀವೂ ಹಾಗೆಯೇ ಮಾಡದಿದ್ದರೆ (ಪರಸ್ಪರ ಒಂದಾಗದಿದ್ದರೆ) ನಾಡಿನಲ್ಲಿ ಕ್ಷೆÆÃಭೆ ಹಾಗೂ ಭೀಕರ ನಷ್ಟ ಉಂಟಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 71-75 — ಸೂರಾ ಅಲ್-ಅನ್ಫಾಲ್

71وَإِن يُرِيدُوا خِيَانَتَكَ فَقَدْ خَانُوا اللَّهَ مِن قَبْلُ فَأَمْكَنَ مِنْهُمْ ۗ وَاللَّهُ عَلِيمٌ حَكِيمٌ
ಇನ್ನು ಅವರು ನಿಮ್ಮನ್ನು ವಂಚಿಸಲು ಬಯಸಿದ್ದರೆ ಇದಕ್ಕೆ ಮೊದಲು ಅವರು ಅಲ್ಲಾಹನನ್ನು ವಂಚಿಸಿದ್ದಾರೆ. ಅದ್ದರಿಂದ ಅವನು ಅವರನ್ನು ಬಂಧನಕ್ಕೊಳಗಾಗಿಸಿದನು ಮತ್ತು ಅಲ್ಲಾಹನು ಸರ್ವಜ್ಞಾನಿಯೂ, ಯುಕ್ತಿವಂತನೂ ಆಗಿದ್ದಾನೆ.
72إِنَّ الَّذِينَ آمَنُوا وَهَاجَرُوا وَجَاهَدُوا بِأَمْوَالِهِمْ وَأَنفُسِهِمْ فِي سَبِيلِ اللَّهِ وَالَّذِينَ آوَوا وَّنَصَرُوا أُولَٰئِكَ بَعْضُهُمْ أَوْلِيَاءُ بَعْضٍ ۚ وَالَّذِينَ آمَنُوا وَلَمْ يُهَاجِرُوا مَا لَكُم مِّن وَلَايَتِهِم مِّن شَيْءٍ حَتَّىٰ يُهَاجِرُوا ۚ وَإِنِ اسْتَنصَرُوكُمْ فِي الدِّينِ فَعَلَيْكُمُ النَّصْرُ إِلَّا عَلَىٰ قَوْمٍ بَيْنَكُمْ وَبَيْنَهُم مِّيثَاقٌ ۗ وَاللَّهُ بِمَا تَعْمَلُونَ بَصِيرٌ
ಯಾರು ವಿಶ್ವಾಸವಿಟ್ಟು ವಲಸೆ ಹೋದರೋ ಮತ್ತು ತಮ್ಮ ಸಂಪತ್ತುಗಳಿAದ ಹಾಗೂ ತಮ್ಮ ಶರೀರಗಳಿಂದ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿದರೋ ಮತ್ತು ಯಾರು ಅವರಿಗೆ ಆಶ್ರಯವನ್ನೂ, ಸಹಾಯವನ್ನೂ ನೀಡಿದರೋ ಅವರೇ ಪರಸ್ಪರ ಆಪ್ತಮಿತ್ರರಾಗಿದ್ದಾರೆ. ಮತ್ತು ಯಾರು ವಿಶ್ವಾಸವಿಟ್ಟರೋ ಆದರೆ ವಲಸೆ ಹೋಗಲಿಲ್ಲವೋ ಅವರು ವಲಸೆ ಹೋಗುವವರೆಗೆ ನಿಮ್ಮ ಮೇಲೆ ಅವರ ಯಾವುದೇ ಹೊಣೆ ಇರುವುದಿಲ್ಲ. ಆದರೆ ಧರ್ಮದ ವಿಷಯದಲ್ಲಿ ಅವರು ನಿಮ್ಮೊಂದಿಗೆ ಸಹಾಯ ಬೇಡಿದರೆ ಅವರಿಗೆ ಸಹಾಯ ನೀಡಬೇಕಾದುದು ನಿಮ್ಮ ಮೇಲೆ ಹೊಣೆಯಾಗಿದೆ. ಆದರೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡವರ ಹೊರತು. ನೀವು ಮಾಡುತ್ತಿರುವುದನ್ನೆಲ್ಲಾ ಅಲ್ಲಾಹನು ಚೆನ್ನಾಗಿ ನೋಡುತ್ತಿದ್ದಾನೆ.
73وَالَّذِينَ كَفَرُوا بَعْضُهُمْ أَوْلِيَاءُ بَعْضٍ ۚ إِلَّا تَفْعَلُوهُ تَكُن فِتْنَةٌ فِي الْأَرْضِ وَفَسَادٌ كَبِيرٌ
ಸತ್ಯನಿಷೇಧಿಗಳು ಪರಸ್ಪರ ಆಪ್ತಮಿತ್ರರಾಗಿದ್ದಾರೆ. ನೀವೂ ಹಾಗೆಯೇ ಮಾಡದಿದ್ದರೆ (ಪರಸ್ಪರ ಒಂದಾಗದಿದ್ದರೆ) ನಾಡಿನಲ್ಲಿ ಕ್ಷೆÆÃಭೆ ಹಾಗೂ ಭೀಕರ ನಷ್ಟ ಉಂಟಾಗುವುದು.
74وَالَّذِينَ آمَنُوا وَهَاجَرُوا وَجَاهَدُوا فِي سَبِيلِ اللَّهِ وَالَّذِينَ آوَوا وَّنَصَرُوا أُولَٰئِكَ هُمُ الْمُؤْمِنُونَ حَقًّا ۚ لَّهُم مَّغْفِرَةٌ وَرِزْقٌ كَرِيمٌ
ಯಾರು ಸತ್ಯವಿಶ್ವಾಸವಿಟ್ಟು ವಲಸೆ ಹೋದರೋ ಮತ್ತು ಅಲ್ಲಾಹನ ಮಾರ್ಗದಲ್ಲಿ ಯುದ್ಧಮಾಡಿರುವರೋ ಮತ್ತು ಯಾರು ವಲಸೆ ಬಂದವರಿಗೆ ಆಶ್ರಯ ಹಾಗೂ ಸಹಾಯ ನೀಡಿರುವರೋ ಅವರೇ ನಿಜವಾದ ಸತ್ಯವಿಶ್ವಾಸಿಗಳಾಗಿದ್ದಾರೆ. ಅವರಿಗೆ ಪಾಪವಿಮೋಚನೆ ಮತ್ತು ಗೌರವಯುತವಾದ ಜೀವನಾಧರ ಇರುವುದು.
75وَالَّذِينَ آمَنُوا مِن بَعْدُ وَهَاجَرُوا وَجَاهَدُوا مَعَكُمْ فَأُولَٰئِكَ مِنكُمْ ۚ وَأُولُو الْأَرْحَامِ بَعْضُهُمْ أَوْلَىٰ بِبَعْضٍ فِي كِتَابِ اللَّهِ ۗ إِنَّ اللَّهَ بِكُلِّ شَيْءٍ عَلِيمٌ
ತರುವಾಯ ಯಾರು ವಿಶ್ವಾಸವಿಟ್ಟು ವಲಸೆ ಹೋದರೋ ಮತ್ತು ನಿಮ್ಮ ಜೊತೆಗೆ ಸೇರಿ ಯುದ್ಧ ಮಾಡಿದರೋ ಇವರು ಸಹ ನಿಮ್ಮವರೇ ಆಗಿದ್ದಾರೆ. ಮತ್ತು ಅಲ್ಲಾಹನ ಆದೇಶದಲ್ಲಿ ರಕ್ತ ಸಂಬAಧವಿರುವವರು ಹೆಚ್ಚು ಹಕ್ಕುದಾರರಾಗಿದ್ದಾರೆ. ನಿಸ್ಸಂದೇಹವಾಗಿಯು ಅಲ್ಲಾಹನು ಪ್ರತಿಯೊಂದು ವಿಷಯವನ್ನು ಅರಿಯುವವನಾಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
73ಆಯತ್

ಅನುವಾದ — ಅಲ್-ಅನ್ಫಾಲ್ 73

ಸೂರಾ ಅಲ್-ಅನ್ಫಾಲ್ ಆಯತ್ 73 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಗಳು ಪರಸ್ಪರ ಆಪ್ತಮಿತ್ರರಾಗಿದ್ದಾರೆ. ನೀವೂ ಹಾಗೆಯೇ ಮಾಡದಿದ್ದರೆ (ಪರಸ್ಪರ ಒಂದಾಗದಿದ್ದರೆ) ನಾಡಿನಲ್ಲಿ ಕ್ಷೆÆÃಭೆ…

ಸೂರಾ ಆಯತ್ 73/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 71–75. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers