ಅಬಸಾ · 19/42
ಅನುವಾದ ಉಚ್ಚಾರಣೆ — ಸೂರಾ ಅಬಸಾ
مِن نُّطْفَةٍ خَلَقَهُ فَقَدَّرَهُ ۝١٩
Min nutfah; khalaqahu faqad-darah
📖 ಕನ್ನಡ ಅರ್ಥ
ಒಂದು ವರ‍್ಯದಿಂದ ಅವನನ್ನು ಸೃಷ್ಟಿಸಿದನು ತರುವಾಯ ವಿಧಿ ನಿಶ್ಚಯಿಸಿದನು.

🎧 ಆಲಿಸಿ


📜 ಆಯತ್ 17-21 — ಸೂರಾ ಅಬಸಾ

17قُتِلَ الْإِنسَانُ مَا أَكْفَرَهُ
ದರ‍್ದೈವಿ ಮನುಷ್ಯನಿಗೆ ನಾಶವಿರಲಿ ಅವನೆಂತಹ ಕೃತಘ್ನನು!
18مِنْ أَيِّ شَيْءٍ خَلَقَهُ
ಅಲ್ಲಾಹನು ಅವನನ್ನು ಯಾವ ವಸ್ತುವಿನಿಂದ ಸೃಷ್ಟಿಸಿದ್ದಾನೆ ?
19مِن نُّطْفَةٍ خَلَقَهُ فَقَدَّرَهُ
ಒಂದು ವರ‍್ಯದಿಂದ ಅವನನ್ನು ಸೃಷ್ಟಿಸಿದನು ತರುವಾಯ ವಿಧಿ ನಿಶ್ಚಯಿಸಿದನು.
20ثُمَّ السَّبِيلَ يَسَّرَهُ
ನಂತರ ಅವನಿಗೋಸ್ಕರ ಮರ‍್ಗವನ್ನು ಸುಗಮಗೊಳಿಸಿದನು.
21ثُمَّ أَمَاتَهُ فَأَقْبَرَهُ
ಅನಂತರ ಅವನಿಗೆ ಮರಣ ಕೊಟ್ಟನು ಮತ್ತು ಸಮಾಧಿಯೊಳಗೆ ತಲುಪಿಸಿದನು.
ಅಬಸಾಕುರಾನ್ ಸೂಚಿ
42ಆಯತ್
MeccanRevelation
19ಆಯತ್

ಅನುವಾದ — ಅಬಸಾ 19

ಸೂರಾ ಅಬಸಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಒಂದು ವರ‍್ಯದಿಂದ ಅವನನ್ನು ಸೃಷ್ಟಿಸಿದನು ತರುವಾಯ ವಿಧಿ ನಿಶ್ಚಯಿಸಿದನು.

ಸೂರಾ ಆಯತ್ 19/42 — ಸೂರಾ ಅಬಸಾ عبس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಬಸಾ ಆಲಿಸಿ, ಸೂರಾ ಅಬಸಾ ಅನುವಾದ, ಸೂರಾ ಅಬಸಾ mp3, ಸೂರಾ ಅಬಸಾ pdf. ಆಯತ್ 17–21. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers