ಅಲ್-ಅನ್ಫಾಲ್ · 9/75
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಫಾಲ್
إِذْ تَسْتَغِيثُونَ رَبَّكُمْ فَاسْتَجَابَ لَكُمْ أَنِّي مُمِدُّكُم بِأَلْفٍ مِّنَ الْمَلَائِكَةِ مُرْدِفِينَ ۝٩
Iz tastagheesoona Rabbakum fastajaaba lakum annee mumiddukum bi alfim minal malaaa`ikati murdifeen
📖 ಕನ್ನಡ ಅರ್ಥ
ನೀವು ನಿಮ್ಮ ಪ್ರಭುವಿನೊಂದಿಗೆ ಬೇಡಿಕೊಳ್ಳುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ಆಗ ಅವನು ನಿಮ್ಮ ಕರೆಗೆ ಓಗೊಟ್ಟು, ನಾನು ನಿಮಗೆ ನಿರಂತರವಾಗಿ ಒಂದು ಸಾವಿರ ಮಲಕ್‌ಗಳ ಮೂಲಕ ಸಹಾಯ ಮಾಡುವೆನು ಎಂದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಅನ್ಫಾಲ್

7وَإِذْ يَعِدُكُمُ اللَّهُ إِحْدَى الطَّائِفَتَيْنِ أَنَّهَا لَكُمْ وَتَوَدُّونَ أَنَّ غَيْرَ ذَاتِ الشَّوْكَةِ تَكُونُ لَكُمْ وَيُرِيدُ اللَّهُ أَن يُحِقَّ الْحَقَّ بِكَلِمَاتِهِ وَيَقْطَعَ دَابِرَ الْكَافِرِينَ
ಎರಡು ತಂಡಗಳ ಪೈಕಿ ಒಂದು ನಿಮ್ಮ ಪಾಲಾಗುವುದೆಂದು ಅಲ್ಲಾಹನು ನಿಮ್ಮೊಂದಿಗೆ ಮಾಡಿದ್ದ ವಾಗ್ದಾನವನ್ನು ಸ್ಮರಿಸಿರಿ ಮತ್ತು ನೀವು ನಿರಾಯುಧವಾದ ತಂಡವು ನಿಮ್ಮ ವಶಕ್ಕೆ ಬರಲೆಂದು ಆಶಿಸಿದ್ದಿರಿ ಮತ್ತು ಅಲ್ಲಾಹನು ತನ್ನ ಆಜ್ಞೆಗಳ ಮೂಲಕ ಸತ್ಯವನ್ನು ಸತ್ಯವನ್ನಾಗಿ ಮಾಡಲೆಂದೂ, ಸತ್ಯನಿಷೇಧಿಗಳನ್ನು ಬುಡಸಮೇತ ಕಿತ್ತೆಸೆಯಲೆಂದೂ ಇಚ್ಛಿಸಿದನು.
8لِيُحِقَّ الْحَقَّ وَيُبْطِلَ الْبَاطِلَ وَلَوْ كَرِهَ الْمُجْرِمُونَ
ಇದು ಅಪರಾಧಿಗಳು ಅದೆಷ್ಟು ಅಸಹ್ಯಪಟ್ಟರು ಸತ್ಯವನ್ನು ಸತ್ಯವನ್ನಾಗಿಸಲು, ಮಿಥ್ಯವನ್ನು ಮಿಥ್ಯವನ್ನಾಗಿಸಲು ಆಗಿತ್ತು.
9إِذْ تَسْتَغِيثُونَ رَبَّكُمْ فَاسْتَجَابَ لَكُمْ أَنِّي مُمِدُّكُم بِأَلْفٍ مِّنَ الْمَلَائِكَةِ مُرْدِفِينَ
ನೀವು ನಿಮ್ಮ ಪ್ರಭುವಿನೊಂದಿಗೆ ಬೇಡಿಕೊಳ್ಳುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ಆಗ ಅವನು ನಿಮ್ಮ ಕರೆಗೆ ಓಗೊಟ್ಟು, ನಾನು ನಿಮಗೆ ನಿರಂತರವಾಗಿ ಒಂದು ಸಾವಿರ ಮಲಕ್‌ಗಳ ಮೂಲಕ ಸಹಾಯ ಮಾಡುವೆನು ಎಂದನು.
10وَمَا جَعَلَهُ اللَّهُ إِلَّا بُشْرَىٰ وَلِتَطْمَئِنَّ بِهِ قُلُوبُكُمْ ۚ وَمَا النَّصْرُ إِلَّا مِنْ عِندِ اللَّهِ ۚ إِنَّ اللَّهَ عَزِيزٌ حَكِيمٌ
ಮತ್ತು ಅಲ್ಲಾಹನ ಈ ಸಹಾಯವನ್ನು ನಿಮಗೆ ಶುಭವಾರ್ತೆಯಾಗಲೆಂದು ಮತ್ತು ನಿಮ್ಮ ಮನಸ್ಸುಗಳಿಗೆ ಶಾಂತಿ ಸಿಗಲೆಂದಾಗಿದೆ ಮತ್ತು ಸಹಾಯವು ಕೇವಲ ಅಲ್ಲಾಹನ ಕಡೆಯಿಂದಿರುತ್ತದೆ. ನಿಸ್ಸಂಶಯವಾಗಿಯು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ.
11إِذْ يُغَشِّيكُمُ النُّعَاسَ أَمَنَةً مِّنْهُ وَيُنَزِّلُ عَلَيْكُم مِّنَ السَّمَاءِ مَاءً لِّيُطَهِّرَكُم بِهِ وَيُذْهِبَ عَنكُمْ رِجْزَ الشَّيْطَانِ وَلِيَرْبِطَ عَلَىٰ قُلُوبِكُمْ وَيُثَبِّتَ بِهِ الْأَقْدَامَ
ಅಲ್ಲಾಹನು ತನ್ನ ವತಿಯಿಂದ ನಿಮಗೆ ಮನಃ ಶಾಂತಿಯನ್ನು ನೀಡಲು ನಿಮ್ಮ ಮೇಲೆ ತೂಕಡಿಕೆಯನ್ನು ಇಳಿಸಿದ್ದನು ಮತ್ತು ನಿಮ್ಮನ್ನು ಶುದ್ಧೀಕರಿಸಲು, ಶೈತಾನಿನ ದುಷ್ಪೆçÃರಣೆಯನ್ನು ತಡೆಯಲು, ನಿಮ್ಮ ಹೃದಯಗಳನ್ನು ಸದೃಢಗೊಳಿಸಲು ಮತ್ತು ತನ್ಮೂಲಕ ನಿಮ್ಮ ಪಾದಗಳನ್ನು ಸ್ಥಿರಗೊಳಿಸಲು ಅವನು ನಿಮ್ಮ ಮೇಲೆ ಆಕಾಶದಿಂದ ನೀರು ಸುರಿಸಿದ್ದ ಸಂದರ್ಭವನ್ನು ಸ್ಮರಿಸಿರಿ.
ಅಲ್-ಅನ್ಫಾಲ್ಕುರಾನ್ ಸೂಚಿ
75ಆಯತ್
MedinanRevelation
9ಆಯತ್

ಅನುವಾದ — ಅಲ್-ಅನ್ಫಾಲ್ 9

ಸೂರಾ ಅಲ್-ಅನ್ಫಾಲ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಿಮ್ಮ ಪ್ರಭುವಿನೊಂದಿಗೆ ಬೇಡಿಕೊಳ್ಳುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ಆಗ ಅವನು ನಿಮ್ಮ ಕರೆಗೆ…

ಸೂರಾ ಆಯತ್ 9/75 — ಸೂರಾ ಅಲ್-ಅನ್ಫಾಲ್ الأنفال (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಫಾಲ್ ಆಲಿಸಿ, ಸೂರಾ ಅಲ್-ಅನ್ಫಾಲ್ ಅನುವಾದ, ಸೂರಾ ಅಲ್-ಅನ್ಫಾಲ್ mp3, ಸೂರಾ ಅಲ್-ಅನ್ಫಾಲ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers