ಅಲ್-ಇನ್ಫಿತಾರ್ · 9/19
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಫಿತಾರ್
كَلَّا بَلْ تُكَذِّبُونَ بِالدِّينِ ۝٩
Kalla bal tukazziboona bid deen
📖 ಕನ್ನಡ ಅರ್ಥ
ಖಂಡಿತ ಇಲ್ಲ, ನೀವು ಪ್ರತಿಫಲದ ದಿನವನ್ನು ಸುಳ್ಳಾಗಿಸುತ್ತಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಇನ್ಫಿತಾರ್

7الَّذِي خَلَقَكَ فَسَوَّاكَ فَعَدَلَكَ
ಅವನು ನಿನ್ನನ್ನು ಸೃಷ್ಟಿಸಿದನು, ಬಳಿಕ ನಿನ್ನನ್ನು ಸರಿಯಾದ ವಿಧದಲ್ಲಿರಿಸಿದನು, ಅನಂತರ ಸಂತುಲಿತ ಗೊಳಿಸಿದನು.
8فِي أَيِّ صُورَةٍ مَّا شَاءَ رَكَّبَكَ
ಅವನು ತಾನಿಚ್ಛಿಸಿದ ರೂಪದಲ್ಲಿ ನಿನ್ನನ್ನು ಜೋಡಿಸಿದನು.
9كَلَّا بَلْ تُكَذِّبُونَ بِالدِّينِ
ಖಂಡಿತ ಇಲ್ಲ, ನೀವು ಪ್ರತಿಫಲದ ದಿನವನ್ನು ಸುಳ್ಳಾಗಿಸುತ್ತಿರುವಿರಿ.
10وَإِنَّ عَلَيْكُمْ لَحَافِظِينَ
ಖಂಡಿತವಾಗಿಯೂ ನಿಮ್ಮ ಮೇಲೆ ಮೇಲ್ನೋಟಗಾರರಾದ ಮಲಕ್ಗಳು ಇದ್ದಾರೆ.
11كِرَامًا كَاتِبِينَ
ಅವರು ಆದರಣೀಯ ಬರಹಗಾರರಾಗಿದ್ದಾರೆ.
ಅಲ್-ಇನ್ಫಿತಾರ್ಕುರಾನ್ ಸೂಚಿ
19ಆಯತ್
MeccanRevelation
9ಆಯತ್

ಅನುವಾದ — ಅಲ್-ಇನ್ಫಿತಾರ್ 9

ಸೂರಾ ಅಲ್-ಇನ್ಫಿತಾರ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತ ಇಲ್ಲ, ನೀವು ಪ್ರತಿಫಲದ ದಿನವನ್ನು ಸುಳ್ಳಾಗಿಸುತ್ತಿರುವಿರಿ.

ಸೂರಾ ಆಯತ್ 9/19 — ಸೂರಾ ಅಲ್-ಇನ್ಫಿತಾರ್ الإنفطار (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಫಿತಾರ್ ಆಲಿಸಿ, ಸೂರಾ ಅಲ್-ಇನ್ಫಿತಾರ್ ಅನುವಾದ, ಸೂರಾ ಅಲ್-ಇನ್ಫಿತಾರ್ mp3, ಸೂರಾ ಅಲ್-ಇನ್ಫಿತಾರ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers