ಅಲ್-ಅನ್ಫಾಲ್ · 75/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
وَالَّذِينَ آمَنُوا مِن بَعْدُ وَهَاجَرُوا وَجَاهَدُوا مَعَكُمْ فَأُولَٰئِكَ مِنكُمْ ۚ وَأُولُو الْأَرْحَامِ بَعْضُهُمْ أَوْلَىٰ بِبَعْضٍ فِي كِتَابِ اللَّهِ ۗ إِنَّ اللَّهَ بِكُلِّ شَيْءٍ عَلِيمٌ ۝٧٥
Wallazeena aamanoo mim ba`du wa haajaroo wa jaahadoo ma;akum faulaaa`ika minkum; wa ulul arhaami baduhum awlaa biba`din fee Kitaabil laah; innal laaha bikulli shai`in `Aleem
📖 ಕನ್ನಡ ಅರ್ಥ
ತರುವಾಯ ಯಾರು ವಿಶ್ವಾಸವಿಟ್ಟು ವಲಸೆ ಹೋದರೋ ಮತ್ತು ನಿಮ್ಮ ಜೊತೆಗೆ ಸೇರಿ ಯುದ್ಧ ಮಾಡಿದರೋ ಇವರು ಸಹ ನಿಮ್ಮವರೇ ಆಗಿದ್ದಾರೆ. ಮತ್ತು ಅಲ್ಲಾಹನ ಆದೇಶದಲ್ಲಿ ರಕ್ತ ಸಂಬAಧವಿರುವವರು ಹೆಚ್ಚು ಹಕ್ಕುದಾರರಾಗಿದ್ದಾರೆ. ನಿಸ್ಸಂದೇಹವಾಗಿಯು ಅಲ್ಲಾಹನು ಪ್ರತಿಯೊಂದು ವಿಷಯವನ್ನು ಅರಿಯುವವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-75 — ಸೂರಾ ಅಲ್-ಅನ್ಫಾಲ್

73وَالَّذِينَ كَفَرُوا بَعْضُهُمْ أَوْلِيَاءُ بَعْضٍ ۚ إِلَّا تَفْعَلُوهُ تَكُن فِتْنَةٌ فِي الْأَرْضِ وَفَسَادٌ كَبِيرٌ
ಸತ್ಯನಿಷೇಧಿಗಳು ಪರಸ್ಪರ ಆಪ್ತಮಿತ್ರರಾಗಿದ್ದಾರೆ. ನೀವೂ ಹಾಗೆಯೇ ಮಾಡದಿದ್ದರೆ (ಪರಸ್ಪರ ಒಂದಾಗದಿದ್ದರೆ) ನಾಡಿನಲ್ಲಿ ಕ್ಷೆÆÃಭೆ ಹಾಗೂ ಭೀಕರ ನಷ್ಟ ಉಂಟಾಗುವುದು.
74وَالَّذِينَ آمَنُوا وَهَاجَرُوا وَجَاهَدُوا فِي سَبِيلِ اللَّهِ وَالَّذِينَ آوَوا وَّنَصَرُوا أُولَٰئِكَ هُمُ الْمُؤْمِنُونَ حَقًّا ۚ لَّهُم مَّغْفِرَةٌ وَرِزْقٌ كَرِيمٌ
ಯಾರು ಸತ್ಯವಿಶ್ವಾಸವಿಟ್ಟು ವಲಸೆ ಹೋದರೋ ಮತ್ತು ಅಲ್ಲಾಹನ ಮಾರ್ಗದಲ್ಲಿ ಯುದ್ಧಮಾಡಿರುವರೋ ಮತ್ತು ಯಾರು ವಲಸೆ ಬಂದವರಿಗೆ ಆಶ್ರಯ ಹಾಗೂ ಸಹಾಯ ನೀಡಿರುವರೋ ಅವರೇ ನಿಜವಾದ ಸತ್ಯವಿಶ್ವಾಸಿಗಳಾಗಿದ್ದಾರೆ. ಅವರಿಗೆ ಪಾಪವಿಮೋಚನೆ ಮತ್ತು ಗೌರವಯುತವಾದ ಜೀವನಾಧರ ಇರುವುದು.
75وَالَّذِينَ آمَنُوا مِن بَعْدُ وَهَاجَرُوا وَجَاهَدُوا مَعَكُمْ فَأُولَٰئِكَ مِنكُمْ ۚ وَأُولُو الْأَرْحَامِ بَعْضُهُمْ أَوْلَىٰ بِبَعْضٍ فِي كِتَابِ اللَّهِ ۗ إِنَّ اللَّهَ بِكُلِّ شَيْءٍ عَلِيمٌ
ತರುವಾಯ ಯಾರು ವಿಶ್ವಾಸವಿಟ್ಟು ವಲಸೆ ಹೋದರೋ ಮತ್ತು ನಿಮ್ಮ ಜೊತೆಗೆ ಸೇರಿ ಯುದ್ಧ ಮಾಡಿದರೋ ಇವರು ಸಹ ನಿಮ್ಮವರೇ ಆಗಿದ್ದಾರೆ. ಮತ್ತು ಅಲ್ಲಾಹನ ಆದೇಶದಲ್ಲಿ ರಕ್ತ ಸಂಬAಧವಿರುವವರು ಹೆಚ್ಚು ಹಕ್ಕುದಾರರಾಗಿದ್ದಾರೆ. ನಿಸ್ಸಂದೇಹವಾಗಿಯು ಅಲ್ಲಾಹನು ಪ್ರತಿಯೊಂದು ವಿಷಯವನ್ನು ಅರಿಯುವವನಾಗಿದ್ದಾನೆ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
75ಆಯತ್

ಅನುವಾದ — ಅಲ್-ಅನ್ಫಾಲ್ 75

ಸೂರಾ ಅಲ್-ಅನ್ಫಾಲ್ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಯಾರು ವಿಶ್ವಾಸವಿಟ್ಟು ವಲಸೆ ಹೋದರೋ ಮತ್ತು ನಿಮ್ಮ ಜೊತೆಗೆ ಸೇರಿ ಯುದ್ಧ…

ಸೂರಾ ಆಯತ್ 75/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 73–75. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers