ಅಬಸಾ · 18/42
ಅನುವಾದ ಉಚ್ಚಾರಣೆ — ಸೂರಾ ಅಬಸಾ
مِنْ أَيِّ شَيْءٍ خَلَقَهُ ۝١٨
Min aiyyi shai-in Khalaq
📖 ಕನ್ನಡ ಅರ್ಥ
ಅಲ್ಲಾಹನು ಅವನನ್ನು ಯಾವ ವಸ್ತುವಿನಿಂದ ಸೃಷ್ಟಿಸಿದ್ದಾನೆ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅಬಸಾ

16كِرَامٍ بَرَرَةٍ
ಅವರು ಪುಣ್ಯಶೀಲ ಗೌರವಾನ್ವಿತ ಮಲಕ್ಗಳಾಗಿರುವರು.
17قُتِلَ الْإِنسَانُ مَا أَكْفَرَهُ
ದರ‍್ದೈವಿ ಮನುಷ್ಯನಿಗೆ ನಾಶವಿರಲಿ ಅವನೆಂತಹ ಕೃತಘ್ನನು!
18مِنْ أَيِّ شَيْءٍ خَلَقَهُ
ಅಲ್ಲಾಹನು ಅವನನ್ನು ಯಾವ ವಸ್ತುವಿನಿಂದ ಸೃಷ್ಟಿಸಿದ್ದಾನೆ ?
19مِن نُّطْفَةٍ خَلَقَهُ فَقَدَّرَهُ
ಒಂದು ವರ‍್ಯದಿಂದ ಅವನನ್ನು ಸೃಷ್ಟಿಸಿದನು ತರುವಾಯ ವಿಧಿ ನಿಶ್ಚಯಿಸಿದನು.
20ثُمَّ السَّبِيلَ يَسَّرَهُ
ನಂತರ ಅವನಿಗೋಸ್ಕರ ಮರ‍್ಗವನ್ನು ಸುಗಮಗೊಳಿಸಿದನು.
ಅಬಸಾಕುರಾನ್ ಸೂಚಿ
42ಆಯತ್
MeccanRevelation
18ಆಯತ್

ಅನುವಾದ — ಅಬಸಾ 18

ಸೂರಾ ಅಬಸಾ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅವನನ್ನು ಯಾವ ವಸ್ತುವಿನಿಂದ ಸೃಷ್ಟಿಸಿದ್ದಾನೆ ?

ಸೂರಾ ಆಯತ್ 18/42 — ಸೂರಾ ಅಬಸಾ عبس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಬಸಾ ಆಲಿಸಿ, ಸೂರಾ ಅಬಸಾ ಅನುವಾದ, ಸೂರಾ ಅಬಸಾ mp3, ಸೂರಾ ಅಬಸಾ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers